Foods to avoid with gastritis: ಆಲೂಗಡ್ಡೆ ಅಂದರೆ ಪ್ರತಿಯೊಬ್ಬರಿಗೂ ಇಷ್ಟ. ಆದರೆ ನಿಮಗೆ ಗ್ಯಾಸ್ಟ್ರಿಕ್ ಸಮಸ್ಯೆ ಇದ್ದಲ್ಲಿ ಆಲೂಗಡ್ಡೆಯಿಂದ ಆದಷ್ಟು ದೂರವಿರುವುದು ಒಳ್ಳೆಯದು. ಆಲೂಗಡ್ಡೆಯಲ್ಲಿ ಪಿಷ್ಟ ಹೆಚ್ಚಾಗಿರುತ್ತದೆ, ಇದು ಜೀರ್ಣಕ್ರಿಯೆಗೆ ಅಡ್ಡಿಯನ್ನುಂಟು ಮಾಡುತ್ತದೆ.
Bread with tea Health Tips: ಟೀ-ಕಾಫಿಯೊಂದಿಗೆ ಬ್ರೆಡ್ ತಿನ್ನುವುದರಿಂದ ಗ್ಯಾಸ್, ಅಜೀರ್ಣ ಮತ್ತು ಮಲಬದ್ಧತೆಯಂತಹ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಪೋಷಕರು ಅಪ್ಪಿತಪ್ಪಿಯೂ ಚಿಕ್ಕ ಮಕ್ಕಳಿಗೆ ಬ್ರೆಡ್ ನೀಡಬಾರದು.
Gastric problem remedies : ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಯಿಂದ ಹೊರಬರಲು ಕೆಲವು ಸಲಹೆಗಳನ್ನು ಅನುಸರಿಸಬೇಕು. ಮನೆಮದ್ದಿನಿಂದಲೇ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಸುಲಭವಾಗಿ ಪರಿಹರಿಸಬಹುದು.
Health Care Tips: ಆಹಾರ ಪದಾರ್ಥಗಳ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುವಲ್ಲಿ ಇಂಗು ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ವಿವಿಧ ಭಕ್ಷ್ಯಗಳನ್ನು ತಯಾರಿಸುವಾಗ ಇಂಗನ್ನು ಬಳಸಲಾಗುತ್ತದೆ. ಆದರೆ. ಹಾಲಿನಲ್ಲಿ ಇಂಗನ್ನು ಬೆರೆಸಿ ಕುಡಿಯುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳು ನಿಮಗೆ ತಿಳಿದಿವೆಯೇ?
Health Care Tips: ಆಹಾರ ಪದಾರ್ಥಗಳ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುವಲ್ಲಿ ಇಂಗು ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ವಿವಿಧ ಭಕ್ಷ್ಯಗಳನ್ನು ತಯಾರಿಸುವಾಗ ಇಂಗನ್ನು ಬಳಸಲಾಗುತ್ತದೆ.
Health Care Tips: ಆಹಾರ ಪದಾರ್ಥಗಳ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುವಲ್ಲಿ ಇಂಗು ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ವಿವಿಧ ಭಕ್ಷ್ಯಗಳನ್ನು ತಯಾರಿಸುವಾಗ ಇಂಗನ್ನು ಬಳಸಲಾಗುತ್ತದೆ. ಆದರೆ. ಹಾಲಿನಲ್ಲಿ ಇಂಗನ್ನು ಬೆರೆಸಿ ಕುಡಿಯುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳು ನಿಮಗೆ ತಿಳಿದಿವೆಯೇ?
ಅಜೀರ್ಣವು ಆಧುನಿಕ ಜೀವನಶೈಲಿಯಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಏನನ್ನೂ ತಿನ್ನದಿದ್ದರೂ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಆದರೆ, ಅದಕ್ಕೆ ಕಾರಣವೇನು? ಹೊಟ್ಟೆಯಲ್ಲಿರುವ ಆಮ್ಲವು ಅನ್ನನಾಳಕ್ಕೆ ಹಿಂತಿರುಗಿದಾಗ ಅಜೀರ್ಣ ಉಂಟಾಗುತ್ತದೆ. ನಿಮ್ಮ ಹೊಟ್ಟೆ ಉರಿಯಾದಾಗ ಮತ್ತು ಕಿರಿಕಿರಿಯನ್ನು ಉಂಟುಮಾಡಿದಾಗ ಇದು ಉಂಟಾಗುತ್ತದೆ. ಚೆನ್ನಾಗಿ ಚಿಕಿತ್ಸೆ ನೀಡದಿದ್ದಲ್ಲಿ ಇದು ನೋವು ಮತ್ತು ವಾಕರಿಕೆ ಮುಂತಾದ ದೊಡ್ಡ ಅಸ್ವಸ್ಥತೆಯನ್ನು ಉಂಟುಮಾಡಬಹುದು. ಔಷಧಿಗಳ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಲು ಸಾಧ್ಯವಿಲ್ಲ. ಏಕೆಂದರೆ ಔಷಧಿಗಳು ತಾತ್ಕಾಲಿಕವಾಗಿ ಸಮಸ್ಯೆಯನ್ನು ಪರಿಹರಿಸಬಹುದು, ಆದರೆ ದೀರ್ಘಾವಧಿಯಲ್ಲಿ ಹೆಚ್ಚು ಸಹಾಯಕವಲ್ಲ.
Gastric Problem: ಅಜೀರ್ಣವು ಆಧುನಿಕ ಜೀವನಶೈಲಿಯಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಏನನ್ನೂ ತಿನ್ನದಿದ್ದರೂ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಆದರೆ, ಅದಕ್ಕೆ ಕಾರಣವೇನು? ಹೊಟ್ಟೆಯಲ್ಲಿರುವ ಆಮ್ಲವು ಅನ್ನನಾಳಕ್ಕೆ ಹಿಂತಿರುಗಿದಾಗ ಅಜೀರ್ಣ ಉಂಟಾಗುತ್ತದೆ.
ರಾತ್ರಿ ಮಲಗುವ ಮುನ್ನ ಲವಂಗವನ್ನು ತಿನ್ನುವುದು ಮತ್ತು ಬೆಚ್ಚಗಿನ ನೀರು ಕುಡಿಯುವುದು ಮಲಬದ್ಧತೆ, ಹೊಟ್ಟೆ ನೋವು, ಗ್ಯಾಸ್ಟ್ರಿಕ್ ಮತ್ತು ಅಜೀರ್ಣ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಉಪ್ಪಿನಕಾಯಿ ಇಷ್ಟ ಅಂತ ಸಿಕ್ಕಾಪಟ್ಟೆ ತಿಂದ್ರೆ ಆರೋಗ್ಯವೂ ಅಷ್ಟೇ ಹದಗೆಡುತ್ತದೆ. ಹಾಗಾಗಿ ಉಪ್ಪಿನಕಾಯಿ ತಿನ್ನೋದ್ರಿಂದ ಏನೆಲ್ಲಾ ತೊಂದರೆ ಆಗುತ್ತೆ ಎನ್ನುವ ಅಂಶಗಳನ್ನೊಮ್ಮೆ ತಿಳಿದುಕೊಳ್ಳಿ....
By accepting cookies, you agree to the storing of cookies on your device to enhance site navigation, analyze site usage, and assist in our marketing efforts.