First Night Video Viral: ಇತ್ತೀಚೆನ ದಿನಗಳಲ್ಲಿ ಜನ ಫೇಮಸ್ ಆಗಲು ಏನು ಬೇಕಾದರೂ ಮಾಡಲು ರೆಡಿಯಾಗಿದ್ದಾರೆ ಎಂದರೇ ಅತಿಶಯೋಕ್ತಿಯಲ್ಲ.. ಇದಕ್ಕೆ ಸಾಕ್ಷಿ ಎಂಬಂತೆ ಫಸ್ಟ್ ವಿಡಿಯೋವನ್ನು ಕೂಡ ಹಂಚಿಕೊಳ್ಳುತ್ತಿದ್ದಾರೆ..
Bride and groom viral video: ಮದುವೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಜಯಮಾಲಾ ವೇದಿಕೆಯಲ್ಲಿ ಎಲ್ಲರ ಸಮ್ಮುಖದಲ್ಲಿ ವರನು ವಧುವಿನ ಬಳಿ ಮುತ್ತು ಕೇಳುತ್ತಾನೆ. ಹಾರ ಬದಲಿಸಬೇಕು ಎಂದರೆ ನನಗೆ ಮುತ್ತು ಕೊಡಲೇಬೇಕು ಎಂದು ವಧುವಿನ ಮುಂದೆ ಹಠ ಮಾಡುತ್ತಿದ್ದಾನೆ ವರ.
First night viral video : ಮೊದಲ ರಾತ್ರಿ ನವ ದಂಪತಿಗೆ ಮಧುರ ಕ್ಷಣ. ಅಂತಹ ವಿಷಯಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲು ಯಾರೂ ಇಷ್ಟಪಡುವುದಿಲ್ಲ. ಆದರೆ ಇತ್ತೀಚೆಗಷ್ಟೇ ಕೆಲವರು ಈ ಸಿಹಿ ಕ್ಷಣವನ್ನು ಬಹಿರಂಗವಾಗಿ ಹಂಚಿಕೊಳ್ಳುತ್ತಿದ್ದಾರೆ. ಸಧ್ಯ ಯುವತಿಯೊಬ್ಬಳು ತನ್ನ ಫಸ್ಟ್ ನೈಟ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಅಚ್ಚರಿ ಮೂಡಿಸಿದ್ದಾಳೆ.
Honeymoon Viral Video: ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಜನರು ಪ್ರತಿದಿನ ಏನಾದರು ವಿಚಿತ್ರಗಳನ್ನು ಮಾಡುತ್ತಲೇ ಇರುತ್ತಾರೆ. ಈ ವೀಡಿಯೋ ಅಂತರ್ಜಾಲದಲ್ಲಿ ಸಾಕಷ್ಟು ಲೈಕ್ ಆಗುತ್ತಿದೆ. ಈ ವೀಡಿಯೊದಲ್ಲಿ ವರ ತನ್ನ ಮಡದಿಗಾಗಿ ಸರ್ಪೈಸ್ ಪ್ಲಾನ್ ಮಾಡಿದ್ದು, ಸಖತ್ ಮುದ್ದಾಗಿದೆ.
Viral First Night Video: ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಕೂಡ ಅಂತಹದ್ದೇ. ವಧು-ವರ ತಮ್ಮ ಫಸ್ಟ್ ನೈಟ್ ವಿಡಿಯೋವನ್ನು ರೆಕಾರ್ಡ್ ಮಾಡಿದ್ದು, ಬಳಿಕ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದೀಗ ಭಾರೀ ಸಂಚಲನ ಮೂಡಿಸಿದೆ.
Couple First Night Viral Video: ಇವರಿಬ್ಬರು ರೊಮ್ಯಾನ್ಸ್ ಮಾಡುತ್ತಿರುವುದು ಕೂಡ ಕಂಡುಬರುತ್ತಿದೆ. ಒಬ್ಬರಿಗೊಬ್ಬರು ಕಿಸ್ ಮಾಡುತ್ತಾ, ವಧುವಿನ ಮೇಲಿರುವ ಆಭರಣಗಳನ್ನು ತೆಗೆಯಲು ವರ ಸಹಾಯ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವರ ಆಗಾಗ್ಗ ತನ್ನ ಹೆಂಡತಿಯನ್ನು ಚುಂಬಿಸುವುದನ್ನು ವೀಡಿಯೊದಲ್ಲಿ ಕಾಣಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.