ರೈಲು ನಿಲ್ದಾಣದಲ್ಲಿ ಪ್ಲಾಟ್ಫಾರ್ಮ್ನಲ್ಲಿ 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ರೈಲ್ವೆ ಉದ್ಯೋಗಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ 19 ವರ್ಷದ ಯುವತಿಯೊಬ್ಬಳು, ತನ್ನ ಗಂಡನನ್ನು ಭೇಟಿಯಾಗಲು ತೆರಳುತ್ತಿದ್ದಾಗ, ಮೂವರು ವ್ಯಕ್ತಿಗಳು ಮೋಟಾರ್ ಸೈಕಲ್ನಲ್ಲಿ ನಿಲ್ಲಿಸಿ ಸೋಮವಾರ ಸಂಜೆ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.ಆರೋಪಿಗಳು ಅವರನ್ನು ಬಿಡುವ ಮೊದಲು ದಂಪತಿಗೆ ಬೆದರಿಕೆಯೋಡ್ಡಿದ್ದಲ್ಲದೆ ದರೋಡೆ ಮಾಡಿದ್ದಾರೆ.
ನಿರ್ಭಯಾ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಮುಖೇಶ್ ಸಿಂಗ್ ಮಂಗಳವಾರ (ಜನವರಿ 14) ಸುಪ್ರೀಂ ಕೋರ್ಟ್ ಮರಣದಂಡನೆ ವಿರುದ್ಧದ ಕ್ಯುರೆಟಿವ್ ಅರ್ಜಿಯನ್ನು ತಿರಸ್ಕರಿಸಿದ ನಂತರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಮುಂದೆ ದಯಾ ಅರ್ಜಿಯನ್ನು ಸಲ್ಲಿಸಿದ್ದಾರೆ.
ಸಂತ್ರಸ್ತ ಮಹಿಳೆ ಅಲೆಮಾರಿ ಜೀವನ ನಡೆಸುತ್ತಿದ್ದಾಳೆ ಎಂಬುದನ್ನು ಮನಗಂಡ ಸುಪ್ರೀಂ ಕೋರ್ಟ್, ಆಕೆಗೆ ಸರ್ಕಾರಿ ಉದ್ಯೋಗ ಹಾಗೂ ವಾಸಿಸಲು ಮನೆಯನ್ನೂ ನೀಡುವಂತೆ ಸರ್ಕಾರಕ್ಕೆ ತಾಕೀತು ಮಾಡಿದೆ.
ಜಾರ್ಖಂಡ್ನ ಜಮ್ತಾರಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳ ಮೇಲೆ ಮಾಜಿ ಪತಿ ಹಾಗೂ ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರಗೈದಿದ್ದಾರೆ, ತದನಂತರ ಆಕೆ ಗುಪ್ತಾಂಗದಲ್ಲಿ ಕಟ್ಟಿಗೆ ತುಂಡನ್ನು ತುರುಕಿದ್ದಾರೆ. ಇದರಿಂದ ಆ ಮಹಿಳೆಯು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಮಂಗಳವಾರ ಬೆಳಿಗ್ಗೆ 6 ಗಂಟೆ ಸಮಯದಲ್ಲಿ ಸತಾರ ಪ್ರದೇಶದ 20 ವರ್ಷ ವಯಸ್ಸಿನ 8 ತಿಂಗಳ ಗರ್ಭಿಣಿ ತನ್ನ ಗಂಡನೊಂದಿಗೆ ತಾಸ್ಗಾನ್ನಲ್ಲಿರುವ ಟರ್ಚಿ ಫಟಾಗೆ ತೆರಳಿದ್ದ ಸಂದರ್ಭದಲ್ಲಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.