Pawan Kalyan on Pushpa movie : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಇತ್ತೀಚೆಗೆ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಪ್ರಕೃತಿ ನಾಶ, ಮರಗಳ ಕಳ್ಳಸಾಗಾಣಿಕೆಯಂತಹ ಕಥಾ ಹಂದರ ಹೊಂದಿರುವ ಸಿನಿಮಾಗಳ ವಿರುದ್ಧ ಗುಡುಗಿದ್ದಾರೆ.. ಆದ್ರೆ ಡಿಸಿಎಂ ಹೇಳಿಕೆಯನ್ನ ಅಲ್ಲು ಅರ್ಜುನ್ ಪುಷ್ಪಾ ಚಿತ್ರಕ್ಕೆ ಲಿಂಕ್ ಮಾಡಿ ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.. ಅಷ್ಟಕ್ಕೂ ಆಗಿದ್ದೇನು..?
Jyothi Rai: ದಕ್ಷಿಣ ಭಾರತದಲ್ಲಿ ವಯಸ್ಸಿನ ಭೇದವಿಲ್ಲದೆ ಸಾಲು ಸಾಲು ಅವಕಾಶಗಳನ್ನು ಪಡೆದುಕೊಳ್ಳುತ್ತಿರುವ ನಟಿಯರು ಸಾಕಷ್ಟಿದ್ದಾರೆ. ಅವರಲ್ಲಿ ಕನ್ನಡದ ಜನಪ್ರಿಯ ನಟಿ ಜ್ಯೋತಿ ರಾಯ್ ಕೂಡ ಒಬ್ಬರು. ಮೊದಮೊದಲು ಸಿನಿಮಾಗಳಲ್ಲಿ ನಟಿಸಿ ನಂತರ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ಈಗ ಸಿನಿಮಾ, ವೆಬ್ ಸಿರೀಸ್ ಅಂತಾ ಸಾಲು ಸಾಲು ಪ್ರಾಜೆಕ್ಟ್ಗಲನ್ನು ಮಾಡುತ್ತಾ ತುಂಬಾ ಬ್ಯುಸಿಯಾಗಿರುವುದು ಅಷ್ಟೆ ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದ್ದಾರೆ. ಹಾಗಾದರೆ ಆ ನಟಿ ಯಾರು..?ಈ ಸ್ಟೋರಿ ಓದಿ...
Dr. Rajkumar 95th Birthday: ಕನ್ನಡ ವರನಟ ಡಾ.ರಾಜ್ಕುಮಾರ್ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದರು, ಅದರಲ್ಲಿ ಕೆಲವು ಚಿತ್ರಗಳು ವಿಭಿನ್ನ ಕಥೆಯ ಜೊತೆಗೆ ಅದರಂತೆ ತನ್ನದೇಯಾದ ರೀತಿ ಛಾವು ಮೂಡಿಸಿದೆ. ಇಂತಹ ಸಿನಿಮಾಗಳ ಮೂಲಕ ಅಣ್ಣಾವ್ರು ಕನ್ನಡ ಚಿತ್ರರಂಗಕ್ಕೆ ಅಡಿಪಾಯ ಹಾಕಿದ್ದಾರೆ. ಈ ಚಿತ್ರಗಳ ಅಚ್ಚರಿಯ ಸಂಗತಿಗಳು ಇಲ್ಲಿವೆ.
ನಮ್ಮೆಲ್ಲರ ಹೆಮ್ಮೆ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅಭಿನಯದ ಚಿತ್ರ ಗಂಧದ ಗುಡಿಯನ್ನು ಕನ್ನಡಿಗರೆಲ್ಲರೂ ನೋಡಬೇಕೆನ್ನುವ ದೃಷ್ಟಿಕೋನದಿಂದ ಈಗ ಟಿಕೆಟ್ ದರದಲ್ಲಿ ಕಡಿತ ಮಾಡಲಾಗಿದೆ.
ನಾನು "ಗಂಧದ ಗುಡಿ" ಚಿತ್ರವನ್ನು ಬಿಡುಗಡೆಯ ದಿನದಂದೇ ಮೊದಲ ಶೋ ವೀಕ್ಷಿಸಬೇಕೆಂದು ಕೊಂಡಿದ್ದೆ. ಚಿತ್ರೀಕರಣದ ನಿಮಿತ್ತ 27 ನೇ ತಾರೀಖು ಶಿವಮೊಗ್ಗಕ್ಕೆ ಬಂದೆ. ಇತ್ತೀಚಿಗೆ ನಾನು ಈ ಚಿತ್ರವನ್ನು "ಮಾದೇವ" ಚಿತ್ರತಂಡದ 120 ಸದಸ್ಯರೊಡನೆ ನೋಡಿದೆ ಎಂದು ನಟ ವಿನೋದ್ ಕುಮಾರ್ ಹೇಳಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಮ್ಮನ್ನ ಅಗಲಿ ಇಂದಿಗೆ (ಅಕ್ಟೋಬರ್ 29) ಒಂದು ವರ್ಷ. ಸಿನಿಮಾ ಹಾಗೂ ಸಮಾಜ ಸೇವಾ ಕಾರ್ಯಕ್ರಮಗಳನ್ನು ಮಾಡುತ್ತಾ ವೀರಕನ್ನಡಿಗ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಆದರೆ ಹೃದಯಾಘಾತಕ್ಕೆ ಒಳಗಾಗಿ ಕಳೆದ ವರ್ಷ ಅಪ್ಪು ಕೊನೆಯುಸಿರೆಳೆದಿದ್ದರು. ಇಂದು ಅವರ ಪುಣ್ಯ ಸ್ಮರಣೆ. ಪುನೀತ್ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳು ಅವರ ಮೊದಲ ಪುಣ್ಯತಿಥಿಯನ್ನು ಆಚರಿಸಲು ವಿನೂತನ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ.
ತಂತ್ರಜ್ಞಾನಾಧಾರಿತ ಕಲಿಕೆ ಮತ್ತು ಸಾಂಪ್ರದಾಯಿಕ ಬೋಧನೆ ಎರಡೂ ಇರುವ 'ಮಲ್ಲೇಶ್ವರಂ ಸ್ಕೂಲ್ ಮಾಡೆಲ್' (ಎಂಎಸ್ಎಂ) ಅತ್ಯುತ್ತಮವಾಗಿದ್ದು ಅದನ್ನು ರಾಜ್ಯದ ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ಅಳವಡಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪುನೀತ್ ರಾಜ್ ಕುಮಾರ್ , ಇದು ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ಉಳಿದುಕೊಳ್ಳುವ ಹೆಸರು. ನಟನೆ , ವ್ಯಕ್ತಿತ್ವ ಮತ್ತು ನಿಸ್ವಾರ್ಥ ಸಮಾಜಮುಖಿ ಸೇವೆಗಳಿಂದ ಜನಮಾನಸದಲ್ಲಿ ಅಚ್ಚಳಿಯದೆ ನೆಲೆಸಿರುವ ಈ ಹಸನ್ಮುಖಿ ನಮ್ಮಲ್ಲೆರನ್ನು ಅಗಲಿ ಇಂದಿಗೆ ಒಂದು ವರ್ಷವೇ ಆಗಿದೆ. ಇಡೀ ಭಾರತೀಯ ಚಿತ್ರರಂಗಕ್ಕೆ ಮರೆಯಲಾಗದಂತ ದುಃಖವಾಗಿ ಪರಿಣಮಿಸಿ ಕಣ್ಣೀರಾಗಿಸಿರುವ ಈ ದೊಡ್ಮನೆ ಕಂದ ಇಂದಿಗೂ ಎಲ್ಲರ ಮನಸಿನಲ್ಲಿ ಮುದ್ದಿನ ಮಗುವಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.