EX Karnataka CM SM Krishna No More: ಕರ್ನಾಟಕದ ಧೀಮಂತ ಹಿರಿಯ ರಾಜಕಾರಣಿಗಳಲ್ಲೊಬ್ಬರಾದ ಎಸ್.ಎಂ. ಕೃಷ್ಣ 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ನಂತರ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಬಳಿಕ ಕೇಂದ್ರ ವಿದೇಶಾಂಗ ಸಚಿವರಾಗಿ ಸಹ ಕಾರ್ಯ ನಿರ್ವಹಿಸಿದ್ದಾರೆ.
ಗಣರಾಜ್ಯೋತ್ಸವ ಅಂಗವಾಗಿ ಇಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಸಾರ್ವಜನಿಕ ಸೇವೆಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇದರ ಜೊತೆ ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ ಅವರಿಗೆ ಸಾಹಿತ್ಯದಲ್ಲಿ ಹಾಗೂ ಸಮಾಜ ಸೇವೆಗೆ ಹಾಗು ಉದ್ಯಮಿ ಸುಧಾ ಮೂರ್ತಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
Former CM SM Krishna : ತೀವ್ರ ಜ್ವರದಿಂದ ಬಳಲುತ್ತಿರುವ ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಅವರನ್ನು ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.