Fuel Price Hike: ಕಾಂಗ್ರೆಸ್ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ ಮಾಡಿದ್ದು, ಇದರಿಂದ ಲೀಟರ್ ಪೆಟ್ರೋಲ್ ಬೆಲೆ 3 ರೂ. ಮತ್ತು ಡೀಸೆಲ್ ಬೆಲೆ 3.50 ರೂ. ಏರಿಕೆಯಾಗಿದೆ.
ʼಪ್ರಾದೇಶಿಕತೆ ಎನ್ನುತ್ತಿದ್ದವರು ಈಗ ಅದನ್ನು ಮರೆತಿದ್ದಾರೆ. ಪ್ರಾದೇಶಿಕ ಭಾಷೆಯ ಬಗ್ಗೆ ಮಾತಾಡುತ್ತಿದ್ದವರು ಹಿಂದಿಯನ್ನು ಅಪ್ಪಿ ಒಪ್ಪಿ ಮುದ್ದಾಡುತ್ತಿದ್ದಾರೆ. ನೈಸರ್ಗಿಕ ಸಂಪತ್ತನ್ನು ಕಾಪಾಡಬೇಕು ಎನ್ನುತ್ತಿದ್ದವರು ಗಣಿಗಾರಿಕೆಗೆ ಸಹಿ ಹಾಕುತ್ತಿದ್ದಾರೆʼ ಎಂದು ಕಾಂಗ್ರೆಸ್ ಟೀಕಿಸಿದೆ.
ಒಂದು ಕಡೆ ಉಚಿತ ಎಂದು ಗ್ಯಾರಂಟಿ ಯೋಜನೆ ಕೊಡುತ್ತಿದ್ದಾರೆ, ಮತ್ತೊಂದೆಡೆ ಬೆಲೆ ಏರಿಕೆ ಮಾಡಿ ಸುಲಿಗೆ ಮಾಡುತ್ತಿದ್ದಾರೆ, ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡನೀಯ- ತಮಟೆ ಚಳವಳಿ ನಡೆಸಿ ಆಕ್ರೋಶ
Fuel Price Increase: 'ಬಿಜೆಪಿ ಅಧಿಕಾರದಲ್ಲಿ ಇರುವ ಮಹಾರಾಷ್ಟ್ರ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಮಗಿಂತ ಜಾಸ್ತಿ ಇದೆ. ಬಿಜೆಪಿ ಅಲ್ಲೇಕೆ ಪ್ರತಿಭಟಿಸುತ್ತಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ ಪ್ರಶ್ನಿಸಿದರು.
ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ. GSTಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿದೆ - ಸಿಎಂ ಸಿದ್ದರಾಮಯ್ಯ
ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯ ಸರ್ಕಾರ ನಡೆಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ನಾವಿದ್ಸಾಗ ಡಿಸೆಲ್ ಬೆಲೆ 7 ರೂ ಕಡಿಮೆ ಮಾಡಿದ್ದೇವು, ಇವರು ನಾಲ್ಕು ರೂಪಾಯಿ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದು ಇದರಿಂದ ಸ್ಪಷ್ಟವಾಗಿದೆ.
Fuel Price: ಕಳೆದ 16 ದಿನಗಳಲ್ಲಿ 14ನೇ ಬಾರಿಗೆ ಬುಧವಾರ ಪೆಟ್ರೋಲಿಯಂ ಕಂಪನಿಗಳು ತೈಲ ಬೆಲೆಯನ್ನು ಲೀಟರ್ಗೆ 80 ಪೈಸೆ ಹೆಚ್ಚಿಸಿವೆ. ಹೀಗಿರುವಾಗ ಪ್ರತಿದಿನ 80 ಪೈಸೆಯೇ ಏಕೆ ಹೆಚ್ಚಳವಾಗಲಿದೆ ಎಂಬ ಪ್ರಶ್ನೆ ಸಹಜವಾಗಿಯೇ ಜನರಲ್ಲಿ ಮೂಡಿದೆ.
ಮನೆಯಿಂದ ಕೆಲಸ ಮಾಡುತ್ತಿರುವ ಅನೇಕರು ತಮ್ಮ ದೈನಂದಿನ ಜೀವನದಲ್ಲಿ ಹೆಚ್ಚಿದ ಇಂಧನ ಬೆಲೆಗಳ ಪರಿಣಾಮವನ್ನು ಅರಿತುಕೊಂಡಿಲ್ಲ. ಆದಾಗ್ಯೂ, ಹೆಚ್ಚಿದ ಇಂಧನ ಬೆಲೆಗಳಿಂದ ಉಂಟಾಗುವ ಹಣದುಬ್ಬರವನ್ನು ನಿರ್ಲಕ್ಷಿಸುವುದು ಕಷ್ಟ, ಅದರಲ್ಲೂ ವಿಶೇಷವಾಗಿ ದೈನಂದಿನ ಅಗತ್ಯವಿರುವ ವಸ್ತುಗಳಾದ ಹಾಲು, ತೈಲ ಮತ್ತು ದ್ವಿದಳ ಧಾನ್ಯಗಳ ಬೆಲೆ ಏರಿಕೆ ಆಗಿ ಸಾಮಾನ್ಯ ಜನರ ಜೇಬಿಗೆ ಕತ್ತರಿ ಬೀಳುತ್ತಿದೆ.
Mamta On E-Scooty: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಸ್ಕೂಟಿಯಿಂದ ಹಜ್ರಾದಿಂದ ನಬನ್ನಾಕ್ಕೆ ಪ್ರಯಾಣ ಬೆಳೆಸಿದರು. ಮಮತಾ ಅವರ ಸ್ಕೂಟಿ ಪ್ರಯಾಣದ ಕಾರಣ ತಿಳಿಯಿರಿ ..
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ (Petrol Diesel Price) ಸೆಂಚುರಿ ಬಾರಿಸುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ಕೃಷಿ ಸೆಸ್ ಹಾಕಿದ ಮೇಲೆ ಪೆಟ್ರೋಲ್ ಡೀಸೆಲ್ ಸಾರ್ವಕಾಲಿಕ ಬೆಲೆ ಏರಿಕೆ ದಾಖಲಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.