ಕೆಲವು ಮನೆಮದ್ದುಗಳ ಸಹಾಯದಿಂದ, ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು. ಟ್ರೈಗ್ಲಿಸರೈಡ್ ಮತ್ತು ಲಿಪೊಪ್ರೋಟೀನ್ ಅನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿರುವ ಕಾರಣ ಶುಂಠಿಯ ಬಳಕೆಯು ಅಂಥಹ ಮನೆ ಮದ್ದುಗಳಲ್ಲಿ ಒಂದು.
High Cholesterol: ಉತ್ತಮ ಆರೋಗ್ಯಕ್ಕೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದು ತುಂಬಾ ಅಗತ್ಯ. ಇದಕ್ಕಾಗಿ ನೀವು ಹೆಚ್ಚು ಕಷ್ಟಪಡುವ ಅಗತ್ಯವಿಲ್ಲ. ನಿಮ್ಮ ಮನೆಯಲ್ಲಿ ನಿತ್ಯ ಬಳಸುವ ಒಂದು ಮಸಾಲೆ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸಹಕಾರಿ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.