Gold ATM: ಎಟಿಎಂಗಳ ಸ್ಥಾಪನೆಯ ಬಳಿಕ ನಮ್ಮ ಬಹುತೇಕ ಆನ್ಲೈನ್ ವಹಿವಾಟುಗಳನ್ನು ಎಟಿಎಂಗಳ ಮೂಲಕವೇ ಮಾಡಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ, ಖಾತೆಯಿಂದ ಹಣ ವಿತ್ ಡ್ರಾ ಮಾಡಲು ಬ್ಯಾಂಕಿಗೆ ಹೋಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವ ಸಮಸ್ಯೆ ದೂರವಾಗಿದೆ. ದಿನ 24ಗಂಟೆಯೂ ಯಾವ ಸಮಯದಲ್ಲಿ ಬೇಕಾದರೂ ಎಟಿಎಂ ನಿಂದ ಹಣ ಡ್ರಾ ಮಾಡಬಹುದಾಗಿದೆ. ಆದರೆ, ನೀವು ಎಂದಾದರು ಎಟಿಎಂನಿಂದ ಚಿನ್ನದ ನಾಣ್ಯವನ್ನು ಡ್ರಾ ಮಾಡಿದ್ದೀರಾ... ಅದು ಹೇಗೆ ಸಾಧ್ಯ ಎಂದು ಯೋಚಿಸುತ್ತಿದ್ದೀರಾ...? ಈ ಸುದ್ದಿಯನ್ನೊಮ್ಮೆ ಓದಿ...
Gold Price Today : ಇಂದು ಬಂಗಾರದ ಬೆಲೆಯಲ್ಲಿ 160 ರೂಪಾಯಿ ಏರಿಕೆಯಾಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 54,110 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 49,600 ರೂ. ಆಗಿದೆ.
Gold Price Today :ಸತತ ಮೂರನೇ ದಿನವೂ ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.
Gold Price Today : ಸತತ ಎರಡನೇ ದಿನವೂ ಕೂಡಾ ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಮತ್ತೊಂದೆಡೆ, ಸತತ ಎರಡು ದಿನಗಳಿಂದ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆಯಲ್ಲಿ ಇಂದು ಏರಿಕೆ ಕಂಡು ಬಂದಿದೆ.
Gold and Silver Price Today: ಇಂದೂ ಕೂಡ ಭಾರೀ ಕಡಿಮೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ. ಕಡಿಮೆಯಾಗಿದೆ. ಇಂದು ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 48,750 ರೂ. ಇದ್ದು, 22 ಕ್ಯಾರೆಟ್ ಚಿನ್ನದ ಬೆಲೆ 48, 600 ರೂ. ಆಗಿದೆ.
Gold Price Today: ಇಂದು ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 53,170 ರೂ. ಇದ್ದು, 22 ಕ್ಯಾರೆಟ್ ಚಿನ್ನದ ಬೆಲೆ 48, 740 ರೂ. ಆಗಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ:
Gold Price Today : ನಿನ್ನೆ ಇಳಿಕೆಯಾಗಿದ್ದ ಹಳದಿಲೋಹದ ಬೆಲೆಯಲ್ಲಿ ಇಂದು ಸ್ವಲ್ಪಮಟ್ಟಿನ ಏರಿಕೆ ಕಂಡು ಬಂದಿದೆ. ಇನ್ನು ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಕಾವನೆಯಾಗಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.