ಇಡೀ ವಿಶ್ವಕ್ಕೆ ಹೋಲಿಸಿದರೆ ಜಪಾನ್ನಲ್ಲಿ ಸರ್ಕಾರಿ ನೌಕರರ ಔಟ್ಪುಟ್ ಅತ್ಯುತ್ತಮ ಎಂದು ಹೇಳಲಾಗುತ್ತದೆ. ಇಲ್ಲಿ ಸಮಯಕ್ಕೆ ಸರಿಯಾಗಿ ಕಚೇರಿ ತಲುಪದಿದ್ದರೂ ಶಿಕ್ಷೆಯಾಗುತ್ತದೆ. ಸಮಯಕ್ಕೆ ಮುಂಚಿತವಾಗಿ ಕಚೇರಿ ಬಿಟ್ಟರೂ ದಂಡ ತೆರಬೇಕಾಗುತ್ತದೆ.
ಸೆಂಟ್ರಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (Central Coal Fields Ltd) 482 ಹುದ್ದೆಗಳಿಗೆ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ centralcoalfields.in ಗೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಫೆಬ್ರವರಿ 2021 ಆಗಿದೆ.
CRPF Paramedical Staff Vacancy 2020: ಕೇಂದ್ರ ಮೀಸಲು ಪೋಲೀಸ್ ಪಡೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿಗೆ ಸೇರಿದ ಸುಮಾರು 800 ಅರೆ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇದರ ಅಡಿಯಲ್ಲಿ ಇನ್ಸ್ಪೆಕ್ಟರ್, ಸಬ್-ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ಹಾಗೂ ಕಾನ್ಸ್ಟೇಬಲ್ ಹುದ್ದೆಗಳಿಗಾಗಿ ಈ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗಾಗಿ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಲಿದೆ.
ಸ್ಪೆಷಲ್ ಕ್ಯಾಡರ್ ಅಧಿಕಾರಿಗಳ 119 ವಿವಿಧ ಹುದ್ದೆಗಳ ಭರ್ತಿಗಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆಸಕ್ತಿ ಇರುವವರು ಜುಲೈ 13ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಭರ್ತಿ ಅಡಿ ಅಭ್ಯರ್ಥಿಗಳು ವಾರ್ಷಿಕ ಒಂದು ಕೋಟಿ ರೂ.ವರೆಗೆ ಪ್ಯಾಕೇಜ್ ಪಡೆಯಬಹುದು. ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಮಂಗಳವಾರ ಜೂನ್ 23 ರಿಂದ ಆರಂಭಗೊಂಡಿದೆ.
ಒಂದು ವೇಳೆ ನೀವೂ ಕೂಡ ಸರ್ಕಾರಿ ನೌಕರಿಗಾಗಿ ಸಿದ್ಧತೆ ನಡೆಸುತ್ತಿದ್ದರೆ ಇಲ್ಲಿದೆ ನಿಮಗೊಂದು ಉತ್ತಮ ಅವಕಾಶ. ಗೋವಾದಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅನೇಕ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನೂ ಅಹ್ವಾನಿಸಲಾಗಿದೆ. ಪದವಿ ಪಡೆದ ಅಥವಾ ಸ್ನಾತಕ ಪದವಿ ಪಡೆದ ಅಭ್ಯರ್ಥಿಗಳು ಇದಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.