Guarantee Schemes: ಅನೇಕರಿಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದ ಯೋಜನೆ ಹಣದ ಸ್ಟೇಟಸ್ ಹೇಗೆ ಚೆಕ್ ಮಾಡಬೇಕು ಅನ್ನೋದರ ಬಗ್ಗೆ ತಿಳಿದಿರುವುದಿಲ್ಲ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಜನರಿಗೆ ಬರೀ ಸುಳ್ಳು ಭರವಸೆಗಳನ್ನು ನೀಡಿ, ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಮತ್ತು ಸಚಿವರು ಜನ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡುವ ಬದಲು ಭ್ರಷ್ಟಚಾರದಲ್ಲಿ ತೊಡಗಿದ್ದಾರೆ: ಲಕ್ಷ್ಮೀ ಅಶ್ವಿನ್ಗೌಡ
ರೇಣುಕಾಸ್ವಾಮಿ (Renukaswamy) ಮಾಡಿದ್ದು ತಪ್ಪಾಗಿದ್ದರೆ ಕಾನೂನು ಮೂಲಕ ಕ್ರಮ ಜರುಗಿಸಬಹುದಾಗಿತ್ತು. ಆದರೆ ಈ ಮಟ್ಟಕ್ಕೆ ಹೋಗುವುದು ಸರಿಯಲ್ಲ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
Lok Sabha Elections 2024 : ಸಿದ್ದರಾಮಯ್ಯ ಅವರ ಬುಡವೇ ಅಲ್ಲಾಡುತ್ತಿದೆ. ಚುನಾವಣೆಯಲ್ಲಿ ಮತ ಹೆಚ್ಚಿಗೆ ಸಿಗದಿದ್ದರೆ ಮುಂದುವರಿಕೆ ಕಷ್ಟ ಅಂತಾ ಅವರೇ ಹೇಳಿದ್ದಾರೆ. ಮತ್ತೊಂದೆಡೆ ಡಿಕೆಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತೇನೆ ಎಂದು ಹೇಳಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Lok Sabha Election 2024: ಬಿಜೆಪಿಯ ಕಾರಜೋಳ ಅವರ ಬಳಿ ಸಿಕ್ಕಾಪಟ್ಟೆ ಹಣ ಇರಬಹುದು. ಚಂದ್ರಪ್ಪ ಅವರಲ್ಲಿ ಜನಸೇವೆ ಮಾಡುವ ಸಜ್ಜನಿಕೆ, ಕಾಳಜಿ ಇದೆ. ಆದ್ದರಿಂದ ಚಿತ್ರದುರ್ಗದ ಜನತೆ ಮಿಸ್ಟರ್ ಕಾರಜೋಳ್ ಪ್ಲೀಸ್ ಗೋ ಬ್ಯಾಕ್ ಎಂದು ಒಕ್ಕೋರಲಿನಿಂದ ಹೇಳಬೇಕು: ಸಿಎಂ ಸಿದ್ದರಾಮಯ್ಯ ಕರೆ
ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. NPS ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.
ಈಗಾಗಲೇ ಐದು ಗ್ಯಾರಂಟಿಗಳನ್ನು ಕೊಟ್ಟಿರುವ ಸರ್ಕಾರ ಮತ್ತೊಂದು ಗುಡ್ನ್ಯೂಸ್ ನೀಡಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಮನೆ ಮನೆಗೆ ಉಚಿತ ಔಷಧಿ ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಪ್ಲಾನ್ ಮಾಡಿದೆ...
ಕಾಂಗ್ರೆಸ್ನ 5 ಗ್ಯಾರಂಟಿಗಳ ಜಾರಿ ಪಕ್ಕಾನಾ ?
ನಾಡಿದ್ದು ಸಿದ್ದರಾಮಯ್ಯ ಸರ್ಕಾರದ ಸಂಪುಟ ಸಭೆ
ಅಧಿಕಾರಿಗಳ ಕೊಟ್ಟ ಅಂಕಿ-ಅಂಶ ಸಭೆಯಲ್ಲಿ ಚರ್ಚೆ
ಸಭೆಯಲ್ಲಿ ಗ್ಯಾರಂಟಿಗಳಿಗೆ ಅಂತಿಮ ಮುದ್ರೆ ಸಾಧ್ಯತೆ
Five Guarantees: ಈ ಹಿಂದೆ ಕೇವಲ 20 ತಿಂಗಳ ಕಾಲ ನಾನು ಕಾರ್ಮಿಕ ಸಚಿವನಾಗಿದ್ದಾಗ ಕಡಿಮೆ ಸಮಯ ಸಿಕ್ಕಿತ್ತು. ಈಗ ಮತ್ತೆ ಅದೆ ಖಾತೆ ಸಿಕ್ಕೆದೆ ಹೆಚ್ಚಿನ ಕೆಲಸ ಮಾಡುವ ಗುರಿಯಿದೆ. ಸಾಕಷ್ಟು ಹೊಸ ಹೊಸ ಯೋಜನೆ ತರುವ ಆಶೆ ಇದೆ. ಕಾರ್ಮಿಕರಿಗಾಗಿ ಒಳ್ಳೆಯ ಕೆಲಸಗಳನ್ನು ಮಾಡುವೆ ಎಂದು ಭರವಸೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.