Bagalkote Crime News: ಆರಂಭದಲ್ಲಿ ಸ್ವಲ್ಪ ಹಣ ಕಟ್ಟಿಸಿಕೊಳ್ಳುವ ವಂಚಕರು, ವಿವಿಧ ಹಂತಗಳಲ್ಲಿ ಲಕ್ಷ ಲಕ್ಷ ಹಣ ಕಟ್ಟಿಸಿಕೊಳ್ಳುತ್ತಾರೆ. ಯಾವುದೇ ರೀತಿ ಹಣ ವಾಪಸ್ ನೀಡದಿರುವುದರಿಂದ ಮೋಸ ಹೋಗಿದ್ದು ಗೊತ್ತಾಗಿದೆ.
Fraud Case: ನಕಲಿ SI ಮಾತಿನ ಧಾಟಿಯಿಂದ ಅನುಮಾನಗೊಂಡ ಪಾರ್ಲರ್ನ ವೆಂಕಟೇಶ್ ಎಂಬುವವರು ಈ ಬಗ್ಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಖಾಕಿ ಟೀಂ ಅಭಿಪ್ರಭಾಳನ್ನು ಅರೆಸ್ಟ್ ಮಾಡಿದ್ದಾರೆ. ಅವಳನ್ನು ವಿಚಾರಣೆ ನಡೆಸಿದಾಗ ಆಕೆ ಅನೇಕರಿಗೆ ಪೊಲೀಸರ ಸೋಗಿನಲ್ಲಿ ವಂಚಿಸಿರುವುದು ಬೆಳಕಿಗೆ ಬಂದಿದೆ.
Ex-CSK skipper MS Dhoni in trouble?: 2021ರಲ್ಲಿ ಧೋನಿ ಹೆಸರಿನಲ್ಲಿ ಕ್ರಿಕೆಟ್ ಅಕಾಡೆಮಿ ನಡೆಸಲು ಒಪ್ಪಂದಕ್ಕೆ ಸಹಿ ಹಾಕಿದೆ. ನಂತರ ಈ ಒಪ್ಪಂದದ ಬಗ್ಗೆ ವಿವಾದಗಳು ಹುಟ್ಟಿಕೊಂಡಿದ್ದವು. ಒಪ್ಪಂದದ ಪ್ರಕಾರ ಆರ್ಕಾ ಕಂಪನಿ ತನಗೆ ನೀಡಬೇಕಾದ ಮೊತ್ತವನ್ನು ಪಾವತಿಸಿಲ್ಲವೆಂದು ಧೋನಿ ನ್ಯಾಯಾಲಯದ ಮೆಟ್ಟಿಲೇರಿದ್ದರು.
Fraud Case in Hubbali: ಹಳೆಯ ಚಿನ್ನಾಭರಣ ತೊಳೆದುಕೊಡುವ ನೆಪದಲ್ಲಿ ಅಪರಿಚಿತರು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಪ್ರತಿಯೊಬ್ಬರೂ ಈ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕೆಂದು ಪೊಲೀಸರು ತಿಳಿಸಿದ್ದಾರೆ.
Chaitra Kundapura Fraud case: ಹಣದ ಅಕ್ರಮ ವಹಿವಾಟು ನಡೆದಿದ್ದು, ಪಕ್ಷದ ಹೆಸರಲ್ಲಿ ಅಕ್ರಮ ನಡೆದಿದ್ದರೂ, ಹಣದ ವಂಚನೆ ನಡೆದಿದ್ದರೂ ಸಿಟಿ ರವಿ ಸುಮ್ಮನಿದ್ದಿದ್ದು ಏಕೆ? ಅ ಮೌನದಲ್ಲಿ ಇನ್ನೂ ಹೆಚ್ಚಿನ ನಿಗೂಢತೆ ಇದೆಯೇ ಬಿಜೆಪಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಗೆಳೆಯರ ಜೊತೆ ಕೊಳ್ಳೇಗಾಲಕ್ಕೆ ಬಂದಿದ್ದ ಆರೋಪಿ ಯುವಕ ಕೊಳ್ಳೇಗಾಲದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿನ ಲೋಕೇಶ್ ಎಂಬವರ ಪಾನಿಪೂರಿ ಅಂಗಡಿಗೆ ತೆರಳಿ ಸ್ನೇಹಿತರ ಜೊತೆ ಮೂರು ಪ್ಲೇಟ್ ಪಾನಿಪೂರಿ ತಿಂದಿದ್ದಾನೆ. ಹಣವನ್ನು ಫೋನ್ ಪೇ ಮಾಡುವುದಾಗಿ ಹೇಳಿ ವ್ಯಾಪಾರಿ ಫೋನ್ ಪಡೆದು ಬೇರೊಬ್ಬನಿಗೆ ಕರೆ ಮಾಡಿದ್ದಾನೆ.
Property Fraud Case: ಪಟ್ಟಣಗೆರೆ ಗ್ರಾಮದ ರಾಮಕೃಷ್ಣಯ್ಯ ಎಂಬುವರು 40 ಕೋಟಿ ರೂ. ಮೌಲ್ಯದ 3 ಎಕರೆ ಜಮೀನು ಹೊಂದಿದ್ದು, ರಿಯಲ್ ಎಸ್ಟೇಟ್ ಸಂಸ್ಥೆಯೊಂದಕ್ಕೆ ಸಂಬಂಧಿಸಿದ ಆರೋಪಿಗಳು ನಕಲಿ ದಾಖಲೆ ಸೃಷ್ಟಿಸಿ ಅತಿಕ್ರಮ ಪ್ರವೇಶ ಮಾಡಿದ್ದರು.
Sukesh Chandrashekhar fraud case: ದೆಹಲಿ ಪೊಲೀಸರ ತಂಡವು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಅವರ ಫ್ಯಾಷನ್ ಡಿಸೈನರ್ ಲೀಪಾಕ್ಷಿಯನ್ನು ಮುಖಾಮುಖಿಯಾಗಿ ಕುಳಿತು ವಿಚಾರಣೆ ನಡೆಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.