How to lower LDL cholesterol: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚುತ್ತದೆ ಎಂದರೆ ಕೊಬ್ಬಿನ ಪ್ರಮಾಣ ಹೆಚ್ಚಿದೆ ಎಂದರ್ಥ. ಇದರಿಂದ ನಮ್ಮ ಲಿವರ್ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ, ಇದು ಫ್ಯಾಟಿ ಲಿವರ್ನಂತಹ ಗಂಭೀರ ಕಾಯಿಲೆಗಳಿಗೂ ಕಾರಣವಾಗಬಹುದು. ಕೆಟ್ಟ ಕೊಲೆಸ್ಟ್ರಾಲ್ ನಮ್ಮ ಯಕೃತ್ತಿಗೆ ಹೇಗೆ ಹಾನಿ ಮಾಡುತ್ತದೆ ಎಂದು ತಿಳಿಯಿರಿ...
Curd in Cholesterol: ಭಾರತೀಯ ಆಹಾರದಲ್ಲಿ ಹುಳಿ ಮೊಸರಿನ ಪ್ರಾಮುಖ್ಯತೆ ಅಲ್ಲಗಳೆಯಲಾಗದು ಆದರೆ ಪ್ರೋಬಯಾಟಿಕ್ಗಳು, ಕ್ಯಾಲ್ಸಿಯಂ ಪ್ರೋಟೀನ್ ಸಮೃದ್ಧವಾಗಿರುವ ಹುಳಿ ಮೊಸರು ಕೊಲೆಸ್ಟ್ರಾಲ್ಗೆ ಏನು ಸಂಬಂಧ? ಮೊಸರು ತಿಂದ್ರೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ?
Foods To Control Cholesterol: ಪೋಷಕಾಂಶ-ಭರಿತ ಆಹಾರಗಳು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ತುಂಬಾ ಪ್ರಯೋಜನಕಾರಿ ಆಗಿದೆ. ಆಹಾರ ತಜ್ಞರ ಪ್ರಕಾರ, ಮಳೆಗಾಲದಲ್ಲಿ ಕೆಲವು ಆಹಾರಗಳ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಪರಿಣಾಮಕಾರಿಯಾಗಿ ನಿರ್ವಹಿಸಬಹುದು.
ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ನಮ್ಮ ದೇಹದ ಶತ್ರು, ಇದು ರಕ್ತನಾಳಗಳಲ್ಲಿ ಪ್ಲೇಕ್ ಸಂಗ್ರಹವಾಗುವಂತೆ ಮಾಡುತ್ತದೆ ಅಲ್ಲದೆ ಅಡಚಣೆಯನ್ನು ಉಂಟುಮಾಡುತ್ತದೆ. ಇದರಿಂದ ಅಧಿಕ ರಕ್ತದೊತ್ತಡ, ಹೃದಯಾಘಾತ ಮತ್ತು ಪಾರ್ಶ್ವವಾಯು ಉಂಟಾಗುವ ಸಾಧ್ಯತೆ ಇರುತ್ತದೆ.
ಕೊಲೆಸ್ಟ್ರಾಲ್ ನಮ್ಮ ಯಕೃತ್ತಿನಲ್ಲಿ ಉತ್ಪತ್ತಿಯಾಗುವ ಜಿಗುಟಾದ ವಸ್ತುವಾಗಿದೆ, ಇದು ಆರೋಗ್ಯಕರ ಕೋಶಗಳನ್ನು ರಚಿಸಲು ಸಹಾಯ ಮಾಡುತ್ತದೆ. ಆದಾಗ್ಯೂ, ನೀವು ಹೆಚ್ಚು ಎಣ್ಣೆಯುಕ್ತ ಮತ್ತು ಅನಾರೋಗ್ಯಕರ ಆಹಾರವನ್ನು ಸೇವಿಸಿದರೆ, ನಂತರ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ರೂಪುಗೊಳ್ಳಲು ಪ್ರಾರಂಭಿಸುತ್ತದೆ ಮತ್ತು ನಂತರ ಇದು ಅಪಾಯಕ್ಕೆ ಕಾರಣವಾಗುತ್ತದೆ. ಆದ್ದರಿಂದ ಸಮಯಕ್ಕೆ ತಕ್ಕಂತೆ ಈ ಸಮಸ್ಯೆಯನ್ನು ಗುರುತಿಸುವುದು ಮುಖ್ಯ.
ಕೊಲೆಸ್ಟ್ರಾಲ್ನಲ್ಲಿ ಎರಡು ವಿಧಗಳಿವೆ - ಎಲ್ಡಿಎಲ್ (ಕೆಟ್ಟ ಕೊಲೆಸ್ಟ್ರಾಲ್) ಮತ್ತು ಎಚ್ಡಿಎಲ್ (ಒಳ್ಳೆಯ ಕೊಲೆಸ್ಟ್ರಾಲ್). ಎಲ್ಡಿಎಲ್ ರಕ್ತನಾಳಗಳಲ್ಲಿ ಸಂಗ್ರಹವಾಗುತ್ತದೆ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ, ಆದರೆ ಎಚ್ಡಿಎಲ್ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುವ ಮೂಲಕ ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ನಮ್ಮ ದೇಹದಲ್ಲಿ HDL ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುವ 5 ಆರೋಗ್ಯಕರ ಆಹಾರಗಳ ಬಗ್ಗೆ ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ.
Bad Cholesterol Control: ದೈನಂದಿನ ಜೀವನದಲ್ಲಿ ನಾವು ಸೇವಿಸುವ ಆಹಾರಗಳಲ್ಲಿ ಕೆಲ ಆಹಾರ ಪದಾರ್ಥಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಕೆಲಸ ಮಾಡುವುದಿಲ್ಲ ಮತ್ತು ಅದನ್ನು ನಿಯಂತ್ರಿಸುವ ಕೆಲಸ ಮಾಡುತ್ತವೆ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಯಾವ ಆಹಾರಗಳು ಸಹಾಯ ಮಾಡುತ್ತವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ, (Health News In Kannada)
Health Benefits of Honey: ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಜೀವಕೋಶದ ಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ. ಕೂದಲು ಮತ್ತು ಚರ್ಮಕ್ಕೂ ಈ ಜೇನುತುಪ್ಪ ಪ್ರಯೋಜನಕಾರಿಯಾಗಿದೆ.
Bad Cholesterol Control: ದೈನಂದಿನ ಜೀವನದಲ್ಲಿ ನಾವು ಸೇವಿಸುವ ಆಹಾರಗಳಲ್ಲಿ ಕೆಲ ಆಹಾರ ಪದಾರ್ಥಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಕೆಲಸ ಮಾಡುವುದಿಲ್ಲ ಮತ್ತು ಅದನ್ನು ನಿಯಂತ್ರಿಸುವ ಕೆಲಸ ಮಾಡುತ್ತವೆ (Health News In Kannada) ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಯಾವ ಆಹಾರಗಳು ಸಹಾಯ ಮಾಡುತ್ತವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
ಅಧಿಕ ಕೊಲೆಸ್ಟ್ರಾಲ್: ಕೊಲೆಸ್ಟ್ರಾಲ್ ಸಮಸ್ಯೆ ಹೆಚ್ಚಾದರೆ ನಿಮ್ಮ ದೇಹದಲ್ಲಿನ ಸಮಸ್ಯೆಗಳು ಸಹ ಹೆಚ್ಚುತ್ತವೆ. ನೀವೂ ಸಹ ಕೊಲೆಸ್ಟ್ರಾಲ್ ಸಮಸ್ಯೆ ಎದುರಿಸುತ್ತಿದ್ದರೆ ಕೆಲವು ಆಹಾರಗಳಿಂದ ದೂರವಿರಬೇಕು.
High Cholesterol: ಇತ್ತೀಚಿನ ದಿನಗಳಲ್ಲಿ ಜನರ ಜೀವನಶೈಲಿ ಸಾಕಷ್ಟು ಹಾಳಾಗುತ್ತಿದ್ದು. ಇದು ಕೊಲೆಸ್ಟ್ರಾಲ್ ಸೇರಿದಂತೆ ಹೃದ್ರೋಗ ಪಾರ್ಶ್ವವಾಯುಗಳಂತಹ ಗಂಭೀರ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತಿದೆ. ದೇಹದಲ್ಲಿ, ಕೊಲೆಸ್ಟ್ರಾಲ್ ಹೆಚ್ಚಾದಾಗ, ನಿಮ್ಮ ಉಗುರುಗಳಲ್ಲಿ ಕೆಲವು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.
Tips To Reduce Cholesterol: ನಮ್ಮ ದೇಹದ ಅನೇಕ ಕಾರ್ಯಗಳಿಗೆ ಕೊಲೆಸ್ಟ್ರಾಲ್ ಅವಶ್ಯಕ. ಇದರಲ್ಲಿ ಒಟ್ಟು ಎರಡು ವಿಧದ ಕೊಲೆಸ್ಟ್ರಾಲ್ ಗಳಿರುತ್ತವೆ - ಎಲ್ಡಿಎಲ್ ಕೊಲೆಸ್ಟ್ರಾಲ್ ಮತ್ತು ಎಚ್ಡಿಎಲ್ ಕೊಲೆಸ್ಟ್ರಾಲ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.