Gold Rate On March 4th: ಭಾರತದಲ್ಲಿ ಮಾರ್ಚ 4 2024 ರಂದು, ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಇಳಿತವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Gold Rate On March 2nd: ಭಾರತದಲ್ಲಿ ಮಾರ್ಚ 2 2024 ರಂದು, ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಏರಿತವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Gold Rate: ಈ ವಾರದ ಬಹುತೇಕ ದಿನ ಇಳಿಕೆ ಕಂಡಿದ್ದ ಚಿನ್ನದ ದರ ವಾರಾಂತ್ಯದಲ್ಲಿ ಏರಿಕೆಯಾಗಿದೆ. ಹಾಗಾದರೆ ಇಂದು ಪ್ರತಿ ಗ್ರಾಂ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವುದನ್ನು ಇಲ್ಲಿ ತಿಳಿಯಿರಿ.
Gold and Silver Rate: ಇಂದು ಭಾರತದಲ್ಲಿ 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 55,200 ರುಪಾಯಿ ಇದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 60,220 ರುಪಾಯಿ ಆಗಿದೆ. ಇನ್ನು 100 ಗ್ರಾಂ ಬೆಳ್ಳಿ ಬೆಲೆ 7,480 ರುಪಾಯಿ ಆಗಿದೆ.
Gold Price Today : ಜಾಗತಿಕ ಮಾರುಕಟ್ಟೆಯಲ್ಲೂ ಬೆಲೆಬಾಳುವ ಲೋಹಗಳ ಬೆಲೆಯಲ್ಲಿ ಇಳಿಕೆಯಾಗಿದ್ದು, ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಕಂಡುಬರುತ್ತಿದೆ. ಕಳೆದ ಎರಡು ದಿನದಲ್ಲಿ ಚಿನ್ನದ ಬೆಲೆ ಸುಮಾರು 1000 ರೂಪಾಯಿವರೆಗೆ ಕುಸಿದಿದೆ.
Gold and Silver Price: ಜಾಗತಿಕ ಮಾರುಕಟ್ಟೆಗಳಲ್ಲಿ ಬಂಗಾರದ ಬೆಲೆ ಕುಸಿತದ ನಡುವೆಯೇ ರಾಷ್ಟ್ರ ರಾಜಧಾನಿಯ ಬುಲಿಯನ್ ಮಾರುಕಟ್ಟೆಯಲ್ಲಿ ಸೋಮವಾರ ಚಿನ್ನದ ಬೆಲೆ 10 ಗ್ರಾಂಗೆ 345 ರೂ.ನಷ್ಟು ಕುಸಿತ ಕಂಡಿದೆ.
ಒಂದೂವರೆ ತಿಂಗಳ ಹಿಂದೆ 58900 ರೂ. ಸಮೀಪ ತಲುಪಿದ್ದ ಚಿನ್ನದ ದರ ಮತ್ತೆ ಏರಿಕೆ ಮೂಲಕ ದಾಖಲೆ ಬರೆಯುತ್ತಿದೆ. ಆಗಸ್ಟ್ 2020 ರಲ್ಲಿ, ಚಿನ್ನವು 56,200 ರೂ.ವರೆಗೆ ಮುಟ್ಟಿತು. ಫೆಬ್ರವರಿ ನಂತರ ಚಿನ್ನ 55000 ರೂ.ಗೆ ಇಳಿದಿತ್ತು. ಆದರೆ ಈಗ ಮತ್ತೆ ಇದರಲ್ಲಿ ಏರಿಕೆ ಕಳೆದ ಕೆಲವು ದಿನಗಳಿಂದ ನಡೆಯುತ್ತಿದೆ.
Gold Price : ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ, ಇತ್ತೀಚಿಗೆ ಕೆಲವು ದಿನಗಳಿಂದ ಕುಸಿತ ಕಂಡಿತು. ಈಗ ಮತ್ತೊಮ್ಮೆ ಚಿನ್ನ ಮತ್ತು ಬೆಳ್ಳಿ ಮತ್ತೆ ಏರಿಕೆಯ ಟ್ರೆಂಡ್ ಕಂಡಿದೆ. ಈ ವರ್ಷ ದೀಪಾವಳಿ ವೇಳೆಗೆ ಪ್ರತಿ 10 ಗ್ರಾಂ ಚಿನ್ನ 65,000 ರೂ.ಗೆ ಮತ್ತು ಬೆಳ್ಳಿ ಕೆಜಿಗೆ 80,000 ರೂ.ಗೆ ತಲುಪಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.
Gold Price : 58500 ರೂ. ತಲುಪಿ ದಾಖಲೆ ಬರೆದಿದ್ದ ಚಿನ್ನದ ಬೆಲೆಯಲ್ಲಿ ಈಗ ನಿರಂತರ ಇಳಿಕೆ ಕಾಣುತ್ತಿದೆ. ಫೆಬ್ರವರಿಯಲ್ಲಿಯೇ 2500 ರೂ.ಗಿಂತ ಹೆಚ್ಚು ಕುಸಿದಿದೆ. ಅದೇ ರೀತಿ ಬೆಳ್ಳಿ ಕೂಡ 71,000 ರೂ.ನಿಂದ 64,000 ರೂ.ಗೆ ಕುಸಿದಿದೆ.
Gold Price : ಮದುವೆ ಸೀಸನ್ ನಲ್ಲಿ ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆಯಾಗುತ್ತಿದೆ. ಈ ವಾರ ಚಿನ್ನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದೂ ಕೂಡ ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 57,000 ರೂ. ದಾಟಿದೆ. ಇದರೊಂದಿಗೆ ಇಂದು ಬೆಳ್ಳಿ ಬೆಲೆ ಕೂಡ 68,000 ರೂ. ಗಡಿ ದಾಟಿದೆ.
ಮೇಕಿಂಗ್ ಚಾರ್ಜ್ಗಳು, ರಾಜ್ಯ ತೆರಿಗೆಗಳು ಮತ್ತು ಅಬಕಾರಿ ಸುಂಕದಂತಹ ಅಂಶಗಳಿಂದಾಗಿ ಹಳದಿ ಲೋಹದ ದರವು ಪ್ರತಿದಿನ ಭಿನ್ನವಾಗಿರುತ್ತದೆ. ಇಂದು ದೇಶಾದ್ಯಂತ ಕೆಲವು ನಗರಗಳ ಚಿನ್ನದ ದರಗಳು ಇಲ್ಲಿವೆ:
ಕಳೆದ ದಿನದಂತೆ ಇಂದು ಸಹ 10 ಗ್ರಾಂ 24-ಕ್ಯಾರೆಟ್ ಚಿನ್ನದ ಬೆಲೆ 52,790 ರೂ. ಆಗಿದೆ. ಆದರೆ ಕೆಜಿ ಬೆಳ್ಳಿ ಬೆಲೆಯಲ್ಲಿ 400 ರೂ ಇಳಿಕೆ ಕಂಡು ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಇಂದು ಬೆಳ್ಳಿಯು 62,300 ರೂ.ಗೆ ಮಾರಾಟವಾಗುತ್ತಿದೆ.
ಶುಭದಿನದಂದು ಚಿನ್ನ-ಬೆಳ್ಳಿ ಖರೀದಿಸುವ ಜನರಿಗೆ ಶುಭ ಸುದ್ದಿಯಿದೆ. ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿತ್ತು. ಅದೇ ರೀತಿ ಇಂದು ಸಹ ಯಾವುದೇ ಬದಲಾವಣೆ ಕಾಣದೆ ಕಳೆದ ದಿನದ ಬೆಲೆಯಲ್ಲಿ ಚಿನ್ನ-ಬೆಳ್ಳಿ ಮಾರಾಟವಾಗುತ್ತಿದೆ.
ಕಳೆದ ಕೆಲ ದಿನವೂ ಭಾರಿ ಇಳಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಸಹ ಇಳಿಕೆ ಕಂಡಿದೆ. ಇಂದು (ಮೇ 2) 10 ಗ್ರಾಂ 24-ಕ್ಯಾರೆಟ್ ಚಿನ್ನದ ಬೆಲೆ 52,790 ರೂ. ಆಗಿದ್ದು, ಬೆಲೆಯಲ್ಲಿ 10 ರೂ. ಕುಸಿತ ಕಂಡುಬಂದಿದೆ.
ಮೈಸೂರು, ಮಂಗಳೂರು, ವಿಜಯವಾಡ ಸೇರಿದಂತೆ ನಗರಗಳಲ್ಲಿಯೂ ಇದೇ ಪ್ರಮಾಣದ 22ಕ್ಯಾರೆಟ್ ಶುದ್ಧತೆ 49,300 ರೂ.ಗೆ ಮಾರಾಟವಾಗುತ್ತಿದೆ. ಆದಾಗ್ಯೂ, ಮೇಲಿನ ಎಲ್ಲಾ ಪ್ರದೇಶಗಳಲ್ಲಿ 10 ಗ್ರಾಂ 24-ಕ್ಯಾರೆಟ್ ಚಿನ್ನದ ಬೆಲೆ ಇಂದು 53,780 ರೂ. ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.