Sarkari Naukri 2024: ನೀವು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಪರೀಕ್ಷೆ ಇಲ್ಲದೆಯೇ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ. ಎಲ್ಲಿ? ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯಿರಿ.
Sarkari Naukri: ನೀವು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಎನ್ಸಿಇಆರ್ಟಿಯಲ್ಲಿ ಭರ್ಜರಿ ಉದ್ಯೋಗಾವಕಾಶವಿದೆ. ಅದೂ ಸಹ ಯಾವುದೇ ಪರೀಕ್ಷೆಯಿಲ್ಲದೆ ಎನ್ಸಿಇಆರ್ಟಿಯಲ್ಲಿ ಉದ್ಯೋಗ ಪಡೆಯುವ ಅವಕಾಶವಿದೆ. ಇದಕ್ಕಾಗಿ ಅರ್ಹತಾ ಮಾನದಂಡಗಳೇನು? ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ...
BBMP Recruitment 2024: ಈ ನೇಮಕಾತಿಯಡಿ 905 ಸ್ಥಳೀಯ ವೃಂದದ ಹುದ್ದೆಗಳು(KK) ಕಲ್ಯಾಣ ಕರ್ನಾಟಕ ಹುದ್ದೆಗಳು ಮತ್ತು 10,402 ಉಳಿಕೆ ಮೂಲ ವೃಂದದ ಹುದ್ದೆಗಳು (RPC) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
Govt Jobs: ನೀವು 10ನೇ ತರಗತಿ ಪಾಸ್ ಆಗಿದ್ದರೂ ಸರ್ಕಾರಿ ಉದ್ಯೋಗ ಪಡೆಯಬಹುದು. 10ನೇ ತರಗತಿ ಪಾಸ್ ಆದವರಿಗೆ ಭಾರತೀಯ ರೈಲ್ವೆ, ಅಂಚೆ ಇಲಾಖೆ ಹಾಗೂ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳು ಲಭ್ಯವಾಗಲಿವೆ.
RRB Recruitment 2024: ನೀವು ಭಾರತೀಯ ರೈಲ್ವೇಯಲ್ಲಿ ಉದ್ಯೋಗಾವಕಾಶಕ್ಕಾಗಿ ಕಾಯುತ್ತಿದ್ದರೆ ಇಲ್ಲಿಗೆ ಬಂಪರ್ ಉದ್ಯೋಗಾಕಾಶ. ಭಾರತೀಯ ರೈಲ್ವೇಯಲ್ಲಿ ತಂತ್ರಜ್ಞರ ಹುದ್ದೆಗಳಿಗೆ ಬಂಪರ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಇಂದೇ (ಏಪ್ರಿಲ್ 08) ಕೊನೆಯ ದಿನವಾಗಿದೆ.
Sarkari Naukri: RITES ಲಿಮಿಟೆಡ್ನಲ್ಲಿ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳಿಗಾಗಿ ಇಲ್ಲಿದೆ ಮಾಹಿತಿ.
Government Job Notifications: ಒಟ್ಟು 247 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ವಿವಿಧ ಇಲಾಖೆಗಳ ಗ್ರೂಪ್ ʼಸಿʼ ಹುದ್ದೆಗಳು ಸೇರಿದಂತೆ 1,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ.
Aeronautical Development Agency: ಈ ಪೋಸ್ಟ್ಗಳಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಯಾವುದೇ ಅಭ್ಯರ್ಥಿಯು ಅಧಿಕೃತ ವೆಬ್ಸೈಟ್ ada.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31,2024. ಹಾಗಾದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಈ ಕೆಳಗಿನ ವಿಷಯಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
Railway Recruitment Board (RRB): ರೈಲ್ವೇ ನೇಮಕಾತಿ ಮಂಡಳಿ (ಆರ್ಆರ್ಬಿ) ತಂತ್ರಜ್ಞರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾಸಿದೆ. ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಇಲ್ಲಿದೆ ವಿವರ.
Central Bank of India Jobs: ನೀವು ಸರ್ಕಾರಿ ನೌಕರಿಗಾಗಿ ತಯಾರಿ ನಡೆಸುತ್ತಿದ್ದರೆ ನಿಮಗಾಗಿ ಒಳ್ಳೆಯ ಸುದ್ದಿಯೊಂದಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಟ್ಟು 3000 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿದೆ.
Indian Navy Vaccancy: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 254 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 2024 ರನೇವಿ ಎಸ್ಎಸ್ಸಿ ಅಧಿಕಾರಿ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಬಯಸುವವರಿಗೆಯಾಗಿ ಇಲ್ಲಿದೆ ಮಹತ್ವದ ಮಾಹಿತಿ.
ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ 02 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Railway Jobs 2024: ನೀವು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ನಿಮಗಾಗಿ ಇಲ್ಲಿದೆ ಗುಡ್ ನ್ಯೂಸ್. ಭಾರತೀಯ ರೈಲ್ವೆಯಲ್ಲಿ ತಂತ್ರಜ್ಞರ ಹುದ್ದೆಗಳಿಗೆ ಬಂಪರ್ ನೇಮಕಾತಿ ಮಾದಳಗುತ್ತಿದೆ. ಇದಕ್ಕಾಗಿ, ರೈಲ್ವೆ ನೇಮಕಾತಿ ಮಂಡಳಿ (RRB) ಕಿರು ಸೂಚನೆ ಯನ್ನು ನೀಡಿದೆ.
Recruitment Updates in Indian Railway Sector: ರೈಲ್ವೇ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಪ್ರತಿ ವರ್ಷ ನಿಯಮಿತ ಆಧಾರದ ಮೇಲೆ ನೇಮಕಾತಿ ನಡೆಯಲಿದೆ ಎಂದು ಈಸ್ಟ್ ಸೆಂಟ್ರಲ್ ರೈಲ್ವೇಯ ಜನರಲ್ ಮ್ಯಾನೇಜರ್ ಅನಿಲ್ ಕುಮಾರ್ ಖಂಡೇಲ್ವಾಲ್ ಮಾಹಿತಿ ನೀಡಿದ್ದಾರೆ.
ನೀವು ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿದ್ದರೆ ನಿಮಗೊಂದು ಉತ್ತಮ ಅವಕಾಶವಿದೆ. ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬಂಪರ್ ನೇಮಕಾತಿ ನಡೆದಿದೆ. ಇದಕ್ಕಾಗಿ ಈಗ ಎಸ್ಬಿಐ ಅಧಿಸೂಚನೆ ಹೊರಡಿಸಿದೆ. ಅದರ ಪ್ರಕಾರ ಕ್ಲೆರಿಕಲ್ ಕೇಡರ್ನಲ್ಲಿ ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಪ್ರಮುಖ ವಿವರಗಳನ್ನು ನಾವು ಇಲ್ಲಿ ನೀಡುತ್ತಿದ್ದೇವೆ...
ITBP Driver Recruitment 2023: ಈ ಹುದ್ದೆಗಳಿಗೆ ನೇಮಕಾತಿಯು 4 ಹಂತಗಳಲ್ಲಿ ನಡೆಯಲಿದೆ. ಮೊದಲು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಪ್ರಯೋಗಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ನೇಮಕಾತಿ ನಡೆಯಲಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, SBI ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಅರ್ಹ ಅಭ್ಯರ್ಥಿಗಳು ಎಸ್ಬಿಐನ ಅಧಿಕೃತ ಸೈಟ್ sbi.co.in ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆಯು ಮೇ 19, 2023 ರಂದು ಕೊನೆಗೊಳ್ಳುತ್ತದೆ. ಈ ನೇಮಕಾತಿ ಡ್ರೈವ್ ಮೂಲಕ 217 ಪೋಸ್ಟ್ಗಳನ್ನು ಭರ್ತಿ ಮಾಡುತ್ತದೆ.
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 19 ಸಾವಿರದಿಂದ 63 ಸಾವಿರದವರೆಗೆ ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.