75ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಲಾಲ್ಬಾಗ್ನ ಗಾಜಿನ ಮನೆಯಲ್ಲಿ 12ನೇ ಶತಮಾನದ ಕೂಡಲ ಸಂಗಮ ಶ್ರಿಬಸವಣ್ಣನವರ ಅನುಭವ ಮಂಟಪ ಈ ಬಾರಿ ಹೈಲೈಟ್ ಆಗಿತ್ತು. ಇನ್ನೂ ಫಲಪುಷ್ಪ ಪ್ರದರ್ಶನಕ್ಕೆ ಸಿದ್ದಗಂಗಾ ಶ್ರೀಗಳು ಲಾಲ್ಬಾಗ್ಗೆ ಭೇಟಿ ನೀಡಿ ಪುಷ್ಪ ಪ್ರದರ್ಶನವನ್ನು ವೀಕ್ಷಿಸಿದರು.
Flower Show At Lalbagh: ಈ ವರ್ಷ ಕರ್ನಾಟಕದ ಶಕ್ತಿ ಸೌಧ ಎಂತಲೇ ಕರೆಯಲ್ಪಡುವ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್ ನಲ್ಲಿ ಫ್ಲವರ್ ಶೋ ನಡೆಯಲಿದೆ. ರಾಜ್ಯದ ಹಿರಿಮೆ ಹಿಗ್ಗಿಸಿದ ಕೆಂಗಲ್ ಹನುಮಂತಯ್ಯ ಅವರ ಬದುಕು, ಸಾಧನೆ ಹಾಗೂ ಅವರ ಕನಸುಗಳ ಬಗೆಗಿನ ಸಂಪೂರ್ಣ ಮಾಹಿತಿಯನ್ನು ಫಲಪುಷ್ಪ ಫಲಕಗಳ ಮೂಲಕ ತಿಳಿಸಲಾಗುತ್ತಿದೆ.
ಆಗಸ್ಟ್ 4ರಿಂದ 15ರವರೆಗೆ ಲಾಲ್ಬಾಗ್ ನಲ್ಲಿ ಫಲಪುಷ್ಪ ಆಯೋಜನೆ. 76ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಫಲಪುಷ್ಟ ಪ್ರದರ್ಶನ
ಲಾಲ್ಬಾಗನಲ್ಲಿ ನಡೆಯಲಿರುವ 214ನೇ ಫಲಪುಷ್ಪ ಪ್ರದರ್ಶನ. ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಭರದಿಂದ ಸಿದ್ಧತೆ
ಈ ವರ್ಷ ಲಾಲ್ಬಾಗ್ನ ಫಲಪುಷ್ಪ ಪ್ರದರ್ಶನದಲ್ಲಿ ಡಾ ರಾಜ್ಕುಮಾರ್, ಅವರ ಪತ್ನಿ ಪಾರ್ವತಮ್ಮ ರಾಜ್ಕುಮಾರ್ ಮತ್ತು ಪುತ್ರ ಪುನೀತ್ ರಾಜ್ಕುಮಾರ್ ಅವರ ಪ್ರತಿಮೆಗಳು ಆಕರ್ಷಕ ಕೇಂದ್ರಬಿಂದುವಾಗಿದೆ.
ನಾಳೆಯಿಂದ ಬೆಂಗಳೂರಿನ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ತರಹೇವಾರಿ ಬಣ್ಣಬಣ್ಣದ ಲಕ್ಷಾಂತರ ಹೂವುಗಳಿಂದ ದಿ. ಡಾ. ರಾಜ್ಕುಮಾರ್ ಹಾಗೂ ಪವರ್ಸ್ಟಾರ್ ದಿ. ಪುನೀತ್ ರಾಜ್ಕುಮಾರ್ ಜೀವನಕಥನ ಅರಳಲಿದೆ. 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಪ್ರಯುಕ್ತ ಲಾಲ್ಬಾಗ್ ಉದ್ಯಾನದಲ್ಲಿ ಆಗಸ್ಟ್ 5ರಿಂದ 15ರವರೆಗೆ ಅದ್ಧೂರಿಯಾಗಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನು ಡಾ. ಪುನೀತ್ ರಾಜ್ಕುಮಾರ್ಗೆ ಅರ್ಪಿಸಲಾದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.