Gold Price latest :ವಿಶ್ವದಾದ್ಯಂತ ಬೆಳೆಯುತ್ತಿರುವ ಭೌಗೋಳಿಕ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಬರುತ್ತಿರುವ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ವೇಗವಾಗಿ ಏರಿಕೆ ಕಂಡು ಬರುತ್ತಿದೆ. ಈ ವರ್ಷ ಇಲ್ಲಿಯವರೆಗೆ 10 ಗ್ರಾಂ ಚಿನ್ನದ ಬೆಲೆಯಲ್ಲಿ 10 ಸಾವಿರ ರೂಪಾಯಿಗಳಷ್ಟು ಹೆಚ್ಚಾಗಿದೆ.
Gold Price Today: ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಕಳೆದ 15 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 3,422 ರೂ. ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಆದರೆ ಇಂದು ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ನಲ್ಲಿ ಚಿನ್ನದ ಬೆಲೆ ಶೇ.0.06ರಷ್ಟು ಕಡಿಮೆಯಾಗಿದ್ದು, ಪ್ರತಿ 10 ಗ್ರಾಂಗೆ 69,666 ರೂ.ನಂತೆ ಮಾರಾಟವಾಗುತ್ತಿದೆ. ಇದಲ್ಲದೇ ಬೆಳ್ಳಿಯ ದರದಲ್ಲಿ ಶೇ.0.70ರಷ್ಟು ಇಳಿಕೆಯಾಗಿ ಪ್ರತಿ ಕೆಜಿಗೆ 79,421 ರೂ.ನಂತೆ ಮಾರಾಟವಾಗುತ್ತಿದೆ.
Gold and Silver price : ಇದೀಗ ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಯಲ್ಲಿ ಇಳಿಕೆ ಕಂಡಿದೆ. ಭಾರತ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.
Gold Price Today: ಆಭರಣ ಖರೀದಿಸುವ ಬಯಕೆ ಇದ್ದವರು ಇಂದು ಚಿನ್ನದ ಮಳಿಗೆಗೆ ಭೇಟಿ ನೀಡಬಹುದು.. ಸತತ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇಂದು ಇಳಿಮುಖವಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ಬೆಲೆ ಹೇಗಿದೆ ಎಂಬುದನ್ನು ಇಲ್ಲಿ ತಿಳಿಯಿರಿ..
Gold-Silver Price Today: ಆಭರಣ ಪ್ರಿಯರಿಗೆ ಇಂದು (ಮಾರ್ಚ್ 16) ಸಂತಸದ ಸುದ್ದಿ.. ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಸದ್ಯ ತಟಸ್ಥವಾಗಿದೆ.. ಆದರೆ ಬೆಳ್ಳಿ ಬೆಲೆ ಏರಿಕೆಯಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ ತಿಳಿಯಿರಿ..
Gold-Silver Price Today: ಮಾರುಕಟ್ಟೆಯಲ್ಲಿ ದಾಖಲೆಯ ಏರಿಕೆಯ ನಂತರ ಇಂದು ಚಿನ್ನ ಅಗ್ಗವಾಗಿದೆ.ಜಾಗತಿಕ ಮಾರುಕಟ್ಟೆಯ ಕುಸಿತದಿಂದಾಗಿ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನ ಅಗ್ಗವಾಗುತ್ತಿದೆ.
Gold-Silver Rate Today: ಚಿನ್ನದ ಹೊರತಾಗಿ ಬೆಳ್ಳಿಯ ಬೆಲೆಯೂ ಬುಲಿಯನ್ ಮಾರುಕಟ್ಟೆಯಲ್ಲಿ ಏರಿಕೆ ಕಾಣುತ್ತಿದೆ. ಚಿನ್ನ 65000 ದಾಟಿದರೆ, ಬೆಳ್ಳಿಯೂ 72,000 ರೂಪಾಯಿ ಮಟ್ಟದಲ್ಲಿದೆ.
Gold Rate On March 10th: ಭಾರತದಲ್ಲಿ ಮಾರ್ಚ 10 2024 ರಂದು, ಚಿನ್ನ ಬೆಲೆ ಹೆಚ್ಚಳವಾದರೇ ಮತ್ತು ಬೆಳ್ಳಿಯ ದರದಲ್ಲಿ ಇಳಿಕೆ ಕಂಡಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Gold and Silver Price in India: ಆಭರಣಗಳನ್ನು ಧರಿಸುವುದರಿಂದ ಸೌಂದರ್ಯ ಹೆಚ್ಚಾಗುತ್ತದೆ. ಈಗ ಮದುವೆಯ ಸೀಸನ್.. ಬಂಗಾರದ ಬೇಡಿಕೆ ತುಂಬಾ ಹೆಚ್ಚಾಗಿರುತ್ತದೆ. ಆದರೆ ಇಂದು ಕೊಂಚ ಇಳಿಕೆ ಕಂಡುಬಂದಿದ್ದು, ಈ ಬಗ್ಗೆ ವರದಿಯಲ್ಲಿ ಸಂಕ್ಷಿಪ್ತ ಮಾಹಿತಿ ನೀಡಲಾಗಿದೆ.
Gold and Silver Rate in India Today: ಇದೀಗ ದೇಶದಲ್ಲಿ ಮದುವೆ ಸೀಸನ್ ಶುರುವಾಗಿದೆ. ಇದರಿಂದಾಗಿ ಚಿನ್ನ, ಬೆಳ್ಳಿ ಆಭರಣಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಈ ಕ್ರಮದಲ್ಲಿ ಹಿಂದಿನ ದಿನ ಬಂಗಾರದ ಬೆಲೆ ಇಳಿಕೆಯಾಗಿ ಚಿನ್ನ ಪ್ರಿಯರಿಗೆ ನೆಮ್ಮದಿ ಸಿಕ್ಕಂತಿತ್ತು. ಆದರೆ ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದ್ದು, ಚಿನ್ನ ಪ್ರಿಯರಿಗೆ ಶಾಕ್ ನೀಡಿದೆ.
Gold Rate On February 13th: ಭಾರತದಲ್ಲಿ ಫೆಬ್ರವರಿ 13, 2024 ರಂದು, ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಕೊಂಚ ಹೆಚ್ಚಳವಾಗಿದೆ. ನಿಮ್ಮ ನಗರದ ಇಂದಿನ ಚಿನ್ನದ ದರ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Gold-Silver Price Today: ಶುಕ್ರವಾರ ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಜನವರಿ ತಿಂಗಳೊಂದರಲ್ಲೇ ಚಿನ್ನದ ಬೆಲೆಯಲ್ಲಿ ಸುಮಾರು 1500 ರೂ.ಗೂ ಹೆಚ್ಚು ಕುಸಿತ ಕಂಡಿದೆ.
Gold and Silver Price today : ಇಂದು ನಿಮ್ಮ ನಗರದಲ್ಲಿ ಚಿನ್ನ ಮತ್ತು ಬೆಳ್ಳಿ ಅಗ್ಗವಾಗಿದೆ. ವಾರದ ಮೂರನೇ ದಿನವಾದ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಗಳನ್ನು ಬಿಡುಗಡೆ ಮಾಡಲಾಗಿದೆ.
Gold-Silver Price Today, 4 January 2024: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ ಕಾಣುತ್ತಿದೆ. ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿಯೂ ಗೋಚರಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.