Viral: ಬಾಲಿವುಡ್ನ ಮನಸ್ಥಾಪ, ಜಗಳಗಳು ಆಗುವುದು ಸಾಮಾನ್ಯ. ಆದರೆ, ಯಾವ ಜಗಳಗಳು ಕೂಡ ಕೈ ಕೈ ಮಿಲಾಯಿಸಿಕೊಳ್ಳುವ ರೇಂಜ್ಗೆ ಹೋಗುವುದಿಲ್ಲ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ನಟರಿಬ್ಬರು ಕಾಲರ್ ಪಟ್ಟಿ ಹಿಡಿದುಕೊಂಡು ಪರಸ್ಪರ ಕೈ ಕೈ ಮಿಲಾಯಿಸಿದ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.