Old Pension Scheme : ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಬೇಡಿಕೆ ಹೆಚ್ಚುತ್ತಿದೆ. ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಸರ್ಕಾರಿ ನೌಕರರು ಬಹುದಿನಗಳಿಂದ ಆಗ್ರಹಿಸುತ್ತಿದ್ದಾರೆ.
16 ವರ್ಷದಿಂದ ಎನ್ಪಿಎಸ್ ಜಾರಿಯಲ್ಲಿದೆ. ಆದರೆ ಈಗ ಷೇರು ಮಾರುಕಟ್ಟೆಯ ಪ್ರತಿಕೂಲ ಸನ್ನಿವೇಶದಿಂದ ಪರಿಸ್ಥಿತಿ ಬದಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಲಾಗಿದೆ ಎಂದ ಷಡಾಕ್ಷರಿ, ವೇತನ ಆಯೋಗದಿಂದ 8 ಲಕ್ಷ ನೌಕರರು, 4.5 ಲಕ್ಷ ನಿವೃತ್ತ ನೌಕರರು ಸೇರಿ 12 ಲಕ್ಷ ಮಂದಿಗೆ ಅನುಕೂಲವಾಗಲಿದೆ ಎಂದು ವಿವರಿಸಿದರು.
ರಾಜ್ಯ ಸರ್ಕಾರದ “ಪುಣ್ಯಕೋಟಿ ದತ್ತು ಯೋಜನೆ”ಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಿತರ ಸಂಸ್ಥೆಗಳ ನೌಕರರು ದೇಣಿಗೆ ನೀಡಲು ಸಮ್ಮತಿಸಿರುವ ಕುರಿತು ಸಮ್ಮತಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು.
Probation Period For Paying Salary: ಮಧ್ಯಪ್ರದೇಶದ ಸರ್ಕಾರ ರಾಜ್ಯದ ಹೊಸ ನೌಕರರಿಗೆ ಸಂಪೂರ್ಣ ವೇತನವನ್ನು ಪಾವತಿಸಲು ಪ್ರೋಬೇಶನ್ ನಿಯಮದಲ್ಲಿ ಬದಲಾವಣೆ ತಂದಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಸುಮಾರು 5000 ಕ್ಕೂ ಅಧಿಕ ಜನರು ಸರ್ಕಾರಿ ನೌಕರಿಗೆ ಸೇರಿಕೊಂಡಿದ್ದಾರೆ.
7th Pay Commission Latest News: ಸರ್ಕಾರದ ಈ ನಿರ್ಧಾರದಿಂದ ಏಳನೇ ವೇತನ ಆಯೋಗದ ಅಡಿ ಬರುವ ಸರ್ಕಾರಿ ನೌಕರರ ಗ್ರೂಪ್ ಎ ಅಧಿಕಾರಿಗಳ ವೇತನದಲ್ಲಿ ಬಂಪರ್ ಹೆಚ್ಚಳವಾಗಲಿದೆ. ಅಂದರೆ ವೇತನದಲ್ಲಿ ಸುಮಾರು 30 ರಿಂದ 40 ಸಾವಿರ ರೂ.ಗಳವರೆಗೆ ಏರಿಕೆಯಾಗಲಿದೆ.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ಜನವರಿ 3 ರ ಮೊದಲು ಕೆಲಸ ಮಾಡುವ ಮತ್ತು ಹೆಚ್ಚಿನ ವೇತನ ಶ್ರೇಣಿಯಿಂದ ವಂಚಿತರಾದ ನೌಕರರು ಇತರರಿಗೆ ಸಮಾನವಾಗಿ ಸಂಬಳವನ್ನು ಪಡೆಯುತ್ತಾರೆ ಎಂದು ಘೋಷಿಸಿದ್ದಾರೆ.
ನಗದು ಘೋಷಣೆ ವಹಿ ಸಂಬಂಧಪಟ್ಟ ವಿಭಾಗ ಅಥವಾ ಶಾಖೆಯ ಗ್ರೂಪ್ B ದರ್ಜೆಯ ಅಧಿಕಾರಿಯ ವಶದಲ್ಲಿರಬೇಕು. ಈ ಅಧಿಕಾರಿ ನಮೂದು ಮಾಡಿದ ಮೊತ್ತದ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಅಧಿಕಾರವನ್ನು ಹೊಂದಿರುತ್ತಾನೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈಗ 10% ಬದಲಿಗೆ 14% NPS ನಲ್ಲಿ ಕೊಡುಗೆ ನೀಡಲಾಗುವುದು ಎಂದು ಹಣಕಾಸು ಸಚಿವರು ಹೇಳಿದರು. ಉದ್ಯೋಗಿಯ ಸಂಬಳ ಮತ್ತು ತೆರಿಗೆ ಕಡಿತದ ಮೇಲೆ ಅದು ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿದೆ ನೋಡಿ..
ನಿವೃತ್ತಿಯ ಮೇಲೆ ಪ್ರಯಾಣ ಭತ್ಯೆ-ಟಿಎ ಕ್ಲೈಮ್ ಸಲ್ಲಿಸುವ ಸಮಯದ ಮಿತಿಯನ್ನು ಸರ್ಕಾರ 60 ದಿನಗಳಿಂದ 120 ದಿನಗಳಿಗೆ ಹೆಚ್ಚಿಸಿದೆ. ಆದಾಗ್ಯೂ, ಪ್ರವಾಸ, ವರ್ಗಾವಣೆ ಮತ್ತು ತರಬೇತಿಗಾಗಿ ಟಿಎ ಕ್ಲೈಮ್ ಮಾಡುವ ಸಮಯ ಮಿತಿ 60 ದಿನಗಳು ಹಾಗೇ ಉಳಿಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.