ಚಲಾವಣೆಯಲ್ಲಿರುವ ₹500 ಮುಖಬೆಲೆಯ ನೋಟುಗಳ ಸಂಖ್ಯೆ ಅತ್ಯಧಿಕ ಅಂದರೆ 5.16 ಲಕ್ಷದಷ್ಟಿದೆ. ಅದೇ ರೀತಿ ₹10 ಮುಖಬೆಲೆಯ ನೋಟುಗಳ ಸಂಖ್ಯೆ 2.49 ಲಕ್ಷದಷ್ಟಿದ್ದು 2ನೇ ಸ್ಥಾನದಲ್ಲಿದೆ ಎಂದು ಆರ್ಬಿಐ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿದೆ.
KAS officer recruitment 2023: ಎಷ್ಟು KAS ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವವರು, ಆಡಳಿತ ಇಲಾಖೆಗೆ 656 ಹುದ್ದೆಗಳ ಭರ್ತಿಗೆ ಕೋರಲಾಗಿತ್ತು. ಈ ಪೈಕಿ 504 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಅಂತಾ ಮಾಹಿತಿ ನೀಡಿದ್ದಾರೆ.
“ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಮೋಡಬಿತ್ತನೆ ಮಾಡುವ ಬಗ್ಗೆ ನಾನು ಸಕಾರಾತ್ಮಕ ಭಾವನೆ ಹೊಂದಿದ್ದು, ಈ ವಿಚಾರವಾಗಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.
ಇದಾದ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ ಎಂಟು ವರ್ಷಗಳಲ್ಲಿ ಭಾರತ ಮಾಡಿರುವ ಸುಧಾರಣೆಗಳಲ್ಲಿ ದೇಶದ ಯುವಕರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಸಂಪೂರ್ಣ ಅವಕಾಶವನ್ನು ಪಡೆಯಬೇಕು ಎಂಬ ಅಂಶಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.