ರಾಜ್ಯಕ್ಕೆ ಮಾದರಿ ಮಂಡ್ಯದ ಹಳ್ಳಿಗಾಡಿನ ಈ ಸರ್ಕಾರಿ ಶಾಲೆ..!ಶಾಲಾಭಿವೃದ್ಧಿ ಸಮಿತಿ ಕಾಳಜಿ, ಆಸಕ್ತಿಗೆ ಸಿಕ್ಕಿದೆ ಇಲ್ಲಿ ಮನ್ನಣೆ. ಸರ್ಕಾರಿ ಶಾಲೆಯಲ್ಲಿ ಜಾರಿಯಾದ ಫೇಸ್ ಬಯೋಮೆಟ್ರಿಕ್ ಸಿಸ್ಟಮ್.ರಾಜ್ಯದಲ್ಲೇ ಮೊದಲು ಶಾಲೆಯಲ್ಲಿ ಫೇಸ್ ಬಯೋಮೆಟ್ರಿಕ್ ಅಳವಡಿಕೆ.ಮಂಡ್ಯದ ತಗ್ಗಹಳ್ಳಿ ಸರ್ಕಾರಿ ಶಾಲೆಯಲ್ಲಿ SDMCಯ ವಿಭಿನ್ನ ಪ್ರಯೋಗ.
ಶಾಲೆಯ ಮೂರನೇ ತರಗತಿ ವಿದ್ಯಾರ್ಥಿಗಳಿಗೆ ಗಾಯ ಹಾಗೂ ತುರಿಕೆ ಕಾಣಿಸಿಕೊಂಡಿದ್ದು ಎಲ್ಲರನ್ನೂ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದು ಮೂವರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ಗೆ 3 ಲಕ್ಷ ರೂ.ಗಳ ನೆರವನ್ನು ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಎರಡು ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ ಆಗಿದೆ . ನಿರ್ಮಾಣವಾಗಿ ಆರು ತಿಂಗಳು ಕಳೆದ್ರು ಉದ್ಘಾಟನೆ ಕಂಡಿಲ್ಲ .643 ಮಕ್ಕಳಿರುವ ತ್ಯಾಮಗೊಂಡ್ಲು ಸರ್ಕಾರಿ ಶಾಲೆ ದುಸ್ಥಿತಿ, 300ಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಕೇವಲ ಒಂದೇ ಶೌಚಾಲಯ.
Teacher's Day: ಕಳೆದ ಹದಿನಾಲ್ಕು ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಜೊತೆಗೆ ಬಿ.ಇಡಿ ನಲ್ಲಿ ಗೋಲ್ಡ್ ಮೆಡಲ್ ಪಡೆದ ಈ ಮಾದರಿ ಶಿಕ್ಷಕಿ ಇತರೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸ್ಪೂರ್ತಿ.
ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸರ್ಕಾರಿ ಅನುದಾನಿತ ಪ್ರಾಥಮಿಕ ಪ್ರೌಢ ಶಾಲೆ ಸೇರಿ ಒಟ್ಟು 129 ಶಾಲೆಗಳಿದ್ದು ಬಹುತೇಕ ಶಾಲೆ ಕೊಠಡಿಗಳು ಮೂರ್ನಾಲ್ಕು ವರ್ಷದ ಅತಿವೃಷ್ಟಿ ಹೊಡೆತಕ್ಕೆ ನಲುಗಿ ಹೋಗಿ ಪುನಃ ಭದ್ರವಾಗಿ ನಿರ್ಮಾಣ ಆಗಬೇಕಿದೆ.
ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲೆ ಹಾಗೂ ಗ್ರಾಮದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಹಾಗೂ ಅಡಿಗಲ್ಲು ಅನಾವರಣ ಮಾಡಿ ಮಾತನಾಡಿದ ಶಾಸಕ ಎಂ.ಆರ್. ಪಾಟೀಲ್
ಒಂದೆಡೆ ಶಾಲೆಯ ನೂರಾರು ಮಕ್ಕಳು ತಮ್ಮ ಪೋಷಕರನ್ನ ಕುಡಿಸಿಕೊಂಡು ಪಾದ ಪೂಜೆ ಮಾಡುತ್ತಿರುವ ದೃಶ್ಯ... ಮತ್ತೊಂದಡೆ ಮಕ್ಕಳ ಈ ಸಂಸ್ಕಾರ ಕಂಡು ಸಂತೋಷದಿಂದ ಬೆರಗಾದ ಹೆತ್ತಮ್ಮಂದಿರು.. ಈ ಎಲ್ಲಾ ದೃಶ್ಯಗಳು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಂಡು ಬಂದ ದೃಶ್ಯಗಳು..
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಸಿಂಗಾಪುರಕ್ಕೆ ಕಳುಹಿಸುವುದಾಗಿ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.
ಶೆಟ್ಟಿಗೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಆನೆಕಾಲು ಮಾತ್ರೆ ನೀಡಲಾಗಿತ್ತು. ಮಾತ್ರೆ ಸೇವಿಸಿದ ಬಳಿಕ ಕೆಲವು ವಿದ್ಯಾರ್ಥಿಗಳಿಗೆ ವಾಂತಿ-ಭೇದಿ ಆರಂಭವಾಗಿ, ಸುಮಾರು 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದರಿಂದ ತಕ್ಷಣ ಅವರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದ ಸರ್ಕಾರಿ ಶಾಲೆಯ 239 ಮಕ್ಕಳಿಗೆ ಫಾಲಿಕ್ ಆಸಿಡ್ ಮಾತ್ರೆ ನೀಡಲಾಗಿತ್ತು. ಮಾತ್ರೆ ಸೇವಿಸಿದ ಕೆಲ ಹೊತ್ತಿನಲ್ಲೇ ಕೆಲವು ವಿದ್ಯಾರ್ಥಿಗಳು ಹೊಟ್ಟೆ ನೋವಿನ ಬಗ್ಗೆ ದೂರು ನೀಡಿದ್ದು ಅಸ್ವಸ್ಥಗೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.