SHOCKING NEWS: ರಿಯಲ್ ಎಸ್ಟೇಟ್ ಉದ್ಯಮಿ ಸೇರಿದಂತೆ ಅವರ ಮನೆಯರು ರೀನಾಳ ಮೇಲೆ ಅಪಾರ ನಂಬಿಕೆ ಇಟ್ಟಿದ್ದರು. ಆಕೆಯನ್ನು ತಮ್ಮ ಕುಟುಂಬದ ಸದಸ್ಯಳಂತೆ ನಡೆಸಿಕೊಂಡಿದ್ದರು. ಆಕೆಯ ಕಷ್ಟಗಳಿಗೂ ನೆರವು ನೀಡಿದ್ದರಂತೆ.
Aashna Chaudhary: ಭಾರತೀಯ ಪೊಲೀಸ್ ಸೇವೆಯ ಅತ್ಯಂತ ಸುಂದರ ಐಪಿಎಸ್ ಅಧಿಕಾರಿಗಳ ಪಟ್ಟಿಯಲ್ಲಿ, ಬಿಹಾರ ಕೇಡರ್ ಮಾತ್ರವಲ್ಲದೆ ಉತ್ತರ ಪ್ರದೇಶ ಕೇಡರ್ನ ನವಜೋತ್ ಸಿಮಿ ಐಪಿಎಸ್ ಆಶ್ನಾ ಚೌಧರಿ ಹೆಸರೂ ಇದೆ. ಆಶ್ನಾ ಕೂಡ ಸೌಂದರ್ಯದಲ್ಲಿ ಸೂಪರ್ ಮಾಡೆಲ್ಗಿಂತ ಏನು ಕಡಿಮೆಯಿಲ್ಲ. ಆಶ್ನಾ ಚೌಧರಿಯ ಈ ಚಿತ್ರಗಳೇ ಇದಕ್ಕೆ ಸಾಕ್ಷಿ.
Ghaziabad Fire: ಗಾಜಿಯಾಬಾದ್ನ ಲೋನಿ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐದು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸೋಮವಾರ ಈ ಜೋಡಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿತ್ತು. ಅಲ್ಲಿ ಅಭಿಷೇಕ್ಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಕೂಡಲೇ ಆತನ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
Awas Vikas Flat Scheme in UP: ಯುಪಿ ವಸತಿ ಅಭಿವೃದ್ಧಿ ಮಂಡಳಿಯು ರಾಜ್ಯದ 7 ನಗರಗಳಲ್ಲಿ ಅಗ್ಗದ ಫ್ಲಾಟ್ಗಳ ಯೋಜನೆಯನ್ನು ಪ್ರಾರಂಭಿಸಿದೆ. ಇದರಡಿ ಆಶ್ರಯದ ಬೆಲೆಯಲ್ಲಿ ಶೇ.42ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಯೋಜನೆಯಡಿ ಹಂಚಿಕೆಯನ್ನು ಮೊದಲು ಬಂದವರಿಗೆ ಮೊದಲ ಸೇವೆ ಆಧಾರದ ಮೇಲೆ ನೀಡಲಾಗುತ್ತದೆ.
Earthquake news : ಭೂಕಂಪದ ಸುದ್ದಿ ಹರಡುತ್ತಿದ್ದಂತೆ, ಜನರು ಸುರಕ್ಷತೆಯ ಧೃಷಿಯಿಂದ ಮನೆಯಿಂದ ಹೊರಬಂದು ತೆರೆದ ಪ್ರದೇಶಗಳಲ್ಲಿ ಆಶ್ರಯ ಪಡೆದರು. ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆಯ ಭೂಕಂಪನ ದಾಖಲಾಗಿದೆ.
Cybercrime: ಬುಧವಾರ ಆರೋಪಿಯ ಸ್ಥಳವನ್ನು ಗಾಜಿಯಾಬಾದ್ನ ಲೋನಿಯಲ್ಲಿ ಪತ್ತೆ ಮಾಡಲಾಯಿತು. ನಂತರ ಗುಪ್ತಾನನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Dog abuse : ವ್ಯಕ್ತಿಯೊಬ್ಬ ನಾಯಿಯನ್ನು ಬೈಕ್ಗೆ ಕಟ್ಟಿ ಎಳೆದೊಯ್ಯುತ್ತಿರುವ ವಿಡಿಯೋ ವೈರಲ್ ಆಗಿದೆ. ನಾಯಿ ನಾಲ್ಕೈದು ಮಂದಿಗೆ ಕಚ್ಚಿದೆ ಹಾಗಾಗಿ ಎಲ್ಲೋ ಬಿಟ್ಟು ಬರಲು ಹೋಗುತ್ತಿದ್ದೆ ಎಂದು ವ್ಯಕ್ತಿ ವಿಡಿಯೋದಲ್ಲಿ ಹೇಳುತ್ತಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ಇತ್ತೀಚಿಗೆ ಹುಚ್ಚುಚ್ಚಾಗಿ ರೀಲ್ಸ್ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಹುಡುಗಿಯರಂತೂ ಸಿಕ್ಕ ಸಿಕ್ಕಲ್ಲಿ ನಿಂತುಕೊಂಡು ರೀಲ್ಸ್ ಮಾಡುತ್ತಿರುತ್ತಾರೆ. ಸೋಷಿಯಲ್ ಮೀಡಿಯಾಲದಲ್ಲಿ ರೀಲ್ಸ್, ಶಾರ್ಟ್ ವಿಡಿಯೋಗಳ ಸಂಖ್ಯೆ ಅಧಿಕವಾಗುತ್ತಿವೆ. ಲೈಕ್ಸ್ಗಾಗಿ ಯುವಕ ಯುವತಿಯರು ಮಾಡುವ ಮಂಗನಾಟ ಕೆಲವರಿಗೆ ಇರಿಸುಮುರಿಸು ಉಂಟು ಮಾಡುತ್ತಿದೆ. ಒವರ್ ಆದ್ರೆ, ಪೊಲೀಸರಿಗೆ ಅತಿಥಿಯಾಗ್ಬೇಕಾಗುತ್ತದೆ.
Kids get stuck in elevator : 8-10 ವರ್ಷದೊಳಗಿನ ಮೂವರು ಬಾಲಕಿಯರು ಸುಮಾರು ಅರ್ಧ ಗಂಟೆಗಳ ಕಾಲ ಲಿಫ್ಟ್ನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಂದ್ ಆಗಿದ್ದ ಲಿಫ್ಟ್ನಲ್ಲಿ ಮಕ್ಕಳು ಪಟ್ಟ ಕಷ್ಟದ ದೃಶ್ಯಗಳು ಎಲ್ಲೆಡೆ ವೈರಲ್ ಆಗುತ್ತಿವೆ.
ಮಗಳ ಮದುವೆಗೆಂದು ಯುಕೆಯಿಂದ ಬಂದಿರುವ ಅನಿವಾಸಿ ಭಾರತೀಯ ಅಥವಾ ಎನ್ಆರ್ಐ ಕ್ಯಾಬ್ನಲ್ಲಿ ₹ 1 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಮತ್ತು ಬೆಲೆಬಾಳುವ ವಸ್ತುಗಳನ್ನು ಮರೆತು ಹೋಗಿದ್ದರು ಎಂದು ಪೊಲೀಸ್ ಅಧಿಕಾರಿಗಳು ಗುರುವಾರದಂದು ತಿಳಿಸಿದ್ದಾರೆ.
ಗಾಜಿಯಾಬಾದ್ನಲ್ಲಿ ಸೆರೆಯಾದ ಈ ವಿಡಿಯೋದಲ್ಲಿ ವೃದ್ಧನೊಬ್ಬ ಪಲ್ಸರ್ ಬೈಕ್ ಏರಿ ಹಲವಾರು ಅಪಾಯಕಾರಿ ಸ್ಟಂಟ್ಗಳನ್ನು ಪ್ರದರ್ಶಿಸಿದ್ದಾರೆ 19 ಸೆಕೆಂಡಿನ ಈ ಕ್ಲಿಪ್ನಲ್ಲಿ ವೃದ್ಧ ಬೈಕ್ ಮೇಲೆ ಸ್ಟಂಟ್ ಪ್ರದರ್ಶಿಸಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ.
ಗಾಜಿಯಾಬಾದ್ ಪೊಲೀಸರ ಆಂಟಿ-ನಾರ್ಕೋಟಿಕ್ ಸೆಲ್ ಮತ್ತು ಕ್ರೈಂ ಬ್ರಾಂಚ್ ತಂಡಗಳು ಮೂವರು ಅಂತಾರಾಜ್ಯ ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದು,110 ಕಿಲೋಗ್ರಾಂಗಳಷ್ಟು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
CNG Price: ದುಬಾರಿ ಪೆಟ್ರೋಲ್ ಮತ್ತು ಡೀಸೆಲ್ ನಿಂದಾಗಿ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಇದೆ. ದೆಹಲಿ-ಎನ್ಸಿಆರ್ ಸೇರಿದಂತೆ ಅನೇಕ ನಗರಗಳಲ್ಲಿ ಇಂದಿನಿಂದ ಸಿಎನ್ಜಿ ಬೆಲೆಗಳನ್ನು ಹೆಚ್ಚಿಸಲಾಗಿದೆ.
ಗಾಜಿಯಾಬಾದ್ನ ಕೌಶಂಬಿಯಲ್ಲಿರುವ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ತಡರಾತ್ರಿಯವರೆಗೂ ಅಂಗಡಿಯನ್ನು ತೆರೆದಿದ್ದಕ್ಕಾಗಿ ರಸ್ತೆಬದಿಯ ಕೆಫೆ ಮಾಲೀಕರನ್ನು ಥಳಿಸಿದ ಆರೋಪದ ಮೇಲೆ ಅವರನ್ನು ಅಮಾನತುಗೊಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.