Never Eat These Thing in Empty Stomach: ಖಾಲಿ ಹೊಟ್ಟೆಯಲ್ಲಿ ನಾವು ತೆಗೆದುಕೊಳ್ಳುವ ಆಹಾರ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಈ ಸಂದರ್ಭದಲ್ಲಿ ತಪ್ಪಾಗಿ ಏನನ್ನಾದರೂ ತಿಂದರೆ ಅದು ಸಮಸ್ಯೆಗಳಿಗೆ ಕಾರಣವಾಗುತ್ತದೆ.
ಆರೋಗ್ಯವಾಗಿರಲು ಆಹಾರ ಬಹಳ ಮುಖ್ಯ. ಅದರಲ್ಲೂ ಬೆಳಗಿನ ಉಪಹಾರವನ್ನು ದಿನದ ಪ್ರಮುಖ ಆಹಾರ ಎಂದು ಪರಿಗಣಿಸಲಾಗಿದೆ. ನಿಮ್ಮ ಬೆಳಿಗಿನ ಉಪಹಾರ ಅಂದರೆ ಬ್ರೇಕ್ ಫಾಸ್ಟ್ ವಿಷಯದಲ್ಲಿ ಮಾಡುವ ಕೆಲವು ತಪ್ಪುಗಳು ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು.
ಖಾಲಿ ಹೊಟ್ಟೆಯಲ್ಲಿ ಜೀರ್ಣಾಂಗ ವ್ಯವಸ್ಥೆಯು ಬಹಳ ಸೂಕ್ಷ್ಮವಾಗಿರುತ್ತದೆ. ಏಕೆಂದರೆ ಈ ಸಂದರ್ಭದಲ್ಲಿ ಹೊಟ್ಟೆಯಲ್ಲಿ ಬೇರೆ ಯಾವುದೇ ಆಹಾರಗಳಿರುವುದಿಲ್ಲ. ನೀವು ಏನನ್ನು ಸೇವಿಸುತ್ತಿರೋ ಅದು ಹೊಟ್ಟೆಯ ಒಳ ಚರ್ಮ ಮತ್ತು ಸ್ಟಮಕ್ ಜ್ಯೂಸ್ ನೊಂದಿಗೆ ಸಂಪರ್ಕ ಹೊಂದುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.