Gas Cylinder for Rs 450: ಪಡಿತರ ಚೀಟಿಯಲ್ಲಿ ಬಹು ಸದಸ್ಯರು ವಿವಿಧ ಗ್ಯಾಸ್ ಸಂಪರ್ಕಗಳನ್ನು ಹೊಂದಿದ್ದರೆ, ಪ್ರತಿ ಸದಸ್ಯರ ಗ್ಯಾಸ್ ಸಂಪರ್ಕದ LPG ಐಡಿಯನ್ನು ಸೀಡ್ ಮಾಡಲಾಗುತ್ತದೆ. ಇನ್ನು ಇದಕ್ಕೂ ಮೊದಲು ಆಧಾರ್ ಸೀಡಿಂಗ್, ಎಲ್ಪಿಜಿ ಐಡಿ ಸೀಡಿಂಗ್ ಮತ್ತು ಇ-ಕೆವೈಸಿಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ.
Pradhan Mantri Ujjwala Yojana: ಈ ಉಚಿತ ಸಿಲಿಂಡರ್ಗಳ ಯೋಜನೆಯ ಲಾಭ ಪಡೆಯಲು ನೀವು ಕಡ್ಡಾಯವಾಗಿ ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಇದರೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಎಲ್ಲವನ್ನೂ ಲಿಂಕ್ ಮಾಡಿರಬೇಕು.
Free gas cylinder On Holi :ಹಣದುಬ್ಬರದ ಈ ಕಾಲದಲ್ಲಿ ಹೆಚ್ಚುವರಿ ಸಿಲಿಂಡರ್ ಖರೀದಿಸುವುದು ಕೂಡಾ ಕಷ್ಟವೇ. ಆದರೆ, ಹೋಳಿ ಹಬ್ಬದ ಸಂದರ್ಭದಲ್ಲಿ ಉಚಿತ ಸಿಲಿಂಡರ್ ಪಡೆಯಬಹುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಈ ಪ್ರಯೋಜನವನ್ನು ಪಡೆಯಬಹುದು.
ಯೋಗಿ ಸರ್ಕಾರದ ಉಚಿತ ಸಿಲಿಂಡರ್ ಯೋಜನೆ: ಉತ್ತರಪ್ರದೇಶದ ಸರ್ಕಾರವು 2023-24ನೇ ಸಾಲಿಗೆ ʼಪ್ರಧಾನ ಮಂತ್ರಿ ಉಜ್ವಲ ಯೋಜನೆʼ ಅಡಿಯಲ್ಲಿ 2,312 ಕೋಟಿ ರೂ.ಗಳ ಬಜೆಟ್ ಅನ್ನು ನಿಗದಿಪಡಿಸಿದೆ. ಈ ಯೋಜನೆಯಡಿ ರಾಜ್ಯದ 1.75 ಕೋಟಿ ಬಡ ಮಹಿಳೆಯರಿಗೆ ಪ್ರತಿ ವರ್ಷ ೨ ಉಚಿತ ಗ್ಯಾಸ್ ಸಿಲಿಂಡರ್ ರೀಫಿಲ್ ನೀಡಲಾಗುತ್ತಿದೆ.
free gas cylinders on Holi: ಧನ್ತೇರಸ್ ಸಂದರ್ಭದಲ್ಲಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಲಕ್ನೋದ ಲೋಕಭವನದಲ್ಲಿ ರಾಜ್ಯದ 1.75 ಕೋಟಿ ಅರ್ಹ ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಎಲ್ ಪಿ ಜಿ ಸಿಲಿಂಡರ್ ಮರುಪೂರಣ ವಿತರಣಾ ಅಭಿಯಾನವನ್ನು ಪ್ರಾರಂಭಿಸಿದರು.
Free Cylinder From Deepavali :ಚುನಾವಣೆಯ ಸಮಯದಲ್ಲಿ, ಉತ್ತರಪ್ರದೇಶ ಸರ್ಕಾರವು ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಒಂದು ವರ್ಷದಲ್ಲಿ 2 ಉಚಿತ ಎಲ್ಪಿಜಿ ಸಿಲಿಂಡರ್ಗಳನ್ನು ನೀಡುವುದಾಗಿ ಘೋಷಿಸಿತ್ತು. ಇದೀಗ ಈ ಯೋಜನೆಗೆ ಸರ್ಕಾರ ಈ ಬಾರಿ ದೀಪಾವಳಿಯಿಂದ ಚಾಲನೆ ನೀಡಲಿದೆ.
Free Gas Cylinder Scheme :ಈ ಬಾರಿ ಹೋಳಿ ಹಬ್ಬದ ಸಲುವಾಗಿ ಜನತೆಗೆ ಈ ಬೆಲೆ ಏರಿಕೆ ಹೊರೆಯಿಂದ ಮುಕ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ 2 ಗ್ಯಾಸ್ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲು ಸರ್ಕಾರ ತೀರ್ಮಾನಿಸಿದೆ.
ಉಜ್ವಲ ಯೋಜನೆ: ಹೋಳಿ ಹಬ್ಬದಂದು ಉಚಿತ ಗ್ಯಾಸ್ ಸಿಲಿಂಡರ್ ನೀಡಲು ಯುಪಿ ಸರ್ಕಾರ ಸಿದ್ಧತೆ ನಡೆಸಿದೆ. ಇದಕ್ಕಾಗಿ ಆಹಾರ ಮತ್ತು ಜಾರಿ ಇಲಾಖೆ ಹಾಲಿ ಸರಕಾರಕ್ಕೆ ಪ್ರಸ್ತಾವನೆಯನ್ನೂ ಕಳುಹಿಸಿದೆ. ಪ್ರಸ್ತುತ ರಾಜ್ಯದಲ್ಲಿ ಉಜ್ವಲ ಯೋಜನೆಯ 1.65 ಕೋಟಿ ಫಲಾನುಭವಿಗಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.