Gold And Silver Price: ಗುಡ್ ರಿಟರ್ನ್ಸ್ ವರದಿಯ ಪ್ರಕಾರ, ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ 54,700 ರೂ ಇದ್ದರೆ, 24 ಕ್ಯಾರೆಟ್ 10 ಗ್ರಾಂ ಬಂಗಾರದ ಬೆಲೆ 59,670 ಆಗಿದೆ.
Gold and Silver Price Today: ದೇಶದಲ್ಲಿ ಸದ್ಯ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,500 ರುಪಾಯಿ ಇದ್ದರೆ, 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಆಗಿದೆ. ಇನ್ನು ಬೆಳ್ಳಿ ಬೆಲೆ ನೋಡುವುದಾದರೆ 100 ಗ್ರಾಂ ಬೆಲೆ 7,640 ರುಪಾಯಿ ಆಗಿದೆ.
Gold Price Today, 25 August 2023 : ಚಿನ್ನ-ಬೆಳ್ಳಿ ದರಗಳು ಕುಸಿಯುತ್ತಲೇ ಇವೆ. ಆಗಸ್ಟ್ ತಿಂಗಳಿನಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟು ನೋಡೋಣ.
Gold Price Today, 16 August 2023 :ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುಸಿತದ ಪರಿಣಾಮ ದೇಶಿಯ ಮಾರುಕಟ್ಟೆಯಲ್ಲೂ ಕಾಣುತ್ತಿದೆ. ವಾರದ ಮೂರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.
ಇದು ಚಿನ್ನ ಖರೀದಿಗಾರರಿಗೆ ಗುಡ್ ನ್ಯೂಸ್ . ಬಹಳ ದಿನಗಳ ಬಳಿಕ ಮತ್ತೆ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಇಳಿಕೆ ಕಂಡಿದೆ. ಹಾಗಾದ್ರೆ, ಎಷ್ಟು ಕಡಿಮೆಯಾಗಿದೆ? ಸದ್ಯದ ಚಿನ್ನ, ಬೆಳ್ಳಿಯ ಬೆಲೆ ಹೇಗಿದೆ? ಹೇಳ್ತೀವಿ, ಈ ಸ್ಟೋರಿ ನೋಡಿ.
Gold And Silver Price, August 9, 2023: ಪ್ರತಿ 10 ಗ್ರಾಂ ಚಿನ್ನದ ಬೆಲೆ 59,409 ರೂ.ನಲ್ಲಿ ವಹಿವಾಟು ನಡೆಸುತ್ತಿದ್ದು, ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್’ನಲ್ಲಿ ಶೇಕಡಾ 0.02 ರಷ್ಟು ಇಳಿಕೆಯಾಗಿದೆ.
Investment In Gold: ಪ್ರಸ್ತುತ ಚಿನ್ನದ ಬೆಲೆಗಳು ಉನ್ನತ ಮಟ್ಟದಲ್ಲಿ ವಹಿವಾಟು ನಡೆಸುತ್ತಿವೆ, ಇದು ಹೂಡಿಕೆದಾರರಿಗೆ ಅಂಚಿನಲ್ಲಿ ಉಳಿಯಲು ಮತ್ತು ಹೂಡಿಕೆಯ ಕಡೆಗೆ ಹೆಚ್ಚು ಸಮತೋಲಿತ ವಿಧಾನವನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ. ಕಳೆದ ಕೆಲವು ವರ್ಷಗಳಿಂದ ಚಿನ್ನವು ಅದರ ಅದ್ಭುತ ಕಾರ್ಯಕ್ಷಮತೆಯೊಂದಿಗೆ ಬಹಳಷ್ಟು ಹೂಡಿಕೆದಾರರನ್ನು ಆಕರ್ಷಿಸಿದೆ ಮತ್ತು ಅದರ ಪೋರ್ಟ್ ಫೋಲಿಯೊ ಸಂಖ್ಯೆಯಲ್ಲಿ ಸ್ಥಿರವಾದ ಏರಿಕೆ ಇದಕ್ಕೆ ಸಾಕ್ಷಿಯಾಗಿದೆ.
ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ ಭಾರೀ ಇಳಿಕೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 60 ಸಾವಿರ ರೂ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 55 ಸಾವಿರ ರೂ. ಚಿನ್ನದ ಬೆಲೆಯಲ್ಲಿ 2 ಸಾವಿರದ 400 ರೂ. ಇಳಿಕೆ
Gold Price Today Down,: ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಮತ್ತೆ ಇಳಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ನಲ್ಲಿ, ಚಿನ್ನದ ಬೆಲೆ ಶೇಕಡಾ 0.08 ರಷ್ಟು ಅಗ್ಗವಾಗಿದೆ. ಗ್ಗದ ದರದಲ್ಲಿ ಚಿನ್ನ ಖರೀದಿಸಲು ಇದು ಸರಿಯಾದ ಸಮಯ.
ಬುಧವಾರ, ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ (ಎಂಸಿಎಕ್ಸ್) ಮತ್ತು ಬುಲಿಯನ್ ಮಾರುಕಟ್ಟೆಯಲ್ಲಿ ಎರಡೂ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಕುಸಿತ ಕಂಡವು. ಇತ್ತೀಚಿನ ವರದಿ ಪ್ರಕಾರ, ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಬುಧವಾರ ಕಡಿಮೆಯಾಗಿದೆ.
Gold Price Today: ಆಷಾಢ ಮಾಸದಲ್ಲಿ ಚಿನ್ನದ ಬೆಲೆ ಕಡಿಮೆ ಆಗುವ ಬದಲು ಏರಿಕೆ ಕಂಡಿದ್ದು ಚಿನ್ನದ ಬೆಲೆ ಇಳಿಕೆ ಆಗಲಿದೆ ಎಂದು ಭಾರೀ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಹಳದಿ ಲೋಹ ಪೆಟ್ಟುಕೊಟ್ಟಿದೆ.
Gold Price 23-06-2023: 10 ಗ್ರಾಂ 22 ಕ್ಯಾರೆಟ್ ಬೆಲೆ 54,500 ರೂ.ಗಳಾಗಿದ್ದರೆ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 59,450 ರೂ ಇದೆ. ಇನ್ನು ಬೆಳ್ಳಿಯ ಬೆಲೆ 10 ಗ್ರಾಂಗೆ 10 ರೂಪಾಯಿ ಇಳಿಕೆಯಾಗಿ (ಕೆಜಿಗೆ 1000 ರೂಪಾಯಿ) 720 ರೂಪಾಯಿಗೆ ತಲುಪಿದೆ. ಈ ಕ್ರಮದಲ್ಲಿ, ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಹೇಗಿವೆ ಎಂಬುದನ್ನು ಈಗ ನೋಡೋಣ.
sovereign gold bond: ಸಾವರಿನ್ ಗೋಲ್ಡ್ ಬಾಂಡ್ (SGB) ನಲ್ಲಿ ಹೂಡಿಕೆ ಮಾಡುವುದರಿಂದ ನಿಮಗೆ ಹಲವು ವಿಧಗಳಲ್ಲಿ ಲಾಭವಾಗುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಸರ್ಕಾರದ ಪರವಾಗಿ ಈ ಬಾಂಡ್ ಅನ್ನು ನೀಡುತ್ತದೆ. ಇದರಲ್ಲಿ, ನೀವು ಅಗ್ಗದ ದರದಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಲು ಅವಕಾಶವನ್ನು ಪಡೆಯುತ್ತೀರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.