Karnataka examination authority : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ವಿಧಾನಮಂಡಲ ಜಂಟಿ ಅಧಿವೇಶನ ನಿನ್ನೆಯಿಂದ ಆರಂಭವಾಗಿದೆ. ರಾಜ್ಯಪಾಲರು ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ್ರು. ಸರ್ಕಾರದ ಸಾಧನೆಗಳು, ಭವಿಷ್ಯದ ಯೋಜನೆಗಳ ಬಗ್ಗೆ ಬೆಳಕುಚೆಲ್ಲಿದ್ರು. ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರೆಂಟಿಗಳ ಬಗ್ಗೆ ಥಾವರ್ ಚಂದ್ ಗೆಹ್ಲೋಟ್ ಗುಣಗಾನ ಮಾಡಿದ್ರು. ಬಡವರು, ಮಧ್ಯಮ ವರ್ಗದವರ ಪರ ಸರ್ಕಾರ ಅನೇಕ ಕಾರ್ಯಕ್ರಮಗಳನ್ನ ನೀಡ್ತಿದೆ ಅಂತ ಶ್ಲಾಘಿಸಿದ್ರು.
Karnataka: ಚಾಮರಾಜನಗರ ಜಿಲ್ಲೆಯ ಯಳಂದೂರು ತಹಶಿಲ್ದಾರ್ ಇಂದು ನಡೆದ ಸವಿತಾ ಮಹರ್ಷಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಸರ್ಕಾರವನ್ನು ದೂಷಿಸುವುದು ಸರಿಯಲ್ಲ, ಸರಳವಾಗಿ ಆಚರಿಸಿ ಮಹನೀಯರಿಗೆ ಗೌರವಿಸೋಣ ಎಂದಿದ್ದಾರೆ.
GST Bill: ಇತ್ತೀಚಿನ ದಿನಗಳಲ್ಲಿ ನಕಲಿ GSTಯ ಪ್ರಕರಣಗಳನ್ನು ಹೆಚ್ಚಾಗುತ್ತಿದ್ದು, ಇದೀಗ ನಕಲಿ GSTಯ ಇನ್ವಾಯ್ಸನ್ನು ಸುಲಭವಾಗಿ ಗುರುತಿಸಿಬಹುದು. ಇನ್ವಾಯ್ಸ್ ಸಂಖ್ಯೆಯನ್ನು ಪರಿಶೀಲಿಸಲಿ ಇಲ್ಲಿದೆ ಸರಳ ಮಾರ್ಗವನ್ನು ತಿಳಿಯಿರಿ.
ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ: ಸಿಎಂ ಸಿದ್ದರಾಮಯ್ಯ
ಕಳೆದ ಅನೇಕ ವರ್ಷಗಳಿಂದ ತಮಗೂ ಒಂದು ಅಭಿವೃದ್ದಿ ಮಂಡಳಿ ಬೇಕು ಅಂತಾ ಸರ್ಕಾರದ ಮುಂದೆ ಖಾಸಗಿ ಚಾಲಕರು ಬಿಗಿಪಟ್ಟು ಹಿಡಿದಿದ್ದರು. ಜೊತೆಗೆ ಹಲವು ಬಾರಿ ರಸ್ತೆಗಿಳಿದು ಹೋರಾಟವನ್ನೂ ಮಾಡಿದ್ರು. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ.
Raichuru Free Site: ಅದು ಸರ್ಕಾರಿ ಜಾಗ. ಆದರೆ ಜನರು ಮಾತ್ರ ಯಾರೋ ಫ್ರೀ ಜಾಗ ಕೊಡುತ್ತಾರೆ ಎಂದು ವದಂತಿಗೆ ಕೂಲಿ ಕೆಲಸ ಬಿಟ್ಟು ಗುಡ್ಡದ ತುಂಬೆಲ್ಲ ಮಾರ್ಕ್ ಮಾಡಿಕೊಂಡು ಕಟ್ಟಿಗೆ ಹಾಗೂ ಸೀರೆಗಳನ್ನು ಕಟ್ಟುತ್ತಿದ್ದರು. ಆದರೆ ಅಧಿಕಾರಿಗಳಿಗೆ ತಿಳಿಯುತಿದ್ದಂತೆ ಸಾರ್ವಜನಿಕರಿಗೆ ಮಾತ್ರ ಶಾಕ್ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕಂತೆ-ಕಂತೆ ಹಣ ಪತ್ತೆ ಸರ್ಕಾರ ಹಣ ಸಂಗ್ರಹ ಮಾಡ್ತಿದೆ, ಅಭಿವೃದ್ಧಿ ಕಡೆ ಗಮನ ಕೊಡ್ತಿಲ್ಲ ಸಿಕ್ಕ ಹಣ ಯಾರದ್ದು ಅಂತ ತನಿಖೆಯಿಂದ ಗೊತ್ತಾಗುತ್ತೆ ಅಭಿವೃದ್ಧಿ ಕೆಲಸ ನಿಂತಿವೆ.. ವಿದ್ಯುತ್ ಕಣ್ಣಾಮುಚ್ಚಾಲೆ ಬೆಂಗಳೂರಿನಲ್ಲಿ ಮಾಜಿ ಸಿಎಂ B.S.ಯಡಿಯೂರಪ್ಪ ಆಕ್ರೋಶ ಒಂದು ಕಡೆ ಬರಗಾಲ, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ರೈತರಿಗೆ ವಿದ್ಯುತ್ ಸಮಸ್ಯೆಯಾಗದಂತೆ ಸರ್ಕಾರ ನೋಡಿಕೊಳ್ಳಲಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.