ಗೋವಾ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಒಂದು ದಿನ ಮೊದಲು, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಾ, ಅದು ತನ್ನ ಅಭ್ಯರ್ಥಿಗಳ ಮೇಲೆ ನಂಬಿಕೆ ಇಲ್ಲವೇ? ಎಂದು ಅವರು ಪ್ರಶ್ನಿಸಿದರು.
ಗೋವಾದಲ್ಲಿ, ಪಕ್ಷವು ನಾಯಕತ್ವದ ಬಿಕ್ಕಟ್ಟಿನೊಂದಿಗೆ ನಿರಂತರವಾಗಿ ಹೋರಾಡುತ್ತಿದೆ ಮತ್ತು ಈ ಬಾರಿ ಆಮ್ ಆದ್ಮಿ ಪಕ್ಷವು ಸವಾಲುಗಳನ್ನು ಹೆಚ್ಚಿಸಿದೆ. ಎಕ್ಸಿಟ್ ಪೋಲ್ಗಳಲ್ಲಿ ಗೋವಾದಲ್ಲಿ ಯಾವ ಪಕ್ಷದ ಸರ್ಕಾರ ರಚನೆಯಾಗುತ್ತಿದೆ? ಎಂಬುವುದನ್ನ ಇಲ್ಲಿ ನೋಡಿ..
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರದಂದು ಗೋವಾದಿಂದ ವರ್ಚುವಲ್ ರ್ಯಾಲಿ ನಡೆಸುತ್ತಿರುವಾಗ, ಹೊಸ 'ನ್ಯಾಯ್ ಯೋಜನೆ'ಯನ್ನು ಘೋಷಿಸಿದ್ದಾರೆ, ಇದರ ಅಡಿಯಲ್ಲಿ ತಿಂಗಳಿಗೆ 6,000 ರೂ.ಗಳನ್ನು ಗೋವಾದ ಬಡ ನಾಗರಿಕರಿಗೆ ಸ್ವಯಂಚಾಲಿತವಾಗಿ ವರ್ಗಾಯಿಸಲಾಗುತ್ತದೆ.
ಗುರುವಾರದಂದು ಬಿಜೆಪಿ ಗೋವಾದ 34 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ ಮತ್ತು ಮಾಜಿ ಸಿಎಂ ಮತ್ತು ಜನಪ್ರಿಯ ಬಿಜೆಪಿ ನಾಯಕ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿರುವುದರಿಂದಾಗಿ ಈಗ ಅವರಿಗೆ ಕೇಜ್ರಿವಾಲ್ ಅವರು ತಮ್ಮ ಪಕ್ಷದಿಂದ ಸ್ಪರ್ಧಿಸಲು ಆಹ್ವಾನ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಶಿವಸೇನೆ ಎಲ್ಲಾ ಸ್ಥಾನಗಳಲ್ಲಿಯೂ ಸ್ಪರ್ಧಿಸಲಿದೆ ಎಂದು ಶಿವಸೇನಾ ಮುಖ್ಯಸ್ಥ ಸಂಜಯ್ ರಾವತ್ ಹೇಳಿದ್ದಾರೆ. ಅಲ್ಲದೆ, ಗೋವಾ ಚುನಾವಣೆಯಲ್ಲೂ 20 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.