ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತು ಸಚಿವ ಹೆಚ್.ಕೆ. ಪಾಟೀಲ್ ಅವರು ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಗಂಭೀರ ಆರೋಪ ಮಾಡುವ ಮೂಲಕ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ.
ವಿಧಾನ ಪರಿಷತ್ನಲ್ಲಿ ಸದಸ್ಯ ತಿಪ್ಪಣ್ಣ ಕಮಕನೂರು ಕೇಳಿದ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಕುಟುಂಬಕ್ಕೆ ಪರಿಹಾರ ಕಲ್ಪಿಸುವಲ್ಲಿ ವಿಳಂಬ ಮತ್ತು ಪ್ರಕರಣದ ವಿಚಾರಣಗೆ ಫಾಸ್ಟ್ರ್ಯಾಕ್ ಕೋರ್ಟ್' ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪವರ್ ಟಿವಿ ಸುದ್ದಿ ವಾಹಿನಿಯಲ್ಲಿ ಪ್ರಸಾರವಾಗಿರುವುದನ್ನು ಗಮನಿಸಿದ್ದೇನೆ. ಈವರೆಗೆ ಯಾವುದೇ ರೀತಿಯ ಅಧಿಕೃತ ದೂರು ದಾಖಲಾಗಿಲ್ಲ. ನನಗೆ ಯಾವುದೇ ಪತ್ರ ಬಂದಿಲ್ಲ. ಶಿವಕುಮಾರ್ ಎನ್ನುವರು ದೂರು ಕೊಟ್ಟಿದ್ದಾರೆ ಎಂದರು.
cyber crime : ಸುಮಾರು 50ಕ್ಕೂ ಹೆಚ್ಚು ಐಟಿ ಕಂಪನಿಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದರು. ಪ್ರಮುಖವಾಗಿ ಸೈಬರ್ ಕ್ರೈಂ ನಿಯಂತ್ರಿಸಲು ತಂತ್ರಜ್ಞಾನದ ಸಹಾಯ ಪಡೆಯುವ ಬಗ್ಗೆ ಚರ್ಚೆ ನಡೆಸಿದರು.
ತುಮಕೂರು ಜಿಲ್ಲೆಯಲ್ಲಿ ಶುರುವಾಯ್ತು ಕ್ರೆಡಿಟ್ ಪಾಲಿಟಿಕ್ಸ್..? ಕೊರಟಗೆರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕ್ರೆಡಿಟ್ ವಾರ್ ಸಂಘರ್ಷ..? ಕಾಮಗಾರಿ ಶಂಕುಸ್ಥಾಪನೆಗೆ ಪರಮೇಶ್ವರ್ಗೆ ಅಡ್ಡಿ ಆರೋಪ. BJP ಟಿಕೆಟ್ ಆಕಾಂಕ್ಷಿ ಅನಿಲ್ ಕುಮಾರ್ ವಿರುದ್ಧ ಆರೋಪ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.