Karnataka Shakti Scheme: ರಾಜ್ಯ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದಂತೆ, ಅಧಿಕಾರಕ್ಕೆ ಬಂದ 1 ತಿಂಗಳೊಳಗೆ ಮೊದಲ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವ ‘ಶಕ್ತಿ’ ಯೋಜನೆಗೆ ಚಾಲನೆ ನೀಡಿತು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ "ಶಕ್ತಿ ಯೋಜನೆ"ಯನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆಗೆ ರಾಜ್ಯದ ಮಹಿಳಾ ಮಣಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮಧ್ಯೆ, ಶಕ್ತಿ ಯೋಜನೆಯ ಲಾಭ ಪಡೆಯುವ ಸಲುವಾಗಿ ವ್ಯಕ್ತಿಯೋರ್ವ ಬುರ್ಖಾ ಧರಿಸಿ ಬಸ್ ಏರಿದ ಪ್ರಸಂಗವೊಂದು ಬೆಳಕಿಗೆ ಬಂದಿದೆ.
Karnataka Shakti Scheme: ಕಳೆದ ಜೂನ್ 11ರಿಂದ ಜುಲೈ 3ರವರೆಗೆ 2,95,18,38,306 ರೂ.ನಷ್ಟು ಉಚಿತ ಟಿಕೆಟ್ಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಈವರೆಗೆ 10,54,45,047 ಮಹಿಳೆಯರು ಉಚಿತ ಸೌಲಭ್ಯ ಪಡೆದಿದ್ದಾರೆ.
Karnataka Shakti Scheme: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ‘ಶಕ್ತಿ ಯೋಜನೆ’ ಸಹ ಒಂದು. ಇದೇ ಜೂನ್ 11ರಿಂದ ಈ ಯೋಜನೆ ಜಾರಿಯಾಗಿದ್ದು, ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತ್ ಬಸ್ ಪ್ರಯಾಣದ ಅವಕಾಶ ನೀಡಲಾಗಿದೆ.
ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಬಿಎಂಟಿಸಿ ನಿಗಮ. ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರಿಗೆ ಫ್ರೀ ಬಸ್ ಸೇವೆ. ಮಹಿಳಾ ಪ್ರಯಾಣಿಕರಿಗೆ ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ. ಬೆಳಗ್ಗೆಯಿಂದ ಮಧ್ಯರಾತ್ರಿವರೆಗೂ ಸಂಚಾರಕ್ಕೆ ಅವಕಾಶ.
ಶನಿವಾರ (ಮೇ 2) 550 ಬಸ್ಸುಗಳಲ್ಲಿ ಅಂದಾಜು 16,500 ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಿದ್ದಾರೆ. ಭಾನುವಾರ (ಮೇ 3) 951 ಕೆ.ಎಸ್.ಆರ್.ಟಿ.ಸಿ. (KSRTC) ಬಸ್ ಗಳನ್ನು ಒದಗಿಸಲಾಗಿದ್ದು ಅಂದಾಜು 30 ಸಾವಿರ ಜನರು ತಮ್ಮ ಊರುಗಳಿಗೆ ಪ್ರಯಾಣ ಮಾಡಿರುತ್ತಾರೆ.
ಅಕ್ಟೋಬರ್ 29 ರಿಂದ ದೆಹಲಿ ಸಾರಿಗೆ ನಿಗಮ (ಡಿಟಿಸಿ) ಬಸ್ಸುಗಳು ಮತ್ತು ಕ್ಲಸ್ಟರ್ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಬಹುದಾಗಿದೆ. ಆ ಮೂಲಕ ಕೇಜ್ರಿವಾಲ್ ಸರ್ಕಾರ ಈಗ ಮಹಿಳೆಯರಿಗೆ ದೀಪಾವಳಿ ಹಬ್ಬದ ಗಿಫ್ಟ್ ನೀಡಿದಂತಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.