Suhana Khan Favourite Cricketer: ಶಾರುಖ್ ಖಾನ್ ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕರಾಗಿದ್ದಾರೆ.. ಪ್ರತಿ ಪಂದ್ಯದಲ್ಲೂ ಆಟಗಾರರನ್ನು ಹುರಿದುಂಬಿಸಲು ಸ್ಟೇಡಿಯಂಗೆ ಬರುತ್ತಾರೆ. ಅಲ್ಲದೆ ಆಟಗಾರರೊಂದಿಗೆ ಉತ್ತಮ ಸ್ನೇಹವನ್ನೂ ಹೊಂದಿದ್ದಾರೆ.. ಸದ್ಯ ಶಾರುಖ್ ಖಾನ್ ತಮ್ಮ ಐಪಿಎಲ್ ತಂಡದ ಬಗ್ಗೆ ಹಲವು ವಿಷಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
Rohit Sharma Dating : ಹಿಟ್ಮ್ಯಾನ್ ರೋಹಿತ್ ಶರ್ಮಾ ಬ್ಯಾಟ್ ಹಿಡಿದು ಮೈದಾನಕ್ಕಿಳಿದರೇ ಅಭಿಮಾನಿಗಳ ಶಿಳ್ಳೆ, ಚಿರಾಟದ ಜೊತೆ ರನ್ಗಳ ಮಳೆ ಸುರಿಯುತ್ತದೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕ್ರಿಕೆಟ್ ಜೀವನದ ಬಗ್ಗೆ ಬದಿಗೊತ್ತಿ, ಅವರ ಲವ್ ಲೈಫ್ ಬಗ್ಗೆ ನಿಮ್ಗೆ ಎಷ್ಟು ಗೊತ್ತು..? ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ..
Virat Kohli-Gautam Gambhir Viral Post: ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ದೆಹಲಿ ಪೊಲೀಸರು ಹಂಚಿಕೊಂಡ ಪೋಸ್ಟ್ ವೊಂದು ಇದೀಗ ಭಾರಿ ವೈರಲ್ ಆಗುತ್ತಿದೆ. (IPL 2024 News In Kannada)
RCB vs KKR ipl 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ 10ನೇ ಲೀಗ್ ಪಂದ್ಯದಲ್ಲಿ 7 ವಿಕೆಟ್ಗಳಿಂದ ಸೋತ ಮೊದಲ ತಂಡ ಎಂಬ ಕೆಟ್ಟ ದಾಖಲೆ ಮಾಡಿದೆ..
Gautam Gambhir Statement on RCB: ಟೂರ್ನಮೆಂಟ್’ನಲ್ಲಿ ಎರಡೂ ತಂಡಗಳು 32 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಕೆಕೆಆರ್ 18 ಗೆಲುವಿನೊಂದಿಗೆ ಮೇಲುಗೈ ಸಾಧಿಸಿದೆ. ತಮ್ಮ ಕೊನೆಯ ಐದು ಮುಖಾಮುಖಿಗಳಲ್ಲಿಯೂ ಸಹ, ಕೋಲ್ಕತ್ತಾ ನೈಟ್ ರೈಡರ್ಸ್ RCB ವಿರುದ್ಧ ಐದು ಪಂದ್ಯಗಳಲ್ಲಿ ನಾಲ್ಕನ್ನು ಗೆಲ್ಲುವ ಮೂಲಕ ಪ್ರಬಲ ದಾಖಲೆಯನ್ನು ಉಳಿಸಿಕೊಂಡಿದೆ.
Virat Kohli Video: ಈ ಪಂದ್ಯ ಆರಂಭಕ್ಕೂ ಮುನ್ನ ಫೋಟೋ ಒಂದು ವೈರಲ್ ಆಗಿದ್ದು, ಅದರಲ್ಲಿ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಅವರನ್ನು ಗುರಾಯಿಸಿ ನೋಡಿದಂತೆ ತೋರುತ್ತಿದೆ. ಫೋಟೋವನ್ನು ಕೆಕೆಆರ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದು, ಭಾರೀ ಗಮನ ಸೆಳೆದಿದೆ.
IPL 2024 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್ ನ 17ನೇ ಆವೃತ್ತಿಯಲ್ಲಿ ಇಂದು ಬೆಂಗಳೂರಿನಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ (IPL 2024 News In Kananda)
Sharukh Khan Smoking: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ವೇಳೆ ಶಾರುಖ್ ಖಾನ್ ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ.
Indina Premier League 2024: ಈ ಹಿಂದೆ ಎರಡು ಸೀಸನ್ಗಳಿಗೆ ಗಂಭೀರ್ ಲಕ್ನೋ ಸೂಪರ್ ಜೈಂಟ್ಸ್ನ ಮೆಂಟರ್ ಆಗಿದ್ದರು. ಅವರು ಹೊಸ ಪಾತ್ರದಲ್ಲಿ KKR ಗೆ ಮರಳಿದ್ದಾರೆ. ಗಂಭೀರ್ ಬಂದ ಕೂಡಲೇ ಆಟಗಾರರಲ್ಲಿ ಉತ್ಸಾಹ ತುಂಬುವ ಕೆಲಸ ಆರಂಭಿಸಿದರು. (IPL 2024 News In Kannada)
Gautam Gambhir-Natasha Gambhir Love story: ಗೌತಮ್ ಗಂಭೀರ್ ವಿಶ್ವದ ಅಗ್ರ ಡ್ಯಾಶಿಂಗ್ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಅಂದಿನ ಕಾಲದಲ್ಲೇ ಇವರ ಅಂದಕ್ಕೆ ಅನೇಕರು ಪ್ರೀತಿಯಲ್ಲಿ ಬಿದ್ದಿದ್ದರಂತೆ. ಆದರೆ ಇವರು ಮಾತ್ರ ಪ್ರೀತಿಸಿದ್ದು, ತನ್ನ ತಂದೆಯ ಗೆಳೆಯ ಮಗಳನ್ನೇ.
Gautam Gambhir Political Retirement: ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಕ್ರಿಕೆಟ್’ನಿಂದಾಗಿ ಗಂಭೀರ್ ತಮ್ಮ ರಾಜಕೀಯ ಜವಾಬ್ದಾರಿಯಿಂದ ಮುಕ್ತರಾಗಲು ಬಯಸಿದ್ದಾರೆ.
Gautam Gambhir on Babar Azam: 2023ರ ODI ವಿಶ್ವಕಪ್’ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ನಿರಾಶಾದಾಯಕ ಪ್ರದರ್ಶನ ನೀಡಿತ್ತು. ಈ ಬಳಿಕ ಎಲ್ಲಾ ಮೂರು ಸ್ವರೂಪಗಳ ನಾಯಕತ್ವದಿಂದ ಬಾಬರ್ ಕೆಳಗಿಳಿದಿದ್ದರು.
Sreesanth-Gambhir Fight: ಲೆಜೆಂಡ್ಸ್ ಲೀಗ್ ಕ್ರಿಕೆಟ್ನಲ್ಲಿ ಬುಧವಾರ ಗೌತಮ್ ಗಂಭೀರ್ ಮತ್ತು ಶ್ರೀಶಾಂತ್ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಈ ಸಮರ ಮುಂದುವರೆದಿದೆ.(Sports News In Kannada)
Fight Between Sreesanth And Gautam Gambhir: ಶ್ರೀಶಾಂತ್ ಅವರೊಂದಿಗಿನ ವಿವಾದದ ಬಳಿಕ ಗೌತಮ್ ಗಂಭೀರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದಾರೆ, ಅದಕ್ಕೆ ಇರ್ಫಾನ್ ಪಠಾಣ್ ಕೊಡ ಬೆಂಬಲಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟಕ್ಕೂ ನಡೆದಿದ್ದೇನು ತಿಳಿದುಕೊಳ್ಳೋಣ ಬನ್ನಿ. (Sports News In Kannada)
Payal Ghosh statement about Gautam Gambhir and Irfan Pathan: ಐದು ವರ್ಷಗಳ ಹಿಂದೆ ಇರ್ಫಾನ್ ಪಠಾಣ್ ಜೊತೆ ಡೇಟಿಂಗ್ ಮಾಡುತ್ತಿದ್ದೆ. ಆಗ ಗಂಭೀರ್ ಯಾವಾಗಲೂ ನನಗೆ ಮಿಸ್ ಕಾಲ್ ನೀಡುತ್ತಿದ್ದರು ಎಂದು ನಟಿ ಪಾಯಲ್ ಘೋಷ್ ಹೇಳಿಕೆ ನೀಡಿದ್ದಾರೆ
T20 World Cup 2024, Rohit Sharma: 2024 ರ ಟಿ 20 ವಿಶ್ವಕಪ್’ನಲ್ಲಿ ರೋಹಿತ್ ಶರ್ಮಾ ಭಾರತವನ್ನು ಮುನ್ನಡೆಸಬೇಕು ಎಂದು ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.