ಫ್ರಾನ್ಸ್ ನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಖಂಡಿಸಿದ್ದಾರೆ.ಸಂತ್ರಸ್ತ ಪರಿವಾರಕ್ಕೆ ತಮ್ಮ ಸಂತಾಪ ವ್ಯಕ್ತ ಪಡಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಭಯೋತ್ಪಾದನೆಯ ವಿರುದ್ಧದ ಸಮರದಲ್ಲಿ (fight against terrorism) ಭಾರತವು ಫ್ರಾನ್ಸ್ ಜೊತೆಗಿದೆ ಎಂದು ಭರವಸೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.