Silver Hallmarking : ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸಲು, ಚಿನ್ನದ ನಂತರ, ಬೆಳ್ಳಿ ನಾಣ್ಯಗಳು ಮತ್ತು ಆಭರಣಗಳ ಮೇಲೆ ಹಾಲ್ಮಾರ್ಕ್ ಮಾಡುವ ನಿಯಮವನ್ನು ಶೀಘ್ರದಲ್ಲೇ ಪರಿಚಯಿಸಲಿದೆ.
Gold: ಚಿನ್ನಾಭರಣದಲ್ಲಿ ಕಲಬೆರಿಕೆ ಹಾಗೂ ಮೋಸ ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿದೆ, ದನ್ನು ತಡೆಗಟ್ಟುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರ ಮಹತ್ವದ ಘೋಷಣೆಯನ್ನು ಹೊರಡಿಸಿದೆ, ಚಿನ್ನದಲ್ಲ ಕಲೆಬೆರಿಕೆಯಾಗುವುದನ್ನು ತಡೆಗಟ್ಟಲು, ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
ಗ್ಯಾಸ್ ಸಿಲಿಂಡರ್ಗಳ ಬೆಲೆಗಳನ್ನು ಪ್ರತಿ ತಿಂಗಳ ಮೊದಲನೆಯ ದಿನದಲ್ಲಿ ಪರಿಶೀಲಿಸಲಾಗುತ್ತದೆ ಎಂಬುದು ಗಮನಿಸಬೇಕಾದ ಸಂಗತಿ. ಕೆಲವೊಮ್ಮೆ ಇದು ಹೆಚ್ಚಾಗುತ್ತದೆ ಮತ್ತು ಕೆಲವೊಮ್ಮೆ ಅದರ ಬೆಲೆ ಕಡಿಮೆಯಾಗುತ್ತದೆ.
Gold Hallmarking: ಬರುವ ಜೂನ್ 1 ರಿಂದ ಸರ್ಕಾರ ಚಿನ್ನದ ಹಾಲ್ಮಾರ್ಕಿಂಗ್ ಕಡ್ಡಾಯಗೊಳಿಸಿದೆ. ಇದರ ಅಡಿ ಇದೀಗ ಗೋಲ್ಡ್ ಹಾಲ್ಮಾರ್ಕಿಂಗ್ ನಿಯಮಗಳಲ್ಲಿ ತಿದ್ದುಪಡಿ ಕೂಡ ಮಾಡಲಾಗಿದೆ. ಬನ್ನಿ ಹೊಸ ನಿಯಮ ಏನು ಹೇಳುತ್ತದೆ ತಿಳಿದುಕೊಳ್ಳೋಣ.
June Month Changes - ಮೇ ತಿಂಗಳು ಮುಕ್ತಾಯದ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಜೂನ್ ತಿಂಗಳು ಆರಂಭವಾಗಲಿದೆ. ಈ ಬಾರಿ ಜೂನ್ ತಿಂಗಳ ಆರಂಭದಲ್ಲಿಯೇ ಹಲವು ಮಹತ್ವದ ಬದಲಾವಣೆಗಳು ಆಗಲಿವೆ
Gold Hallmarking: ಪ್ರಸ್ತುತ ದೇಶಾದ್ಯಂತ ಸುಮಾರು 256 ಜಿಲ್ಲೆಗಳಲ್ಲಿ ಗೋಲ್ಡ್ ಹಾಲ್ ಮಾರ್ಕಿಂಗ್ ನಿಯಮ ಪಾಲಿಸುವ ಅನಿವಾರ್ಯತೆ ಇದೆ. ಆದರೆ, ಸದ್ಯ ಮೂರು ತಿಂಗಳವರೆಗೆ ಈ ನಿಯಮ ಜಾರಿಯನ್ನು ತಡೆಹಿಡಿಯಲಾಗಿದ್ದು, ಹಬ್ಬದ ಋತುವಿನಲ್ಲಿ ಆಭರಣಕಾರರಿಗೆ ಸರ್ಕಾರ ಭಾರಿ ನೆಮ್ಮದಿ ಸಿಕ್ಕಂತಾಗಿದೆ.
Gold Hallmarking: ಜೂನ್ 15 ರಿಂದ ಚಿನ್ನದ ಆಭರಣಗಳು ಮತ್ತು ಕಲಾಕೃತಿಗಳ ಮೇಲೆ ಹಾಲ್ಮಾರ್ಕಿಂಗ್ (Hallmarking) ಕಡ್ಡಾಯಗೊಳಿಸಲಾಗುತ್ತಿದೆ. ಸುಮಾರು ಒಂದೂವರೆ ವರ್ಷಗಳ ಸುದೀರ್ಘ ನಿರೀಕ್ಷೆಯ ಬಳಿಕ ಈ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಚಿನ್ನದ ಹಾಲ್ಮಾರ್ಕಿಂಗ್ (Gold Halmarking Mandatory) ಅನುಷ್ಠಾನದ ನಂತರ, ಗ್ರಾಹಕರಿಗೆ ಹಲವು ರೀತಿಯ ಪ್ರಯೋಜನಗಳು ಸಿಗಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.