Gold-Silver Price Today, 4 January 2024: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ ಕಾಣುತ್ತಿದೆ. ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿಯೂ ಗೋಚರಿಸುತ್ತಿದೆ.
Gold-Silver Price Today, 03 January 2023: ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ ಅಗ್ಗವಾಗಿದೆ.ಜಾಗತಿಕ ಮಾರುಕಟ್ಟೆಯಿಂದ ಬರುತ್ತಿರುವ ಮೃದು ಧೋರಣೆಯಿಂದಾಗಿ, ದೇಶೀಯ ಮಾರುಕಟ್ಟೆಯಲ್ಲೂ ಚಿನ್ನವು ಅಗ್ಗವಾಗಿದೆ.
New Year 2024 Gold Price Predictions: 2023 ರಲ್ಲಿ, ಚಿನ್ನವು ತನ್ನ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿದೆ. ಈ ವರ್ಷ ಚಿನ್ನವು ಶೇಕಡಾ 15 ಕ್ಕಿಂತ ಹೆಚ್ಚು ಆದಾಯವನ್ನು ನೀಡಿದೆ. ಮುಂಬರುವ ವರ್ಷದಲ್ಲಿ ಅಂದರೆ 2024 ರಲ್ಲಿ ಚಿನ್ನದ ದರದಲ್ಲಿ ಬಿರುಗಾಳಿಯ ಏರಿಕೆ ನಿರೀಕ್ಷಿಸಲಾಗಿದೆ. (Business News In Kannada)
Gold Price Today :ಬುಲಿಯನ್ ಮಾರುಕಟ್ಟೆಯಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 430 ರೂಪಾಯಿ ಏರಿಕೆಯಾಗಿದೆ. ಚಿನ್ನದ ಬೆಲೆ ಇಲ್ಲಿಯವರೆಗಿನ ಎಲ್ಲಾ ದಾಖಲೆಯನ್ನು ಮುರಿದು ಮುನ್ನುಗ್ಗುತ್ತಿದೆ.
Gold Silver Rate Today : ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರುತ್ತಲೇ ಇವೆ. ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ 63,000 ರೂಪಾಯಿ ಮೀರಿದೆ. ಬೆಳ್ಳಿಯ ಬೆಲೆ ಕೂಡಾ 79,000 ಸಮೀಪದಲ್ಲಿದೆ.
Gold Silver price :ಮತ್ತೊಮ್ಮೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಬೆಳ್ಳಿಯ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎನ್ನುವುದನ್ನು ಇಲ್ಲಿ ತಿಳಿಯಿರಿ.
Gold Price 29th November:ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಏಳು ತಿಂಗಳ ದಾಖಲೆಯ ಮಟ್ಟ ತಲುಪಿದೆ. ಮೇ 5 ರಿಂದ ಗರಿಷ್ಠ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕಂಡು ಬಂದ ಗರಿಷ್ಟ ಮಟ್ಟ ಇದು ಎನ್ನಲಾಗಿದೆ.
Gold-Silver Price Today, 24 November: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಾಣುತ್ತಿದೆ. ಇಂದು ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ನಲ್ಲಿ ಚಿನ್ನದ ದರ 61,000 ಗಡಿ ದಾಟಿದೆ.
Gold Silver Today : ಮದುವೆ ಸೀಸನ್ಗೂ ಮುನ್ನವೇ ಚಿನ್ನದ ಬೆಲೆ ಹೆಚ್ಚುತ್ತಿದೆ. ಬಂಗಾರದ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಇನ್ನು ಬಂಗಾರ ಖರೀದಿ ಬರೀ ಕನಸಾಗಿರಲಿದೆ ಎಂದರೆ ತಪ್ಪಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.