Tarun Sudhir Sonal: ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಮದುವೆ ಡೇಟ್ ಫೀಕ್ಸ್ ಆಗಿದೆ. ಪ್ರೀತಿಗೆ ಜಾತಿ, ಬೇದ-ಭಾವವಿಲ್ಲ ಎನ್ನುವ ಮಾತನ್ನು ನಿಜ ಮಾಡಿ ಈ ಜೋಡಿ. ಶೀಘ್ರವೇ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೆ ನಟಿ ತಮ್ಮ ಆಪ್ತರೊದಿಗೆ ಬ್ಯಾಚುಲರ್ಸ್ ಪಾರ್ಟಿ ಆಚರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಸ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
ತಾಹೀರ್ ಹಿಂದೂಸ್ಥಾನ್ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಬದುಕು ನೆಟ್ಟಗೆ ನಡೀತಿತ್ತು. ಒಂದಷ್ಟು ಸ್ನೇಹಿತರ ಪಟಾಲಂ ಕೂಡ ಇತ್ತು. ಹೀಗೆ ಇದ್ದುಬಿಟ್ಟಿದ್ದರೆ ಬಹುಶಃ ಈ ರೀತಿ ಕೊಲೆಯಾಗುತ್ತಿರಲಿಲ್ಲ. ಆದರೆ 17-18 ವಯಸ್ಸಿನಲ್ಲಿಯೇ ಪ್ರೀತಿಗೆ ಬಿದ್ದಿದ್ದ. ಇತ್ತ ಆಪ್ತ ಸ್ನೇಹಿತನಾಗಿದ್ದ ನ್ಯಾಮತ್ ಕೂಡ ಅದೇ ಹುಡುಗೀನ ಪ್ರೀತಿಸುತ್ತಿದ್ದ.
ನೀವು ಒಂದು ವೇಳೆ ನಿಮ್ಮ ಜೀವನದಲ್ಲಿ ಒಂಟಿತನದಿಂದ ಬಳಲುತ್ತಿದ್ದು, ಸ್ನೇಹ ಸಂಗಾತಿ ಮಾಡಿಕೊಳ್ಳಲು ಅಡೆತಡೆ ಎದುರಿಸುತ್ತಿದ್ದರೆ, ನಿಮ್ಮ ಈ ಪರಿಸ್ಥಿತಿ ಹೆಚ್ಚು ಕಾಲ ಮುಂದುವರೆಯುವುದಿಲ್ಲ.
ನಾಗೇಂದ್ರ ಅವರ ತಂದೆ ತಾಯಿ ಕೆಲ ದಿನಗಳ ಹಿಂದೆ ಇಬ್ಬರು ಸಹ ಸಾವನ್ನಪ್ಪಿದ್ದರು. ಇದರಿಂದ ಬೇಸತ್ತ ನಾಗೇಂದ್ರ ನನಗೆ ಅಪ್ಪ ಅಮ್ಮ ಯಾರು ಇಲ್ಲ ನಾನು ಜೀವನದಲ್ಲಿ ಬದುಕಿದ್ದರೂ ಸಹ ಪ್ರಯೋಜನವಿಲ್ಲ ಹಾಗಾಗಿ ನಾನು ಬದುಕುವುದು ವ್ಯರ್ಥ ಎಂದು ಆಗಾಗ ಹೇಳುತ್ತಿದ್ದನಂತೆ.
ಸ್ವಗ್ರಾಮ ಕಮಡೊಳ್ಳಿಯಲ್ಲಿ ಬೊಮ್ಮಾಯಿಗೆ ಸನ್ಮಾನ. ಕಮ್ಮಡೊಳ್ಳಿ ಗ್ರಾಮಸ್ಥರಿಂದ ಸನ್ಮಾನ. ಧಾರವಾಡ ಜಿಲ್ಲೆ ಕುಂದಗೋಳ ತಾ. ಕಮ್ಮಡೊಳ್ಳಿ ಗ್ರಾಮ. ಕಲ್ಯಾಣಪುರ ಬಸವಣ್ಣ ಅಜ್ಜಠದ ಶ್ರೀಗಳಿಂದ ಆರ್ಶೀವಚನ. ಸಿಎಂ ಸನ್ಮಾನ ಕಾರ್ಯಕ್ರಮದಲ್ಲಿ ಬಾಲ್ಯದ ಸ್ನೇಹಿತರು ಭಾಗಿ.
ಸ್ನೇಹಿತರು, ಸಂಬಂಧಿಕರನ್ನ ನೋಡಿ ಸಿಎಂ ಭಾವುಕ. ಕಮ್ಮಡೊಳ್ಳಿಯ ತಮ್ಮ ನಿವಾಸದಲ್ಲಿ ಸಿಎಂ ಕಣ್ಣೀರು. ತಮ್ಮ ತಂದೆ ತಾಯಿ ಜನಿಸಿ ಬಾಳಿ ಬದುಕಿದ ಗ್ರಾಮ. ತಮ್ಮ ಬಾಲ್ಯದ ನೆನಪು ಮೆಲುಕು ಹಾಕಿದ ಸಿಎಂ. ಸಿಎಂ ಹುದ್ದೆಗೆ ಏರಲು ಸ್ನೇಹಿತರ ಸಹಾಯ ನೆನೆದ ಸಿಎಂ.
Chanakya Niti About Friendship: ಆಚಾರ್ಯ ಚಾಣಕ್ಯ ಅವರು ತಮ್ಮ ನೀತಿಶಾಸ್ತ್ರ ಚಾಣಕ್ಯ ನೀತಿಯಲ್ಲಿ ಅನೇಕ ಪ್ರಮುಖ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಅಂತಹ ಕೆಲವು ನೀತಿಗಳನ್ನು ಅನುಸರಿಸಿದರೆ ಮನುಷ್ಯನು ಜೀವನದಲ್ಲಿ ಎಂದಿಗೂ ನಿರಾಶೆ ಅಥವಾ ವೈಫಲ್ಯವನ್ನು ಎದುರಿಸುವುದಿಲ್ಲ. ಆಚಾರ್ಯ ಚಾಣಕ್ಯರ ನೀತಿಗಳನ್ನು ಅನುಸರಿಸಿ ವಿಶ್ವದ ಅನೇಕ ಜನರು ಯಶಸ್ಸನ್ನು ಸಾಧಿಸಿದ್ದಾರೆ.
Online Friendship: ನೀವು ಒಂದು ವೇಳೆ ನಿಮ್ಮ ಜೀವನದಲ್ಲಿ ಒಂಟಿತನದಿಂದ ಬಳಲುತ್ತಿದ್ದು, ಸ್ನೇಹ ಸಂಗಾತಿ ಮಾಡಿಕೊಳ್ಳಲು ಅಡೆತಡೆ ಎದುರಿಸುತ್ತಿದ್ದರೆ, ನಿಮ್ಮ ಈ ಪರಿಸ್ಥಿತಿ ಹೆಚ್ಚು ಕಾಲ ಮುಂದುವರೆಯುವುದಿಲ್ಲ. ಏಕೆಂದರೆ,
Friendship Day 2021: ಇಂದು ಸ್ನೇಹಿತರ ದಿನ. ಸ್ನೇಹಿತರ ದಿನವನ್ನು ಪ್ರತಿ ವರ್ಷ ಆಗಸ್ಟ್ ತಿಂಗಳ ಮೊದಲ ಭಾನುವಾರದಂದು ಆಚರಿಸಲಾಗುತ್ತದೆ. ಯಾವುದೇ ವ್ಯಕ್ತಿಯ ಜೀವನದಲ್ಲಿ ಸ್ನೇಹಿತರು ದೊಡ್ಡ ಪಾತ್ರವನ್ನು ವಹಿಸುತ್ತಾರೆ. ಒಬ್ಬ ನಿಜವಾದ ಸ್ನೇಹಿತ ವ್ಯಕ್ತಿಯ ಜೀವನವನ್ನು ಯಶಸ್ವಿಗೊಳಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.