The Kerala Story : ವಿವಾದಾತ್ಮಕ ಚಿತ್ರ ದಿ ಕೇರಳ ಸ್ಟೋರಿ ಚಿತ್ರದ ಪ್ರದರ್ಶನವನ್ನು ಪಶ್ಚಿಮ ಬಂಗಾಳ ಸರ್ಕಾರ ನಿಷೇದಿಸಿದೆ. ಅಲ್ಲದೇ ಚಿತ್ರದ ಪ್ರದರ್ಶನಗಳನ್ನು ಸ್ವಯಂ ಪ್ರೇರಿತರಾಗಿ ರದ್ದುಗೊಳಿಸಿರುವ ತಮಿಳುನಾಡು ಮಲ್ಟಿಪ್ಲೆಕ್ಸ್ ಮಾಲೀಕರ ಸಂಘವನ್ನು ಪ್ರಶ್ನಿಸಿ ಚಿತ್ರತಂಡ ಸುಪ್ರೀಂ ಕೋರ್ಟ್ನ ಮೊರೆಹೋಗಿದೆ.
‘ಮಿಸಲಾತಿ ಹೆಚ್ಚಳ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸದೇ, ಸಂವಿಧಾನದ 9ನೇ ಶೆಡ್ಯುಲ್ ನಲ್ಲಿ ಸೇರಿಸದೇ ಮೀಸಲಾತಿ ಹೆಚ್ಚಳ ಮಾಡುತ್ತೇವೆ ಎಂದು ಸುಳ್ಳು ಹೇಳುವ ಮೂಲಕ ಬಿಜೆಪಿ ಸರ್ಕಾರ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಯದ ಜನರ ಕಿವಿಗೆ ಹೂವ ಇಟ್ಟು, ಮೋಸ ಮಾಡುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
CM Bommai ಬೆಂಗಳೂರಿನಲ್ಲಿ ನಡೆದ ಸರ್ಕಾರದ ವಿವಿಧ ಇಲಾಖೆಗಳ ನೂತನ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಸಂಕಲ್ಪವನ್ನು ಮಾಡಿದ್ದಾರೆ.
ಪ್ರಸ್ತುತ ಪ್ರತಿ ಭಾರತೀಯರಿಗೆ ಆಧಾರ್ ಕಾರ್ಡ್ ಅತ್ಯಗತ್ಯ ದಾಖಲೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಭಾರತೀಯ ನಾಗರೀಕರಿಗೆ ಆಧಾರ್ ಕಾರ್ಡ್ ಅನ್ನು ನೀಡುತ್ತದೆ. ನೀವೂ ಸಹ ಆಧಾರ್ ಕಾರ್ಡ್ ಹೊಂದಿದ್ದರೆ ನಿಮಗಿಗೆ ಒಂದು ಮಹತ್ವದ ಮಾಹಿತಿ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಆರೋಗ್ಯ ಸಿಬ್ಬಂದಿ ಮುಷ್ಕರ 30ನೇ ದಿನವೂ ಮುಂದುವರಿದಿದೆ.. ಸರ್ಕಾರ ಸ್ಪಂದಿಸದಿದ್ರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕೋ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು: ನಿಷೇಧಿತ ಪಿಎಫ್ಐ ಬಿ ಟೀಂನ ಕೃತ್ಯಗಳು ಒಂದದಾಗಿ ಬಯಲಾಗುತ್ತಿವೆ. ಪ್ರವೀಣ್ ನೆಟ್ಟಾರೂ ಹತ್ಯೆ ಪ್ರಕರಣದ ಆರೋಪಿ ತುಫೈಲ್ ಬಂಧನವಾದ ನಂತರ ಇವರ ಪ್ಲ್ಯಾನ್ ಗಳೇನೂ ಎಂಬುದು ಬಯಲಾಗುತ್ತಿವೆ. ದೇಶ ಹಾಗೂ ರಾಜ್ಯದಲ್ಲಿ ಬಲಪಂಥೀಯ ಸರ್ಕಾರಗಳು ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಲು ಕೆಲ ಹುನ್ನಾರ ನಡೆಸಿರುವ ಬಗ್ಗೆ ಸ್ಪೋಟಕ ಮಾಹಿತಿಗಳು ಲಭ್ಯವಾಗಿವೆ.
ಫ್ರೀಡಂ ಪಾರ್ಕ್ನಲ್ಲಿ ಮತ್ತೆ ಸಾಲು ಸಾಲು ಪ್ರತಿಭಟನೆಗಳು ನಡೀತಿದೆ.. ರಾಜ್ಯದ ಮೂಲೆ ಮೂಲೆಯಿಂದ ವಿವಿಧ ಸಂಘಟನೆಯವರು ಆಗಮಿಸುತ್ತಿದ್ದು ವಿವಿಧ ಬೇಡಿಕೆ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.. ವಿವಿಧ ಸಂಘಟನೆಗಳ ಪ್ರತಿಭಟನೆ ಸರ್ಕಾರಕ್ಕೆ ತಲೆನೋವು ತಂದಿದೆ..
ಬೆಂಗಳೂರು ಭಾರತದ ಅತ್ಯಂತ ಜನನಿಬಿಡ ನಗರಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಉದ್ಯಮದ ತ್ವರಿತ ಅಭಿವೃದ್ದಿಯೊಂದಿಗೆ ನಗರವು ದೇಶದಾದ್ಯಂತ ಜನರನ್ನ ಆಕರ್ಷಿಸುತ್ತಿದೆ. ಇದರ ಪರಿಣಾಮವೇ ಹೆಚ್ಚು ಜನ ಮತ್ತು ವಾಹನಗಳು ರಸ್ತೆಗಿಳಿಯುತ್ತಿವೆ. ಇದು ಹೆಚ್ಚಿದ ಸಂಚಾರ ದಟ್ಟಣೆ ಮತ್ತು ಭಾರಿ ಸಂಖ್ಯೆಯ ಸಂಚಾರ ನಿಯಮ ಉಲ್ಲಂಘನೆಗಳಿಗೆ ಕಾರಣವಾಗಿದೆ.
ಯಾವುದೇ ಮಾಧ್ಯಮವಾದ್ರೂ ಜನತೆಯ ಧ್ವನಿಯಾಗಿರಬೇಕು ಎಂದು ನಟ ಕಿಶೋರ್ ಹೇಳಿದ್ದಾರೆ.. ಸರ್ಕಾರದ ರೀತಿ ನಾವು ಕೂಡಾ ಜರ ದುಡ್ಡಿನಿಂದ ಬದುಕುತ್ತಿದ್ದೇವೆ.. ಹಿಂದೂ-ಮುಸ್ಲಿಂ ಎಂದು ಒಡೆಯುತ್ತಿದ್ದಾರೆ. ಮುಸ್ಲಿಮರು ಟ್ಯಾಕ್ಸ್ ಕೊಡದಿದ್ರೆ ಸರ್ಕಾರ ಹೇಗೆ ನಡೆಯುತ್ತೆ ಎಂದು ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.