ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ಹಿನ್ನೆಲೆ ನಿನ್ನೆ ರಾತ್ರಿ ಸಿಎಂ ಸಿದ್ದು ಅಧ್ಯಕ್ಷತೆಯಲ್ಲಿ ತುರ್ತು ಸಭೆ ಡಿಸಿಎಂ ಡಿ.ಕೆ.ಶಿವಕುಮಾರ್, ಚಲುವರಾಯ ಸ್ವಾಮಿ ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ಭಾಗಿ ಕಾವೇರಿ ವಿಚಾರವಾಗಿ ಮುಂದಿನ ದಾರಿ ಬಗ್ಗೆ ಚರ್ಚೆ
ʻನನ್ನ ಮೈತ್ರಿʼ ಯೋಜನೆಯಡಿ ರಾಜ್ಯದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ನ್ಯಾಪ್ಕಿನ್ ಬದಲಾಗಿ MENSTRUAL ಕಪ್ ನೀಡಲು ಸರ್ಕಾರ ಮುಂದಾಗಿದೆ. ನ್ಯಾಪಕಿನ್ಗಿಂತ MENSTRUAL ಕಪ್ ಎಷ್ಟೆಲ್ಲ ಪ್ರಯೋಜನಕಾರಿ ಎಂತೆಲ್ಲ ಹೇಳ್ತೇವೆ ಈ ಸ್ಟೋರಿ ನೋಡಿ
Bengaluru Bandh: ಖಾಸಗಿ ಸಾರಿಗೆ ಒಕ್ಕೂಟಗಳ ಬಂದ್ ಹಿನ್ನೆಲೆ ನಗರದಲ್ಲಿ 3 ಲಕ್ಷ ಆಟೋ, 1.5ಲಕ್ಷ ಟ್ಯಾಕ್ಸಿ, 20ಸಾವಿರ ಗೂಡ್ಸ್ ವಾಹನಗಳು, 5ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 80ಸಾವಿರ ಸಿಟಿ ಟ್ಯಾಕ್ಸಿ, ಕಾರ್ಪೋರೆಟ್ ಕಂಪನಿ ಬಸ್ ಗಳು ಬಂದ್ ಆಗಲಿದ್ದು ಸಿಲಿಕಾನ್ ಸಿಟಿ ಜನರಿಗೆ ಬಂದ್ ಬಿಸಿ ತಟ್ಟುವ ಸಾಧ್ಯತೆಗಳು ಹೆಚ್ಚಾಗಿವೆ.
ಸೆಪ್ಟೆಂಬರ್ 12ರ ಬಳಿಕ ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಸುಪ್ರೀಂಕೋರ್ಟ್ಗೆ ಕರ್ನಾಟಕ ಸರ್ಕಾರದಿಂದ ಪ್ರಮಾಣ ಪತ್ರ ಕಾವೇರಿ-ಕೃಷ್ಣಜಲಾಯನ ಪ್ರದೇಶಗಳಲ್ಲಿ ಭೀಕರ ಬರ ಪರಿಸ್ಥಿತಿ ಕಾವೇರಿ ಕಣಿವೆಯಲ್ಲಿ ಶೇ 66 ರಷ್ಟು ಮಳೆ ಕೊರತೆ, ಗಂಭೀರ ಬರ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸ್ಪಷ್ಟನೆ
ಕುಮಾರಸ್ವಾಮಿ ವರ್ಗಾವಣೆ ಆರೋಪಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.. ಬೆಂಗಳೂರಿನಲ್ಲಿ ಪರಮೇಶ್ವರ್.. ಹಾವೇರಿಯಲ್ಲಿ ಶಿವಾನಂದ ಪಾಟೀಲ್.. ಕೋಲಾರದಲ್ಲಿ ಭೈರತಿ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ..
Karnataka News: ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, "ಕಠಿಣ ಪರಿಶ್ರಮಕ್ಕೆ ಯಾವುದೇ ಬದಲಿ ಮಾರ್ಗಗಳು ಇರುವುದಿಲ್ಲ. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಗುರಿ ಇರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.