ರೈತರನ್ನು ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ವಿವಿಧ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೆ ತಂದಿವೆ. ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮತ್ತು ಪ್ರಧಾನ ಮಂತ್ರಿ ಭೀಮಾ ಫಸಲ್ ಯೋಜನೆ ಮೂಲಕ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಪ್ರಯತ್ನ ನಡೆಸುತ್ತಿದೆ. ಇತ್ತೀಚೆಗಷ್ಟೇ ಛತ್ತೀಸ್ಗಢ ಸರ್ಕಾರವು ಗೋ ಪಾಲಕರ ಆದಾಯ ಹೆಚ್ಚಿಸಲು ಗೋಧನ್ ನ್ಯಾಯ ಯೋಜನೆಯನ್ನು ಕೂಡಾ ಜಾರಿಗೆ ತಂದಿದೆ. ಈ ಯೋಜನೆಯಡಿ ಗೋಮೂತ್ರ ಮತ್ತು ಸಗಣಿಯನ್ನು ಗೋ ಪಾಲಕರಿಂದ ಸರಕಾರವೇ ಖರೀದಿಸುತ್ತಿದೆ.
PM Kisan Yojana 13th Installment : ದೇಶದಾದ್ಯಂತ ರೈತರು ಪಿಎಂ ಕಿಸಾನ್ ಯೋಜನೆಯ 13 ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಇದೀಗ ಈ ಕುರಿತು ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ. ನಕಲಿ ರೈತರನ್ನು ಕಂಡು ಹಿಡಿಯಲು ಕೇಂದ್ರ ಸರ್ಕಾರ ಸಂಪೂರ್ಣ ಸಿದ್ಧತೆ ನಡೆಸಿದೆ.
ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ ಮೋದಿ ಸರ್ಕಾರ ರೈತರಿಗೆ ನೇರವಾಗಿ ಆರ್ಥಿಕ ನೆರವು ನೀಡುತ್ತದೆ. ಈ ಯೋಜನೆಯಡಿ ಸರ್ಕಾರವು ಒಂದು ವರ್ಷದಲ್ಲಿ 3 ಕಂತುಗಳಲ್ಲಿ 6,000 ರೂಗಳನ್ನು ರೈತರ ಖಾತೆಗೆ ಜಮಾ ಮಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.