ginger for blood sugar: ಮಧುಮೇಹ ರೋಗಿಗಳ ರಕ್ತದಲ್ಲಿನ ಸಕ್ಕರೆ ದೀರ್ಘಕಾಲದವರೆಗೆ ಅಧಿಕವಾಗಿದ್ದರೆ, ಅದು ಹೃದಯ ಕಾಯಿಲೆಗಳು, ಮೂತ್ರಪಿಂಡಗಳು ಮತ್ತು ಶ್ವಾಸಕೋಶಗಳಿಗೆ ಹಾನಿಯನ್ನುಂಟುಮಾಡುತ್ತದೆ, ಆದ್ದರಿಂದ ಯಾವಾಗಲೂ ಸಕ್ಕರೆಯನ್ನು ನಿಯಂತ್ರಣದಲ್ಲಿಡುವುದು ಮುಖ್ಯ.
Ginger For Diabetic Patients: ಡಯಾಬಿಟಿಸ್ ರೋಗಿಗಳಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಎಲ್ಲಕ್ಕಿಂತ ದೊಡ್ಡ ಸವಾಲಾಗಿದೆ. ಇದಕ್ಕೆ ಔಷಧಿಗಳು ಒಂದೆಡೆಯಾದರೆ ನೀವು ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಿಯೂ ಇದರಿಂದ ಪರಿಹಾರ ಪಡೆಯಬಹುದು. ಅಂತಹ ಪದಾರ್ಥಗಳಲ್ಲಿ ಶುಂಠಿ ಸಹ ಒಂದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.