ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ.
ಇಷ್ಟೇ ಅಲ್ಲದೆ ಎಪಿಎಲ್ ಕಾರ್ಡ್ ಹೊಂದಿರುವವರು 10 ರೂಪಾಯಿ, ಬಿಪಿಎಲ್ ಕಾರ್ಡ್ ದಾರರಿಗೆ ಯಾವುದೇ ಶುಲ್ಕವಿಲ್ಲದೆ ನೋಂದಣಿ ಮಾಡಬಹುದು. ಆದರೆ, ಡಿಜಿಟಲ್ ರೂಪದಲ್ಲಿ ಶುಲ್ಕ ಪಾವತಿಸಲು ಯಾವುದೇ ವ್ಯವಸ್ಥೆ ಇರಲಿಲ್ಲ. ಇನ್ಮುಂದೆ ಜಾರಿ ಮಾಡಲಾಗುವುದು ಎಂದು ಸಚಿವ ಡಾ.ಸುಧಾಕರ್ ತಿಳಿಸಿದರು.
ಸರ್ಕಾರಿ ಆಸ್ಪತ್ರೆ ಅಂದ್ರೆ ಸಾಕು ಗಬ್ಬು ನಾರುವ ಶೌಚಾಲಯ, ಸಿಡಿಮಿಡಿಗೊಳ್ಳುವ ಸಿಬ್ಬಂದಿ ಕಣ್ಮುಂದೆ ಬರೋದು ಸಾಮಾನ್ಯ. ಆದ್ರೆ, ಇಲ್ಲೊಂದು ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆ ಈ ಮಾತಿಗೆ ಅಪವಾದ ಎನ್ನುವಂತಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ತಾಲೂಕು ಸರ್ಕಾರಿ ಆಸ್ಪತ್ರೆ ಯಾವ ಖಾಸಗಿ ಆಸ್ಪತ್ರೆಗೂ ಕಮ್ಮಿಯಿಲ್ಲ.. ಸರ್ಕಾರಿ ಆಸ್ಪತ್ರೆಗಳಿಗೆ ಈ ಆಸ್ಪತ್ರೆ ಮಾದರಿಯಾಗಿದೆ..
ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಿಕೊಂಡ ಸುಮಾರು 18ಕ್ಕೂ ಅಧಿಕ ಮಹಿಳೆಯರಿಗೆ ಇದೇ ಸಮಸ್ಯೆಯಾಗಿದ್ದು, ಆಸ್ಪತ್ರೆಯಲ್ಲಿ ಟ್ರೇನಿ ನರ್ಸ್ಗಳ ಎಡವಟ್ಟೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ ಅಂತ ಸಂತ್ರಸ್ಥ ಕುಟುಂಬದವರು ಆರೋಪ ಮಾಡುತ್ತಿದ್ದಾರೆ.
Newborn Baby: ಕಳೆದ 20 ದಿನಗಳ ಹಿಂದೆ ಚಾಮರಾಜಪೇಟೆಯ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದು ನಾಪತ್ತೆಯಾಗಿತ್ತು. ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಮಹಿಳೆಯೊಬ್ಬಳು ಆಸ್ಪತ್ರೆಯಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದಳು. ಅಲ್ಲದೆ, ಕೊನೆಗೆ ಅದೇ ಮಹಿಳೆ ಮಗುವೊಂದನ್ನ ಎತ್ತಿಕೊಂಡು ಹೋಗಿದ್ದಳು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.