Manjummel Boys : ಸದ್ಯದ ಟಾಪ್ ಪಟ್ಟಿಯಲ್ಲಿ ಕೇಳಿಬರುವ ಸಿನಿಮಾದ ಹೆಸರೆಂದರೆ ಮಲಯಾಳಂನ ' ಮಂಜುಮ್ಮೆಲ್ ಬಾಯ್ಸ್ ', ಮಲಯಾಳಂ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಅತಿ ಹೆಚ್ಚು ಗಳಿಕೆ ಮಾಡಿದ ಚಲನಚಿತ್ರವಾಗಿ ಇತಿಹಾಸ ನಿರ್ಮಿಸಿದೆ.
Indian 2 : ಕಮಲ್ ಹಾಸನ್ ಹಾಗೂ ಆರ್ ಶಂಕರ್ ಜೋಡಿಯ ಇಂಡಿಯನ್ 2 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜುಲೈ 12ಕ್ಕೆ ಚಿತ್ರ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಇಂಡಿಯನ್ 2 ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.
Namma Kambala in Bangalore: ಕಂಬಳ ಎಂದರೆ ಎಲ್ಲರಿಗೂ ನೆನಪಾಗೋದು ಕೆಸರು ಗದ್ದೆ, ಕೋಣಗಳ ರೇಸ್. ಪ್ರತಿ ವರ್ಷವು ಕಂಬಳ ಹಬ್ಬ ದಕ್ಷಿಣ ಕನ್ನಡ, ಕಾಸರಗೂಡು, ಮಂಗಳೂರು, ಉಡುಪಿ, ಶಿವಮೊಗ್ಗದಲ್ಲಿ ನಡೆಯುತ್ತದೆ. ಕೆಸರು ಗದ್ದೆಯ ಟ್ರ್ಯಾಕ್ನಲ್ಲಿ ಕೋಣಗಳನ್ನು ರೇಸ್ನಂತೆ ಓಡಿಸುವುದು, ಗೆದ್ದ ಕೋಣಕ್ಕೆ ಬಹುಮಾನ ನೀಡುವುದೇ ಕಂಬಳ.
Daredevil Musthafa : ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ದಿನದಿಂದ ದಿನಕ್ಕೆ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದು ಇದೀಗ ಸುವರ್ಣ ವರ್ಲ್ಡ್ ಪ್ರೀಮಿಯರ್ 'ಡೇರ್ ಡೆವಿಲ್ ಮುಸ್ತಾಫಾ' ಸಿನಿಮಾವನ್ನು ಪ್ರಸಾರ ಮಾಡಲು ಸಜ್ಜಾಗಿದೆ.
Hostel Hudugaru Bekagiddare Trailer : ಸಣ್ಣ ಸಣ್ಣ ಸ್ಯಾಂಪಲ್ಗಳ ಮೂಲಕ ಭಾರೀ ನಿರೀಕ್ಷೆ ಹುಟ್ಟುಹಾಕಿದ್ದ ಸಿನಿಮಾ ʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ. ಇದೀಗ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಇನ್ನಷ್ಟು ಕುತೂಹಲ ಹೆಚ್ಚಿಸಿದೆ.
Kichha Sudeep : ಕಿಚ್ಚ ಸುದೀಪ್ ಇತ್ತಿಚೇಗೆ ತಮ್ಮ 46 ನೇ ಚಿತ್ರದ ಬಗ್ಗೆ ಮಾಹಿತಿ ನೀಡಿದ್ದರು. ಇದೀಗ ಕಿಚ್ಚ ಸುದೀಪ್ ತಮ್ಮದೇ ಬ್ಯಾನರ್ನಡಿನಲ್ಲಿ ಹೊಸ ಚಿತ್ರಕ್ಕೆ ಕೈ ಹಾಕಿದ್ದಾರೆ. ಈ ಬಾರಿ ತಮ್ಮ ಸೋದರಳಿಯ ಸಂಚಿತ್ ಸಂಜೀವ್ ಅವರನ್ನು ಕಲಾಲೋಕಕ್ಕೆ ಪರಿಚಯಿಸಿದ್ದಾರೆ.
Thugs of Ramgadha : ಫಸ್ಟ್ ಲುಕ್ ಮೂಲಕ ಗಮನ ಸೆಳೆಯುತ್ತಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗಿದೆ. ‘ನಗು ನಗುತ ಆವರಿಸೋ ಈ ಹುಡುಗಿ' ಹಾಡನ್ನು ದಿಯಾ ಖ್ಯಾತಿಯ ನಾಯಕ ನಟ ಪೃಥ್ವಿ ಅಂಬರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.
ಸ್ಯಾಂಡಲ್ವುಡ್ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿ ಮೂರು ತಿಂಗಳಾಗುತ್ತಿದೆ. ಈ ಹಿನ್ನೆಲೆ ಇಂದು ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮಕ್ಕಳೊಂದಿಗೆ ಗಾಂಧಿನಗರದಲ್ಲಿರುವ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ಸ್ಯಾಂಡಲ್ ವುಡ್ ಸ್ಟಾರ್ ನಟಿಯರಲ್ಲಿ ಒಬ್ಬರಾಗಿರೋ ಚಂದದ ಚೆಲುವೆ ಅದಿತಿ ಪ್ರಭುದೇವ್ ಸದ್ಯ ಓಲ್ಡ್ ಮಾಂಕ್ (Old Monk) ಸಿನಿಮಾ ಯಶಸ್ಸಿನ ಖುಷಿಯಲ್ಲಿದ್ದಾರೆ.ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರೋ ನಟಿ ಯೂಟ್ಯೂಬ್ ನಲ್ಲೂ ಸಖತ್ ಸದ್ದು ಮಾಡ್ತಿದ್ದಾರೆ.
ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ 'ಆಪರೇಶನ್ D" ಚಿತ್ರಕ್ಕಾಗಿ ವೇದಿಕ ರಚಿಸಿರುವ ಹಾಡೊಂದರ ಚಿತ್ರೀಕರಣ ಉಡುಪಿ ಬಳಿಯ ಮಲ್ಪೆಯ ಕಡಲ ಕಿನಾರೆ ಯಲ್ಲಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.