India-UK Relations: ಎಫ್ಟಿಎಗೆ ಸಂಬಂಧಿಸಿದಂತೆ ಉಭಯ ದೇಶಗಳ ಅಧಿಕಾರಿಗಳ ನಡುವಿನ 12 ನೇ ಸುತ್ತಿನ ಮಾತುಕತೆ ಕಳೆದ ತಿಂಗಳಷ್ಟೇ ಮುಕ್ತಾಯಗೊಂಡಿದೆ. ಒಪ್ಪಂದದ ಮಾತುಕತೆಗಳನ್ನು ಜನವರಿ 2022 ರಲ್ಲಿ ಪ್ರಾರಂಭಿಸಲಾಯಿತು.
H.D.Devegowda : ಅನಾರೋಗ್ಯದ ಹಿನ್ನೆಲೆ ಜಿ-20 ಶೃಂಗಸಭೆಯ ಔತಣಕೂಣದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಎಕ್ಸ್ ಖಾತೆಯ ಮೂಲಕ ತಿಳಿಸಿದ್ದಾರೆ.
G-20 : ಜಿ-20 ಶೃಂಗಸಭೆಗೆ ಸ್ಪೇನ್ ಅನ್ನು ಮೊದಲ ಉಪಾಧ್ಯಕ್ಷ ನಾಡಿಯಾ ಕ್ಯಾಲ್ವಿನೊ ಮತ್ತು ಆರ್ಥಿಕ ವ್ಯವಹಾರಗಳ ಸಚಿವರು ಮತ್ತು ವಿದೇಶಾಂಗ ವ್ಯವಹಾರಗಳು ಇಯು ಮತ್ತು ಸಹಕಾರ ಸಚಿವರು ಪ್ರತಿನಿಧಿಸುತ್ತಾರೆ ಎಂದು ಸ್ಪೇನ್ ಅಧ್ಯಕ್ಷ ತಿಳಿಸಿದ್ದಾರೆ.
G-20 controlled zone in Delhi : ಜಿ-20 ಶೃಂಗಸಭೆ ಹಿನ್ನೆಲೆ ದೆಹಲಿಯಲ್ಲಿ ಶೈಕ್ಷಣಿಕ ಸಂಸ್ಥೆಗಳು ಮತ್ತು ಸರ್ಕಾರಿ ಹಾಗೂ ಖಾಸಗಿ ಕಛೇರಿಗಳಿಗೆ ಸೆಪ್ಟೆಂಬರ್ 8 ರಿಂದ 10 ರವರೆಗೆ ರಜೆ ಘೋಷಿಸಲಾಗಿದೆ.
ಹಂಪಿಯಲ್ಲಿ G-20 ಶೃಂಗಸಭೆ ಹಿನ್ನೆಲೆ ಭಾರಿ ಭದ್ರತೆಯಲ್ಲಿ ಹಂಪಿಗೆ ಜಿ-೨೦ ರಾಷ್ಟಗಳ ಪ್ರತಿನಿಧಿಗಳು ಆಗಮಿಸಿದ್ದಾರೆ.. ಹಾಗಿದ್ರೆ ಹಂಪಿಯಲ್ಲಿ ಜಿ-20 ಶೃಂಗಸಭೆಗೆ ಯಾವೆಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ ಅನ್ನೋದರ ಬಗ್ಗೆ ವಿಜಯನಗರ ಪ್ರತಿನಿಧಿ ಶಾಂತಕುಮಾರ್ ವಿವರಣೆ ನೀಡಿದ್ದಾರೆ...
ಭಾರತವು 2022 ರಲ್ಲಿ ಜಿ-20 ಶೃಂಗಸಭೆಯನ್ನು ಆಯೋಜಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.ಅದೇ ವರ್ಷ ಭಾರತ ತನ್ನ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವುದರಿಂದ ಜಿ ಶೃಂಗಸಭೆಯನ್ನು ಭಾರತಕ್ಕೆ ಆಯೋಜಿಸಿಸುವ ಅವಕಾಶ ನೀಡಬೇಕೆಂದು ಪ್ರಧಾನಿ ವಿನಂತಿಸಿಕೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.