Famous Kannada Actress: ಸಿನಿರಂಗದಲ್ಲಿ ಅನೇಕ ಸುಂದರ ನಟಿಯರ ಪೈಕಿ ಒಬ್ಬರಾದ.. ಕನ್ನಡ, ತೆಲುಗು, ತಮಿಳು ಹೀಗೆ ಬಹುಭಾಷೆಯಲ್ಲಿ ಸಿನಿಮಾ ಮಾಡಿ ಮಿಂಚಿದ ಅದೂ ಅತ್ಯಂತ ಚಿಕ್ಕ ವಯಸ್ಸಿನಲ್ಲೇ ನಾಯಕಿಯಾಗಿ ಮೋಡಿ ಮಾಡಿದ ನಟಿಯೊಬ್ಬರ ಬಗ್ಗೆ ಇಂದು ನಾವು ತಿಳಿಯೋಣ..
Allu Arjun First Love: ಟಾಲಿವುಡ್ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಬಗ್ಗೆ ತೆಲುಗು ಪ್ರೇಕ್ಷಕರಿಗೆ ಯಾವುದೇ ಪರಿಚಯ ಅಗತ್ಯವಿಲ್ಲ. ಆದರೆ ಬನ್ನಿ ಲೈಫ್ ನಲ್ಲಿ ಪತ್ನಿ ಸ್ನೇಹಾ ರೆಡ್ಡಿಗಿಂತ ಮೊದಲು ಮತ್ತೊಬ್ಬ ನಾಯಕಿ ಇದ್ದರು ಎನ್ನುವ ವಿಚಾರ ನಿಮಗೆ ಗೊತ್ತೇ?...
Famous Actress Tragedy Life Story: ಅದ್ಬುತ ಸಿನಿಮಾಗಳನ್ನು ನೀಡಿ.. ಪ್ರೀತಿಸಿದವನನ್ನು ಮದುವೆಯಾಗಲಾಗದೆ, ಗಂಡನಿಂದ ಮೋಸ ಹೋಗಿ.. ಅನಾಥಳಾಗಿ ಸಾವನ್ನಪ್ಪಿದ ಈ ನಟಿ ಯಾರು ಗೊತ್ತಾ..?
Shweta Basu Prasad: ಸಿನಿಮಾ ಜಗತ್ತನ್ನು ಮಾಂತ್ರಿಕ ನಗರ ಎನ್ನುತ್ತಾರೆ. ಪ್ರತಿದಿನ ಅನೇಕ ಯುವಕರು ತಮ್ಮ ಅದೃಷ್ಟವನ್ನು ಪರೀಕ್ಷಿಸಲು ಈ ವರ್ಣರಂಜಿತ ಜಗತ್ತಿಗೆ ಬರುತ್ತಾರೆ. ಆದರೆ ಇಲ್ಲಿ ಸಾಧಿಸಿದ ಯಶಸ್ಸನ್ನು ಉಳಿಸಿಕೊಳ್ಳುವುದೂ ದೊಡ್ಡ ಸವಾಲಾಗಿದೆ. ಇಲ್ಲಿ ಒಂದು ತಪ್ಪು ಇಡೀ ವೃತ್ತಿಜೀವನವನ್ನು ಹಾಳುಮಾಡುತ್ತದೆ. ಬಾಲನಟಿಯಾಗಿ ರಾಷ್ಟ್ರಪ್ರಶಸ್ತಿ ಪಡೆದು ಪ್ರಸ್ತುತ ನಟಿಯಾಗಿ ನೆಲೆಯೂರಲು ಹರಸಾಹಸ ಪಡುತ್ತಿರುವ ನಟಿಯ ವಿಚಾರದಲ್ಲೂ ಇಂಥದ್ದೇ ಸನ್ನಿವೇಶ ಎದುರಾಗಿದೆ.
Aditi Arya: ಚಿತ್ರರಂಗದಲ್ಲಿ ಮೊದಲ ಹೆಜ್ಜೆ ಇಡುವುದು ತುಂಬಾ ಕಷ್ಟ. ಮೊದಲ ಚಿತ್ರ ಫ್ಲಾಪ್ ಆಗಿದ್ದರೆ ಅವಕಾಶಗಳು ಸಿಗುವುದು ತುಂಬಾ ಕಷ್ಟ. ಆದರೆ ಮೊದಲ ಚಿತ್ರದಲ್ಲೇ ಹಿಟ್ ಆದ ನಟಿಯರ ಕಥೆಗಳು, ಕಾರಣಾಂತರಗಳಿಂದ ಇಂಡಸ್ಟ್ರಿ ತೊರೆದಿದ್ದಾರೆ.
Mumtaz: ಚಿಕ್ಕ ವಯಸ್ಸಿನಲ್ಲೇ ಬಾಲ ಕಲಾವಿದೆಯಾಗಿ ಸಿನಿಮಾ ಜಗತ್ತಿಗೆ ಕಾಲಿಟ್ಟ ಪ್ರತಿಭಾವಂತ ನಟಿ ಮುಮ್ತಾಜ್. ಧರ್ಮೇಂದ್ರ, ಶತ್ರುಘ್ನ ಸಿನ್ಹಾ, ರಾಜೇಶ್ ಖನ್ನಾ ಮತ್ತು ದೇವಾನಂದ್ ಅವರೊಂದಿಗೆ ತೆರೆ ಹಂಚಿಕೊಂಡ ಈ ನಟಿಯ ಜೊತೆ ಒಂದು ಕಾಲದಲ್ಲಿ ಕೆಲಸ ಮಾಡಲು ಯಾವುದೇ ನಾಯಕ ಸಿದ್ಧರಿರಲಿಲ್ಲ. 1967 ರಲ್ಲಿ, ದಿಲೀಪ್ ಕುಮಾರ್ ಅವರ ಬೆಂಬಲವನ್ನು ಪಡೆದ ನಂತರ ಈ ನಟಿಯ ಅದೃಷ್ಟವು ಉಜ್ವಲವಾಯಿತು.
Heeramandi : ಹೀರಾಮಂಡಿಗಾಗಿ ರೇಖಾ ತನ್ನನ್ನು ಹೇಗೆ ಹೊಗಳಿದರು ಎಂಬುದನ್ನು ಮನೀಶಾ ಕೊಯಿರಾಲಾ ಬಹಿರಂಗಪಡಿಸಿದ್ದಾರೆ. 'ಅವರಿಗೆ ಈ ಪಾತ್ರವನ್ನು 20 ವರ್ಷಗಳ ಹಿಂದೆ ನೀಡಲಾಗಿತ್ತು ಎಂದು ಹೇಳಿದ್ದಾರೆ.
Bollywood Actress Film Journey: ಬಾಲಿವುಡ್ ಸಿನಿಮಾಗಳಿಂದ ಈ ನಟಿಯನ್ನು ರಾತ್ರೋ ರಾತ್ರಿ ದೂರ ಮಾಡಿದರು. ಇಂದು ಈ ನಟಿ ಬಹುಕೋಟಿಯ ಒಡತಿಯಾಗಿದ್ದಾರೆ ಮತ್ತು ಈಕೆ ಇಂದು ಗಾಯಕಿ ಕೂಡ ಆಗಿದ್ದಾರೆ. ಹಾಗಾದ್ರೆ ಈ ನಟಿ ಯಾರು? ಇಲ್ಲಿದೆಸಂಪೂರ್ಣ ವಿವರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.