ತುಂಗಭದ್ರಾ ಜಲಾಶಯದ ಎಡದಂಡೆ, ಬಲದಂಡೆ ಕೆಳಮಟ್ಟದ ಕಾಲುವೆಗೆ ಹಾಗೂ ವಿಜಯನಗರ ಕಾಲುವೆಗಳಿಗೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ (ಐಸಿಸಿ) ನಿರ್ಣಯಿಸಿದಂತೆ ಪ್ರಸ್ತುತ ಹಿಂಗಾರು ಹಂಗಾಮಿಗೆ ನೀರನ್ನು ಒದಗಿಸಲಾಗುತ್ತಿದೆ ಎಂದು ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.