ಅಗಸೆ ಬೀಜಗಳು ಬಿ ಫೈಬರ್, ಪ್ರೋಟೀನ್, ಒಮೆಗಾ 3 ಕೊಬ್ಬಿನಾಮ್ಲಗಳು, ತಾಮ್ರ ಮತ್ತು ಸತುವುಗಳಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ.ಇದು ದೇಹಕ್ಕೆ ತುಂಬಾ ಅವಶ್ಯಕ ಮತ್ತು ಪ್ರಯೋಜನಕಾರಿಯಾಗಿದೆ.ಅಗಸೆ ಬೀಜಗಳು ಚಳಿಗಾಲದಲ್ಲಿ ದೇಹಕ್ಕೆ ಅಗತ್ಯವಾದ ಪೋಷಣೆಯನ್ನು ನೀಡುತ್ತದೆ.
ನೀವು ಮನೆಯಲ್ಲಿ ಅಗಸೆಬೀಜದ ಪಾಯಸವನ್ನ ಸುಲಭವಾಗಿ ತಯಾರಿಸಬಹುದು. ಹಾಗಾದರೆ ಈ ಪಾಯಸವನ್ನ ಹೇಗೆ ತಯಾರಿಸಬಹುದು? ಇದು ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿ ಹೀಗೆ ಸಂಪೂರ್ಣ ಮಾಹಿತಿ ಇಲ್ಲಿದೆ..
Flaxseed Recipes For Diabetes :ಅಗಸೆಬೀಜದಲ್ಲಿ ಅನೇಕ ಔಷಧೀಯ ಗುಣಗಳು ಕಂಡುಬರುತ್ತವೆ. ವಿಟಮಿನ್ ಬಿ , ,ಪ್ರೋಟೀನ್, ತಾಮ್ರ, ಮ್ಯಾಂಗನೀಸ್, ಒಮೆಗಾ -3 ಆಮ್ಲಗಳು, ಲಿಗ್ನಾನ್ ಸೇರಿದಂತೆ ಅನೇಕ ಸೂಕ್ಷ್ಮ ಪೋಷಕಾಂಶಗಳು ಅಗಸೆಬೀಜಗಳಲ್ಲಿ ಹೇರಳವಾಗಿ ಕಂಡುಬರುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.