Haryana Assembly Elections 2024: ಹರಿಯಾಣ ಚುನಾವಣೆಗೂ ಮುನ್ನ ಪ್ರಣಾಳಿಕೆ ಘೋಷಿಸಿರುವ ಕಾಂಗ್ರೆಸ್ ಪಕ್ಷವು ರಾಜ್ಯದ ಜನರಿಗೆ 7 ಭರವಸೆಗಳನ್ನು ನೀಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಉದಯಭಾನ್ ಮಾತನಾಡಿ, ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ 500 ರೂ.ಗೆ ಗ್ಯಾಸ್ ಸಿಲಿಂಡರ್ ಮತ್ತು 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ.
Karnataka Gruha Jyothi Scheme: ಬಾಡಿಗೆ ಮನೆಯಲ್ಲಿ ವಾಸಮಾಡುತ್ತಿರುವವರು ಒಂದು ವೇಳೆ ಮನೆ ಬದಲಾಯಿಸಿದರೆ, ಗೃಹಜ್ಯೋತಿ ಯೋಜನೆಯನ್ನು ಹೊಸ ಮನೆಯಲ್ಲಿ ಪಡೆಯಲು ಸಾಧ್ಯವಿರಲಿಲ್ಲ. ಆದರೆ ಈಗ ಸರ್ಕಾರವು ಇದಕ್ಕಾಗಿ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
Guarantee Schemes: ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವುದಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕೋಟಿ ಕೋಟಿ ಹಣವನ್ನು ಒದಗಿಸಬೇಕು. ಈಗಾಗಲೇ 5 ಯೋಜನೆಗಳ ನಿರ್ವಹಣೆಗೆ ಸರ್ಕಾರ ₹56 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದೆ.
PM Surya Ghar Muft Bijli Yojana: ಕೇಂದ್ರ ಸರ್ಕಾರವು ಸುಮಾರು 1 ಕೋಟಿ ಮನೆಗಳಿಗೆ ʼಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆʼಯ ಮೂಲಕ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಜಾರಿಗೆ ತರಲಿದೆ.
Lok Sabha Elections 2024: ಉಚಿತ ಬಸ್ ಪ್ರಯಾಣ , ವಿದ್ಯುತ್, ತಿಂಗಳಿಗೆ ೨ ಸಾವಿರ ಹಣ ಸಿಗುತ್ತಿರುವುದರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳು ಸಲ್ಲಿಸುವುದರ ಜೊತೆಗೆ ಕಾಂಗ್ರೆಸ್ ಬೆಂಬಲಿಸುವ ಭರವಸೆ ನೀಡುತ್ತಿದ್ದಾರೆ ಎಂದು ಸ್ಟಾರ್ ಚಂದ್ರು ಹೇಳಿದ್ದಾರೆ.
PM Surya Ghar Yojana:ಈ ಯೋಜನೆಯಡಿ ಸರ್ಕಾರ ಜನರಿಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲು ಯೋಜನೆ ರೂಪಿಸುತ್ತಿದೆ, ಇದಕ್ಕಾಗಿ ನಿಜವಾದ ಸಬ್ಸಿಡಿಯನ್ನು ನೀಡಲಾಗುವುದು ಅದನ್ನು ನೇರವಾಗಿ ಜನರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎನ್ನಲಾಗಿದೆ. (Business News In India)
Budget 2024:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024 ರ ಬಜೆಟ್ ಅನ್ನು ಮಂಡಿಸಿದ್ದಾರೆ. ಆದಾಯ ತೆರಿಗೆಯಲ್ಲಿ ಯಾವುದೇ ವಿನಾಯಿತಿ ನೀಡದಿದ್ದರೂ ಸಹ, ಸ್ಟಾರ್ಟಪ್ಗಳಿಗೆ ನೀಡಲಾದ ಕೆಲವು ವಿಶೇಷ ಪ್ರಯೋಜನಗಳ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
Interim Budget 2024: ಸಚಿವರು ಹೈನುಗಾರರಿಗೆ ಹೊಸ ಯೋಜನೆ ರೂಪಿಸುವುದಾಗಿ ಘೋಷಿಸಿದ್ದಾರೆ. ಇದರ ಹೊರತಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಹಣಕಾಸು ಸಚಿವರು ಯಾವುದೇ ಹೊಸ ಘೋಷಣೆ ಮಾಡಿಲ್ಲ. ಈ ಬಾರಿಯ ಮಧ್ಯಂತರ ಬಜೆಟ್ ನ 10 ಪ್ರಮುಖ ಘೋಷಣೆಗಳು ಇಲ್ಲಿವೆ.
300 Unit Free Electricity:ಬಜೆಟ್ ಭಾಷಣದ ವೇಳೆ ವಿತ್ತ ಸಚಿವ ಸೀತಾರಾಮನ್ ಅವರು ಒಂದು ಕೋಟಿ ಮನೆಗಳಿಗೆ ಸೌರಶಕ್ತಿ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಪ್ರತಿ ತಿಂಗಳು 300 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡಲಾಗುವುದು .
How To Get Free Electricity: ಇನ್ಮುಂದೆ ನೀವೂ ಕೂಡ ನಿಮ್ಮ ಮನೆಯಲ್ಲಿ ಸೌರ ಫಲಕಗಳನ್ನು ಸ್ಥಾಪಿಸುವ ಮೂಲಕ ಮನೆಯಲ್ಲಿ ಉಚಿತ ವಿದ್ಯುತ್ ಪಡೆಯಬಹುದು, ಆದರೆ ಅದಕ್ಕೆ ಸಂಬಂಧಿಸಿದ ಕೆಲ ಸಂಗತಿಗಳನ್ನು ತಿಲ್ಲಿದುಕೊಳ್ಳುವುದು ತುಂಬಾ ಮುಖ್ಯವಾಗಿದೆ.
ಒಂದ್ಕಡೆ ಉಚಿತ ವಿದ್ಯುತ್.. ಮತ್ತೊಂದ್ಕಡೆ ಕರೆಂಟ್ ಶಾಕ್.. ರಾಜ್ಯದಲ್ಲಿ ಅಘೋಷಿತ್ ಲೋಡ್ ಶೆಡ್ಡಿಂಗ್ ಮತ್ತೆ ಮುಂದುವರಿಕೆ. 1 ವಾರದಲ್ಲಿ ಮಳೆಯಾಗದಿದ್ರೆ ಅಧಿಕೃತವಾಗಿ ಲೋಡ್ ಶೆಡ್ಡಿಂಗ್ ಫಿಕ್ಸ್!
Gruha Jyothi Scheme: ಕಾಂಗ್ರೆಸ್ ಚುನಾವಣೆ ವೇಳೆ ಘೋಷಿಸಿದ ಮೊದಲ ಗ್ಯಾರಂಟಿ ಇದಾಗಿದ್ದು, 200 ಯೂನಿಟ್ವರೆಗೂ ಉಚಿತ ವಿದ್ಯುತ್ ನೀಡುವ ಯೋಜನೆಯಾಗಿದೆ. ಜೂನ್ 18ರಿಂದಲೇ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆ ಆರಂಭವಾಗಿತ್ತು.
ಪ್ರತಿ ಮನೆಗೂ 200 ಯೂನಿಟ್ವರೆಗೆ ಕರೆಂಟ್ ಫ್ರೀ ಕಾಂಗ್ರೆಸ್ನಿಂದ ಶೀಘ್ರದಲ್ಲೇ 2ನೇ ಗ್ಯಾರಂಟಿ ಜಾರಿ ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿಗೆ ಅವಕಾಶ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ನಾಡ ಕಚೇರಿ, ಗ್ರಾ.ಪಂ ಕಚೇರಿ, ವಿದ್ಯುತ್ ಕಚೇರಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.