Money Astro Tips: ದಾರಿಯಲ್ಲಿ ನಾಣ್ಯ ಸಿಕ್ಕರೆ ಅದು ಆಧ್ಯಾತ್ಮಿಕತೆಗೆ ಸಂಬಂಧಪಟ್ಟ ವಿಚಾರ. ವಾಸ್ತುಶಾಸ್ತ್ರದ ಪ್ರಕಾರ ನಿಮಗೆ ರಸ್ತೆಯಲ್ಲಿ ಹಣ ಸಿಕ್ಕಿತು ಎಂದರೆ ಅದರರ್ಥ ನಿಮ್ಮ ಪೂರ್ವಜರ ಆಶೀರ್ವಾದ ನಿಮ್ಮೊಂದಿಗಿದೆ ಎಂದು.
ಚಾಣಕ್ಯ, ತನ್ನ ನೀತಿಗಳ ಮೂಲಕ, ಜೀವನದಲ್ಲಿ ಎತ್ತರಕ್ಕೆ ಬೆಳೆಯುವುದು ಹೇಗೆ ಎನ್ನುವುದನ್ನು ಕೂಡಾ ಉಲ್ಲೇಖಿಸಿದ್ದಾರೆ. ಅಲ್ಲದೆ, ತಮ್ಮ ನೀತಿಗಳಿಂದ ಸಮಾಜವನ್ನು ಉತ್ತಮಗೊಳಿಸಲು ಏನು ಮಾಡಬೇಕು ಎನ್ನುವುದನ್ನು ಕೂಡಾ ಅವರು ತಿಳಿಸಿದ್ದಾರೆ
ದಿನ ನಿತ್ಯ ನಮ್ಮ ಸುತ್ತ ಏನಾದರೊಂದು ಘಟನೆಗಳು ಘಟಿಸುತ್ತಲೇ ಇರುತ್ತವೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಇವುಗಳಲ್ಲಿ ಕೆಲವನ್ನು ಶುಭ ಎಂದು ಪರಿಗಣಿಸಿದರೆ ಇನ್ನು ಕೆಲವನ್ನು ಅಶುಭ ಎಂದು ಪರಿಗಣಿಸಲಾಗುತ್ತದೆ.
ದಾರಿಯಲ್ಲಿ ನಾಣ್ಯ ಸಿಕ್ಕಿದರೆ ಅದು ಆಧ್ಯಾತ್ಮಿಕತೆಗೆ ಸಂಬಂಧಪಟ್ಟ ವಿಚಾರವಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ನಿಮಗೆ ರಸ್ತೆಯಲ್ಲಿ ಹಣ ಸಿಕ್ಕಿತು ಎಂದರೆ ಅದರ ಅರ್ಥ ನಿಮ್ಮ ಪೂರ್ವಜರ ಆಶೀರ್ವಾದ ನಿಮ್ಮೊಂದಿಗೆ ಇದೆ ಎಂದು.
ಪೊರಕೆ ಖರೀದಿಗೂ ದಿನ ಇದೆ. ಮಂಗಳವಾರ ಅಥವಾ ಶನಿವಾರ ಪೊರಕೆ ಖರೀದಿಗೆ ಶುಭ ದಿನ ಎನ್ನಲಾಗುತ್ತದೆ. ಈ ದಿನ ಪೊರಕೆ ಖರೀದಿ ಮಾಡಿದರೆ ಮನೆಯ ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆಯಂತೆ. ಸಂಪತ್ತು ಸಮೃದ್ಧಿಯಾಗಿರುತ್ತದೆಯಂತೆ.
ಸಂಜೆಯಾಗುತ್ತಿದ್ದಂತೆ ಮನೆ ಹೊಸ್ತಿಲಲ್ಲಿ ದೀಪ ಹಚ್ಚಿಡಬೇಕು ಎನ್ನುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಶುಕ್ರವಾರದ ದಿನ ಲಕ್ಷ್ಮೀ ಪೂಜೆಯನ್ನು ) ನೆರವೇರಿಸಿ, ಪ್ರದಕ್ಷಿಣೆ ಹಾಕಿ ನಂತರ ಹೊಸ್ತಿಲಲ್ಲಿ ತುಪ್ಪದಿಂದ ಹಚ್ಚಿದ ದೀಪವನ್ನು ಬೆಳಗಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.