ಅಜೀಂ ಪ್ರೇಮ್ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
International Karate Championship: ಇತ್ತೀಚಿಗೆ ಆನ್ಲೈನ್ ನಲ್ಲಿ ನಡೆದ ಅಂತರಾಷ್ಟ್ರೀಯ ಆನ್ಲೈನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಆನೇಕಲ್ ಪಟ್ಟಣದ ತಟ್ಟನಹಳ್ಳಿ ಗ್ರಾಮದ ಗುರು ಶಿಷ್ಯ ಟ್ಯಾಲೆಂಟ್ ಅಕಾಡೆಮಿಯಿಂದ ಭಾರತದಿಂದ ಪ್ರತಿನಿಧಿಸಿದರು. ಈ ನಿಟ್ಟಿನಲ್ಲಿ ಆರು ಮಕ್ಕಳು ಭಾಗವಹಿಸಿದ್ದು ನಾಲ್ಕು ಜನ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಖಾಸಗಿ ಶಾಲಾ ಮಕ್ಕಳಂತೆ ಸರ್ಕಾರಿ ಶಾಲಾ ಮಕ್ಕಳು ಸಹ ಆರೋಗ್ಯ ಹಾಗೂ ದಷ್ಟ ಪುಷ್ಟಿರಂತೆ ಇರಲು ಜಾರಿಗೆ ತಂದಿರುವ ಹೈಸ್ಕೂಲ್ ನ 9 ಮತ್ತು 10ನೇ ತರಗತಿ ಶಾಲಾ ಮಕ್ಕಳಿಗೆ ಸಹ ಮೊಟ್ಟೆ ಹಾಗೂ ಚಿಕ್ಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಂತ ಆಗಿದೆ.
School Kids Viral Video: ಇಂದಿನ ಮಕ್ಕಳೆಲ್ಲಾ ಓದುವ ವಿಷಯಕ್ಕೆ ಹಠ ಮಾಡುವುದು ಬಹಳ ಕಡಿಮೆ. ಇದೀಗ ಓದಲ್ಲ ಬರಿಯೋಲ್ಲ ಎಂದು ಪುಟ್ಟ ಬಾಲಕ ಗುರುಗಳಿಗೆ ಅವಾಜ್ ಹಾಕಿರುವುದು ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿದೆ.
Egg In Mid-Day Meals: ಪ್ರಸ್ತುತ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1-8 ನೇ ತರಗತಿಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡಲಾಗುತ್ತಿತ್ತು ಎಂಬುದು ಇಲ್ಲಿ ಉಲ್ಲೇಖನೀಯ. ಆದರೆ, ಇದೀಗ ಈ ಯೋಜನೆಯನ್ನು ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ವಿಸ್ತರಿಸಲು ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.