Gold Silver Today :MCX ನಲ್ಲಿ ಚಿನ್ನದಲ್ಲಿ ಸ್ವಲ್ಪ ಏರಿಕೆ ಮತ್ತು ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಮುಖವಾಗುತ್ತಿದೆ. COMEXನಲ್ಲಿ ಚಿನ್ನ ಮತ್ತು ಬೆಳ್ಳಿಯ ಇಳಿಕೆಯೇ ಇದಕ್ಕೆ ಕಾರಣ.
Gold-Silver Price:ದೇಶಿಯ ಫ್ಯೂಚರ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಎಂಸಿಎಕ್ಸ್ನಲ್ಲಿ ಚಿನ್ನದ ಬೆಲೆ 31 ರೂ.ಗಳಷ್ಟುಏರಿಕೆಯಾಗಿದ್ದು ಪ್ರತಿ 10 ಗ್ರಾಂಗೆ 61,040 . ರೂಪಾಯಿ ಆಗಿದೆ.
Gold Price today 11-11-2023, Business News in Kannada: ಗುಡ್ ರಿಟರ್ನ್ಸ್ ವೆಬ್ ಸೈಟ್ ಪ್ರಕಾರ, ಶನಿವಾರದ ಆರಂಭಿಕ ವಹಿವಾಟಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 330 ರೂ. ಏರಿಕೆಯಾಗಿದೆ. ಈ ಮೂಲಕ 10 ಗ್ರಾಂ ಬಂಗಾರದ 61,090 ರೂ. ಆಗಿದೆ. ಇನ್ನೊಂದೆಡೆ ಬೆಳ್ಳಿಯ ಬೆಲೆ 800 ರೂ. ಜಿಗಿದಿದ್ದು, ಒಂದು ಕಿಲೋಗ್ರಾಂ ಬೆಲೆ 74,000 ರೂ. ಆಗಿದೆ.
Gold at cheapest Rate : ದೀಪಾವಳಿ ಹಬ್ಬಕ್ಕೆ ಚಿನ್ನ ಖರೀದಿಸುವುದು ಹಿಂದಿನಿಂದ ನಡೆದುಕೊಂಡು ಬಂದ ವಾಡಿಕೆ. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದುಬಾರಿಯಾಗಿದೆ. ಆದರೆ, ಹಬ್ಬದ ವೇಳೆ ಅಗ್ಗದ ದರಕ್ಕೆ ಚಿನ್ನ ಖರೀದಿಸುವ ಅವಕಾಶವಿದೆ.
Gold-Silver Price Today 7 November:ಚಿನ್ನದ ಬೆಲೆಯಲ್ಲಿ ಇನ್ನೂ ಇಳಿಮುಖವಾಗಲಿದೆ ಎಂದು ಹೇಳಲಾಗುತ್ತಿದೆ. ಪ್ರಪಂಚದಾದ್ಯಂತ ಚಿನ್ನವು ದಾಖಲೆಯ ಎತ್ತರವನ್ನು ತಲುಪಿದ ನಂತರ ಮತ್ತೆ ಕಡಿಮೆಯಾಗಲು ಪ್ರಾರಂಭಿಸಿದೆ.
Gold-Silver Price Today, 2nd November : ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಹೆಚ್ಚಳವಾಗಿದೆ.
Gold-Silver Price Today, 31 October: ನಿರಂತರ ಏರಿಕೆಯ ಬಳಿಕ ಇದೀಗ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕುಸಿತದ ನಡುವೆ, ದೇಶೀಯ ಮಾರುಕಟ್ಟೆಯಲ್ಲಿಯೂ ಚಿನ್ನ ಅಗ್ಗವಾಗಿದೆ.
Gold-Silver Price Today October 25th :ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಸತತ ಏರಿಕೆ ಕಾಣುತ್ತಿದೆ.
ಚಿನ್ನದ ಬೆಲೆಯಲ್ಲಿ ಸುಮಾರು 5,100 ರೂ. ಏರಿಕೆ ಕಂಡು ಬಂದಿದೆ.
Gold price today : ಜಾಗತಿಕ ಮಾರುಕಟ್ಟೆಯಲ್ಲಿ ಮತ್ತು ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ ಕಂಡು ಬಂದಿದೆ. ಎಚ್ಡಿಎಫ್ಸಿ ಸೆಕ್ಯುರಿಟೀಸ್ ಈ ಮಾಹಿತಿಯನ್ನು ನೀಡಿದೆ.
Gold-Silver Price Today, 20 October:ದಿನೇ ದಿನೇ ಚಿನ್ನದ ಬೆಲೆ ಏರಿಕೆಯಾಗುತ್ತಿರುವ ರೀತಿ ನೋಡಿದರೆ ಸದ್ಯದಲ್ಲೇ ಚಿನ್ನದ ಮಾರುಕಟ್ಟೆ ಹೊಸ ದಾಖಲೆ ಬರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.