ಬುಧವಾರ ಬೆಳಗಿನ ಜಾವ 4.30ರ ಸುಮಾರಿಗೆ ಮಣಿಪಾಲದಲ್ಲಿ ಬಸ್ಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಷಾತ್ ಬಸ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಹಿಂದೆ 27 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿತ್ತು. ಆದರೆ, ಅದು ಅಧಿಕೃತ ಮಾಹಿತಿಯಲ್ಲ ಎಂದು ಬಿಹಾರ ವಿಪತ್ತು ನಿರ್ವಹಣಾ ಮತ್ತು ಪರಿಹಾರ ಇಲಾಖೆ ಸಚಿವ ದಿನೇಶ್ ಚಂದ್ರ ಯಾದವ್ ತಿಳಿಸಿದ್ದಾರೆ.
ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 27ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಿಹಾರದ ಮೊತಿಹಾರಿ ಪ್ರದೇಶದಲ್ಲಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.