"ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು ಮತ್ತು ಸರ್ಕಾರ ರಚಿಸಲು ಮೈತ್ರಿಕೂಟದ ಬೆಂಬಲವನ್ನೂ ಪಡೆಯಬಹುದು. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡನೇ ಅವಧಿಗೆ ಆ ಹುದ್ದೆ ಅಲಂಕರಿಸುವುದು ಅಸಂಭವ"- ಎನ್ಸಿಪಿ ಮುಖಂಡ ಶರದ್ ಪವಾರ್
"ಒಂದು ಮುಷ್ಠಿ ಉಪ್ಪು ಆಂಗ್ಲರ ಸಾಮ್ರಾಜ್ಯವನ್ನು ಅಲ್ಲಾಡಿಸಿತು" ಮಹಾತ್ಮಗಾಂಧಿಯವರ ಆಲೋಚನೆಗಳ ವಿರುದ್ಧ ಕಾಂಗ್ರೆಸ್ ಕೆಲಸ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸನಾತನ ಜ್ಞಾನಪೀಠದ ಜ್ಯೋತಿಷ್ಯ ಪ್ರಾಧ್ಯಾಪಕ ಪಂಡಿತ್ ಯೋಗೇಶ್ ಮಿಶ್ರಾ, 2014 ರಲ್ಲಿ ವಿಜಯ ಪತಾಕೆ ಹಾರಿಸಿದ್ದ ಪ್ರಧಾನಿ ಮೋದಿ ಮತ್ತೊಮ್ಮೆ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಮೇ 19 ರಂದು ಪಂಜಾಬ್ನಲ್ಲಿ ಏಳನೇ ಹಂತದಲ್ಲಿ ಲೋಕಸಭಾ ಚುನಾವಣೆಗಾಗಿ ಮತದಾನ ನಡೆಯಲಿದೆ. ಪಂಜಾಬ್ನಲ್ಲಿ 13 ಲೋಕಸಭಾ ಕ್ಷೇತ್ರಗಳಿದ್ದು, ಕಳೆದ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 4 ಸ್ಥಾನಗಳನ್ನು ವಶಪಡಿಸಿಕೊಂಡಿತ್ತು.
ಪಾಕಿಸ್ತಾನದ ಬಾಲಾಕೋಟ್ ಎಂಬಲ್ಲಿ ಉಗ್ರರ ತರಬೇತಿ ಶಿಬಿರಗಳ ಮೇಲೆ ಭಾರತೀಯ ವಾಯುಸೇನೆ ನಡೆಸಿದ ದಾಳಿಯ ಬಳಿಕ ಪ್ರಧಾನಿ ನರೇಂದ್ರ ಮೋದಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.
ಈ ಕುರಿತು ಎನ್ಸಿಪಿ ನಾಯಕ ಶರದ್ ಪವಾರ್ ಅವರು ನನ್ನ ಕುಟುಂಬದ ಇಬ್ಬರು ಸದಸ್ಯರು ಈಗಾಗಲೇ ಸ್ಪರ್ಧಿಸುತ್ತಿದ್ದಾರೆ. ಅದಕ್ಕಾಗಿಯೇ ನಾನು ಚುನಾವಣಾ ಕಣದಿಂದ ಹೊರಗಿರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.