ರಾಜಾರಾಮ್ ಮೋಹನ್ ರಾಯ್ ಗ್ರಂಥಾಲಯ ಪ್ರತಿಷ್ಠಾನ ಕೋಲ್ಕತ್ತಾ, ನಾನ್ ಮ್ಯಾಚಿಂಗ್ ಸ್ಕೀಮ್ ಯೋಜನೆ ಹಾಗೂ ಸಹಾಯಧನ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಗ್ರಂಥಾಲಯ ಸೇವೆ ಒದಗಿಸುತ್ತಿರುವ, ದರ್ಪಣ್ ಪೋರ್ಟಲ್ನಲ್ಲಿ ನೋಂದಣಿಯಾಗಿರುವ ಸೇವಾ ಸಂಘ ಸಂಸ್ಥೆಗಳಿಗೆ ಧನ ಸಹಾಯದ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಪಂಚಾಯತ ಪ್ರಧಾನ ಕಛೇರಿಯಲ್ಲಿ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ಅಳ್ನಾವರ ಮತ್ತು ಅಣ್ಣಿಗೇರಿ ತಾಲೂಕ ಪಂಚಾಯತಿಗಳಿಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ 15 ವಿವಿಧ ಹುದ್ದೆಗಳಿಗೆ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
Jobs: ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಟ್ಟು ಮಂಜೂರಾದ ಹುದ್ದೆಗಳ ಪೈಕಿ 41,177 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ.
- ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ನ.17 ರಂದು 9.30 ರಿಂದ 5.30 ನೇರ ಸಂದರ್ಶನ ನಿಗಧಿಪಡಿಸಿದ್ದು, ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ.
Railway Recruitment 2021: ವೆಸ್ಟರ್ನ್ ಸೆಂಟ್ರಲ್ ರೈಲ್ವೆಯಲ್ಲಿ (Western Central Railway) (Passenger Reconstruction Workshop, Bhopal) ಟ್ರೇಡ್ ಅಪ್ರೆಂಟೈಸ್ (trade apprentices) ರೈಲ್ವೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 165 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಈ ನೇಮಕಾತಿಯ ಮೂಲಕ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಪರವಾಗಿ ಒಟ್ಟು 2850 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಿರುವ ಮಾಹಿತಿಯನ್ನು ಓದಲು ಸೂಚಿಸಲಾಗುತ್ತದೆ.
Oil India Recruitment 2021: ವಾಕ್-ಇನ್ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ (Sarkari Naukri 2021) ಫೆಬ್ರವರಿ 25 ರಿಂದ 2021 ಮಾರ್ಚ್ 22 ರವರೆಗೆ ಹಾಜರಾಗಬಹುದು. ಅಧಿಸೂಚನೆ oil-india.com ನಲ್ಲಿ ಲಭ್ಯವಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.